Saval
ಸಿಇಟಿ ರ್ಯಾಂಕಿಗ್ ಪಟ್ಟಿ ಬಿಡುಗಡೆ: ಹೈಕೋರ್ಟ್ ಆದೇಶ ಪ್ರಶ್ನಿಸಲು ನಿರ್ಧಾರ- ಡಾ.ಸಿ.ಎನ್.ಅಶ್ವತ್ ನಾರಾಯಣ್
ಬೆಂಗಳೂರು(Bengaluru): 2020-21ರಲ್ಲಿ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಬೇಕೆಂಬ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ನಿರ್ಧರಿಸಲಾಗಿದೆ ಎಂದು...
ಚೆನ್ನೈನಲ್ಲಿ ಸುಪ್ರೀಂ ಪೀಠ ಸ್ಥಾಪಿಸಿ, ಮದ್ರಾಸ್ ಹೈಕೋರ್ಟ್‌ನ ಅಧಿಕೃತ ಭಾಷೆಯಾಗಲಿ ತಮಿಳು: ತಮಿಳುನಾಡು ಸಿಎಂ...
ಚೆನ್ನೈನಲ್ಲಿ ಸುಪ್ರೀಂ ಕೋರ್ಟ್‌ನ ಪ್ರಾದೇಶಿಕ ಪೀಠ ಸ್ಥಾಪಿಸಬೇಕು, ತಮಿಳು ಭಾಷೆಯನ್ನು ಮದ್ರಾಸ್ ಹೈಕೋರ್ಟ್‌ನ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.
ಮದ್ರಾಸ್ ಹೈಕೋರ್ಟ್ ಆವರಣದ ಎರಡು ಹೊಸ...
ಮಳೆ ಅವಾಂತರ: ಅಗತ್ಯ ಕಾರ್ಯಾಚರಣೆಗೆ ಎನ್’ಡಿಆರ್’ಎಫ್ ತಂಡ ನಿಯೋಜನೆ- ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ನಗರದಲ್ಲಿ ಭಾನುವಾರ ಸಂಜೆ ಬಳಿಕ ಸುರಿದ ಭಾರೀ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಅವಾಂತರಗಳು ನಡೆದಿದ್ದು, ಅಗತ್ಯ ಕಾರ್ಯಾಚರಣೆಗೆ ಎರಡು ಎನ್‌ಡಿಆರ್‌ಎಫ್ ತಂಡ ನಿಯೋಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಸೋಮವಾರ...
ನೇಗಿನಹಾಳ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿ ನಿಧನ
ಬೈಲಹೊಂಗಲ(Byilahongala): ತಾಲ್ಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) ಸಾವನ್ನಪ್ಪಿದ್ದು, ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಶವ ಸೋಮವಾರ ಪತ್ತೆಯಾಗಿದೆ.
ಮಠದ ಆವರಣದಲ್ಲಿರುವ ಅವರ ಮಲಗುವ ಕೋಣೆಯಲ್ಲಿಯೇ ಶ್ರೀಗಳು ನೇಣು...
ಚಾಮರಾಜನಗರ: ತುಂಬಿ ಹರಿಯುತ್ತಿರುವ ಸುವರ್ಣಾವತಿ ನದಿ
ಚಾಮರಾಜನಗರ(Chamarajangara): ಜಿಲ್ಲೆಯಾದ್ಯಂತ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಅವಳಿ ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ಸುವರ್ಣಾವತಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ.
ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ ತಲಾ...
ಚಾಮರಾಜನಗರ: ಮನೆಗೋಡೆ ಕುಸಿದು ವ್ಯಕ್ತಿ ಸಾವು
ಚಾಮರಾಜನಗರ(Chamarajanagara): ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆಗೋಡೆ ಕುಸಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುಟ್ಟಮಾದಯ್ಯ ಅವರ ಪುತ್ರ ಮೂರ್ತಿ (೨೯) ಎಂಬವರೇ ಮೃತ ದುರ್ದೈವಿ.
ರಾತ್ರಿ ಪೂರ್ತಿ ಸುರಿದ ಮಳೆಗೆ...
ಲೈಂಗಿಕ ಕಿರುಕುಳ ಪ್ರಕರಣ: ಮುರುಘಾ ಶರಣರಿಗೆ ನ್ಯಾಯಾಂಗ ಬಂಧನ
ಚಿತ್ರದುರ್ಗ(Chitrdurga): ಲೈಂಗಿಕ ಕಿರುಕುಳ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಧೀಶರು ಸೋಮವಾರ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ಸೋಮವಾರ ಬೆಳಿಗ್ಗೆ 11ಕ್ಕೆ ಅವರನ್ನು ಎರಡನೇ ಹೆಚ್ಚುವರಿ...
ಸಿಜೆಐ ಲಲಿತ್ ಅವರಂತೆ ಯಾವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳೂ ನನ್ನನ್ನು ಸರ್ ಎಂದು ಕರೆದಿರಲಿಲ್ಲ:...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರ ನಮ್ರತೆಯನ್ನು ಖುದ್ದು ಕಂಡ ಅನುಭವವನ್ನು ವಿವರಿಸುತ್ತಾ ಅವರೊಬ್ಬ ಸರಳ ಮತ್ತು ಸಹೃದಯ ವ್ಯಕ್ತಿ ಎಂದು ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ತಿಳಿಸಿದರು.
ಬಾಂಬೆ ಹೈಕೋರ್ಟ್ ನಾಗಪುರ...
ಚಲಿಸುತ್ತಿರುವ ರೈಲಿನೊಂದಿಗೆ ವಿಡಿಯೋ ಶೂಟ್: ಯುವಕ ಸಾವು
ಹೈದರಾಬಾದ್(Hydarabad): ಚಲಿಸುತ್ತಿರುವ ರೈಲಿನ ಜತೆ ವಿಡಿಯೊ ಶೂಟಿಂಗ್ ಮಾಡಲು ಪ್ರಯತ್ನಿಸಿದ ಯುವಕ ರೈಲಿನಡಿ ಸಿಲುಕಿ ಮೃತಪಟ್ಟ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಳಿಪೇಟ್ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಹನುಮಕೊಂಡ ಜಿಲ್ಲೆಯ ವಡ್ಡಪಲ್ಲಿ ಗ್ರಾಮದ...
ಉಚಿತ ವಿದ್ಯುತ್ ಯೋಜನೆ ಸುತ್ತೋಲೆ ಪರಿಷ್ಕರಣೆ ಮಾಡಿದ ಸರ್ಕಾರ
ಬೆಂಗಳೂರು(Bengaluru): ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ಕುಟುಂಬಗಳಿಗೆ ರಾಜ್ಯ ಸರಕಾರ ಘೋಷಿಸಿದ್ದ 75 ಯುನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಇನ್ನಷ್ಟು ಸರಳಗೊಳಿಸಲು ನಿರ್ಧರಿಸಿರುವ ಸರ್ಕಾರ ಈ ಸಂಬಂಧ ಹೊರಡಿಸಿದ್ದ...




















