Saval
ವಿರೋಧ ವ್ಯಕ್ತಪಡಿಸಿಲ್ಲ ಎಂದ ಮಾತ್ರಕ್ಕೆ ಅತ್ಯಾಚಾರ ಅಲ್ಲ ಎಂದರ್ಥವಲ್ಲ: ಪಾಟ್ನಾ ಹೈಕೋರ್ಟ್
ಪಾಟ್ನಾ(Patna): ಅತ್ಯಾಚಾರ ವೇಳೆ ಮಹಿಳೆ ವಿರೋಧ ವ್ಯಕ್ತಪಡಿಸದಿದ್ದರೆ ಮತ್ತು ಆಕೆಯ ಖಾಸಗಿ ಅಂಗಗಳಿಗೆ ಯಾವುದೇ ಹಾನಿಯಾಗಿರುವ ಬಗ್ಗೆ ಸಾಕ್ಷಿಗಳಿಲ್ಲದಿದ್ದರೆ ಮಹಿಳೆ/ಯುವತಿಯ ಸಮ್ಮತಿ ಇದೆ ಎಂದರ್ಥವಲ್ಲ ಎಂದು ಪಾಟ್ನಾ ಹೈಕೋರ್ಟ್ ಅತ್ಯಾಚಾರ ಕುರಿತು ಮಹತ್ವದ...
ವಿದ್ಯುತ್ ದರ ಏರಿಕೆ ಮಾಡಿದರೆ ಜನಾಂದೋಲನ: ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ
ಬೆಂಗಳೂರು(Bengaluru): ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಮಾಜಿ...
ಗಾಯದ ಮೇಲೆ ಬರೆ: ಜುಲೈ 1 ರಿಂದ ವಿದ್ಯುತ್ ದರ ಏರಿಕೆ
ಬೆಂಗಳೂರು(Bengaluru): ಪ್ರಸ್ತುತ ದಿನಗಳಲ್ಲಿ ತೈಲ ಬೆಲೆ ಏರಿಕೆ ನಡುವೆ, ಅಗತ್ಯವಸ್ತುಗಳ ಬೆಲೆ ಏರಿಕೆ ಸಾಮಾನ್ಯ ಜನರನ್ನು ಕಂಗೆಡಿಸಿದ್ದು, ಈ ನಡುವೆ ವಿದ್ಯುತ್ ದರ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಜುಲೈ...
ಒಎನ್‌ಜಿಸಿ ಹೆಲಿಕಾಪ್ಟರ್ ಅರಬ್ಬಿ ಸಮುದ್ರದಲ್ಲಿ ಪತನ: ಆರು ಮಂದಿಯ ರಕ್ಷಣೆ
ಮುಂಬೈ(Mumbai): ‘ಒಎನ್‌ಜಿಸಿ’ಹೆಲಿಕಾಪ್ಟರ್ ಮುಂಬೈ ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಇಂದು ಪತನಗೊಂಡಿದೆ.
ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್ ಸೇರಿದಂತೆ 9 ಮಂದಿ ಪ್ರಯಾಣಿಸುತ್ತಿದ್ದು, ಆರು ಮಂದಿಯನ್ನು ರಕ್ಷಿಸಲಾಗಿದೆ. ಉಳಿದಿರುವವರ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು...
ವಿವಾಹಿತೆ ಜೊತೆ ಪ್ರೀತಿ: ಮದುವೆಗೆ ಒತ್ತಾಯಿಸಿದ್ದಕ್ಕೆ ಕಾನ್ಸ್ ಟೇಬಲ್ ಪರಾರಿ
ಚಾಮರಾಜನಗರ(Chamarajanagara): ಕಳೆದ ಒಂದು ವರ್ಷದಿಂದ ವಿವಾಹಿತ ಮಹಿಳೆಯನ್ನು ಪ್ರೀತಿಸಿ, ನಿರಂತರ ದೈಹಿಕ ಸಂಪರ್ಕ ಬೆಳೆಸಿದ್ದ ಕಾನ್ಸ್ ಟೇಬಲ್, ಮಹಿಳೆ ಮದುವೆಗೆ ಒತ್ತಾಯಿಸಿದ ನಂತರ ನಾಪತ್ತೆಯಾಗಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಬೆಳಕಿಗೆ...
