ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38473 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನೂಪುರ್‌ ಶರ್ಮಾ ಬೆಂಬಲಿಸಿದ ವ್ಯಕ್ತಿಯ ಹತ್ಯೆ: ಇಬ್ಬರ ಬಂಧನ

0
ಉದಯಪುರ (Udaipur): ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದ ವ್ಯಕ್ತಿಯ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದು ಉದಯಪುರ ಎಸ್‌ಪಿ...

ಐರ್ಲೆಂಡ್‌ ವಿರುದ್ಧದ ಟಿ20 ಪಂದ್ಯ ಟಾಸ್‌ ಗೆದ್ದ ಭಾರತ ತಂಡದಿಂದ ಬ್ಯಾಟಿಂಗ್‌ ಆಯ್ಕೆ

0
ನವದೆಹಲಿ (New Delhi): ಐರ್ಲೆಂಡ್‌ ವಿರುದ್ಧದ ಟಿ20 ಸರಣಿಯಲ್ಲಿ ಟಾಸ್‌ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಸದ್ಯ ಬ್ಯಾಟಿಂಗ್ ಆರಂಭಿಸಿರುವ ಭಾರತ 3 ಓವರ್‌ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 21 ರನ್...

ನೂಪುರ್‌ ಪರ ಪೋಸ್ಟ್‌ : ವ್ಯಕ್ತಿಯ ಶಿರಚ್ಚೇದ

0
ಉದಯಪುರ (Udaipur): ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಪ್ರಕಟಿಸಿದ್ದಕ್ಕಾಗಿ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಉದಯಪುರದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಇಬ್ಬರು...

ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ ಆದೇಶ

0
ಕೊಪ್ಪಳ (Koppala): ಗವಿಸಿದ್ದೇಶ್ವರ ಮಠದಲ್ಲಿ ಉಚಿತ ವಸತಿ ಹಾಗೂ ಪ್ರಸಾದ ನಿಲಯ ನಿರ್ಮಾಣಕ್ಕೆ 10 ಕೋಟಿ ರೂ. ನೀಡಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಈ...

ಅನುದಾನ ಬಳಕೆ ಮಾಡಿ, ಮಂಡ್ಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ: ಸಂಸದೆ ಸುಮಲತಾ ಅಂಬರೀಶ್

0
ಮಂಡ್ಯ (Mandya): ಜಿಲ್ಲೆಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ ಮಂಡ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವಂತೆ ಸಂಸದೆ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಮಂಗಳವಾರ ಸೂಚಿಸಿದರು. ದಿಶಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ...

ವಿಶ್ವಕಪ್‌ ಚಿನ್ನ ವಿಜೇತ ಮಾಜಿ ಹಾಕಿ ಆಟಗಾರ ವರಿಂದರ್‌ ಸಿಂಗ್‌ ನಿಧನ

0
ನವದೆಹಲಿ (New Delhi): ವಿಶ್ವಕಪ್ ಹಾಗೂ ಒಲಿಂಪಿಕ್ಸ್ ಪದಕಗಳ ವಿಜೇತ ಭಾರತ ಹಾಕಿ ತಂಡದ ಮಾಜಿ ಆಟಗಾರ ವರಿಂದರ್ ಸಿಂಗ್‌ (75) ನಿಧನರಾಗಿದ್ದಾರೆ. ಇಂದು ವರಿಂದರ್‌ ಸಿಂಗ್‌ ಅವರು ಜಲಂಧರ್‌ ನಲ್ಲಿ ನಿಧನರಾದರು. ವರಿಂದರ್...

ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಶಿಕ್ಷಕನ ಅಮಾನತು

0
ತುಮಕೂರು (Tumkur): ವಿದ್ಯಾರ್ಥಿಗಳ ಪೋಷಕರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ. ಮಧುಗಿರಿ ತಾಲ್ಲೂಕು ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕ ಎಂ.ಸುರೇಶ್ ನನ್ನು ಡಿಡಿಪಿಐ ಎಂ.ರೇವಣಸಿದ್ದಪ್ಪ ಅಮಾನತುಗೊಳಿಸಿ...

ನಾನು ಮಂಡ್ಯ ಬಿಟ್ಟು ಹೋಗುವುದಿಲ್ಲ: ಸಂಸದೆ ಸುಮಲತಾ ಅಂಬರೀಶ್‌

0
ಮಂಡ್ಯ (Mandya): ನಾನು ಮಂಡ್ಯ ಬಿಟ್ಟು ಹೋಗುವುದಿಲ್ಲ, ಮಂಡ್ಯ ನನ್ನನ್ನು ಬಿಡುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಮಂಡ್ಯ ಕ್ಷೇತ್ರ ಬಿಟ್ಟು...

ರೈತರಿಗೆ ಬೆಳೆ ನಷ್ಟದ ಪರಿಹಾರ ನೀಡಲು ಕಾರ್ಖಾನೆಗೆ ಆದೇಶ

0
ಮಂಡ್ಯ(Mandya): ಕೀರ್ತಿ ರಾಸಾಯನಿಕ ಸಲ್ಪೂರಿಕ್ ಆಸಿಡ್ ತಯಾರಿಕಾ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಿಂದ ಬೆಳೆ ನಷ್ಟವಾದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ರೈತರಿಗೆ 6.89 ಲಕ್ಷ ರು. ಪರಿಹಾರ ನೀಡುವಂತೆ ರಾಜ್ಯಸರ್ಕಾರ ಆದೇಶ ನೀಡಿದೆ. ಕಂದಾಯ...

ನಕಲಿ ಬೀಜ, ನಕಲಿ ಗೊಬ್ಬರ ಪೂರೈಕೆ: ಜಾಲದ ಬುಡವನ್ನೇ ಕತ್ತರಿಸಿ- ಬಿ.ಸಿ.ಪಾಟೀಲ್

0
ಬೆಂಗಳೂರು(Bengaluru): ರೈತರಿಗೆ ಯಾವುದೇ ಕಾರಣಕ್ಕೂ ನಕಲಿ ಬೀಜ ನಕಲಿ ಗೊಬ್ಬರ ಪೂರೈಕೆಯಾಗಲೇಬಾರದು.ಇಲಿ ಹಿಡಿಯುವುದಕ್ಕಿಂತ ಹುಲಿಯನ್ನು ಹಿಡಿಯಬೇಕು. ನಕಲಿ ಜಾಲದ ಬುಡವನ್ನೇ ಕತ್ತರಿಸಿ ಹಾಕಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದ...

EDITOR PICKS