ಬೆಂಗಳೂರು: 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ
ಬೆಂಗಳೂರು(Bengaluru): ಮಂಗಳವಾರ ಬೆಳ್ಳಂಬೆಳಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ಮೌಲ್ಯದ...
ಆರೋಗ್ಯ ಕಾರ್ಯಕರ್ತರನ್ನು ಕರ್ತವ್ಯ ನಿರ್ವಹಿಸದಂತೆ ತಡೆಯುವುದು ಕೂಡ ಜಾಮೀನು ರಹಿತ ಅಪರಾಧ: ಕೇರಳ ಹೈಕೋರ್ಟ್
ಯಾವುದೇ ದೈಹಿಕ ಹಲ್ಲೆಯ ಅನುಪಸ್ಥಿತಿಯಲ್ಲಿಯೂ ಸಹ ಆರೋಗ್ಯ ಕಾರ್ಯಕರ್ತರನ್ನು ತಮ್ಮ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆಯುವುದು ಕೇರಳದ ಆರೋಗ್ಯ ಸೇವಾ ವ್ಯಕ್ತಿಗಳು ಮತ್ತು ಆರೋಗ್ಯ ಸೇವಾ ಸಂಸ್ಥೆಗಳ ಅಡಿಯಲ್ಲಿ (ಹಿಂಸಾಚಾರ ಮತ್ತು ಹಾನಿ ತಡೆಗಟ್ಟುವಿಕೆ)...
ಮಹಾರಾಷ್ಟ್ರ ಬಿಕ್ಕಟ್ಟಿಗೆ ಹೊಸ ತಿರುವು: ಟ್ವೀಟ್ ನಲ್ಲಿ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ
ಮಹಾರಾಷ್ಟ್ರ ಸರ್ಕಾರದ ವಿರುದ್ದ ಬಂಡಾಯ ಬಾವುಟ ಹಾರಿಸಿರುವ ಶಿವಸೇನೆಯ ಶಾಸಕರನ್ನು ಅನರ್ಹಗೊಳಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವ ಬೆನ್ನಲ್ಲೇ ಭಿನ್ನಮತೀಯ ಗುಂಪಿನ ನಾಯಕ ಏಕನಾಥ್ ಶಿಂಧೆ, ಭಾನುವಾರ (ಜೂನ್ 26) ರಾತ್ರಿ ಮಾಡಿದ ಟ್ವೀಟ್...
ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡ: ಬಿಜೆಪಿ ವ್ಯಂಗ್ಯ ಟೀಕೆ
ಬೆಂಗಳೂರು(Bengaluru): ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡವಾಗಿದೆ ಎಂದು ವ್ಯಾಖ್ಯಾನಿಸಿರುವ ಬಿಜೆಪಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯ ಕುರಿತು ವ್ಯಂಗ್ಯವಾಡಿದೆ,
ಜಗತ್ತಿನ ಕಣ್ಣಿಗೆ ಮಣ್ಣೆರೆಚಲು ಡಿಕೆ ಶಿವಕುಮಾರ್...
40% ಕಮಿಷನ್ ಆರೋಪ: ದಾಖಲೆ ಸಲ್ಲಿಸಲು ಗುತ್ತಿಗೆದಾರರ ಸಂಘಕ್ಕೆ ಪ್ರಧಾನಿ ಕಾರ್ಯಾಲಯ ಸೂಚನೆ
ಬೆಂಗಳೂರು(Bengaluru): ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದ್ದ 40 % ಕಮೀಷನ್ ಆರೋಪ ಮತ್ತೊಂದು ತಿರುವು ಪಡೆದುಕೊಂಡಿದ್ದು, ಪ್ರಧಾನಿ ಕಾರ್ಯಾಲಯ ಮಧ್ಯ ಪ್ರವೇಶಿಸಿದೆ.
ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ...





















