Saval
ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತ ಉದ್ಯಮಿ ಪಾಲೋನಜಿ ಮಿಸ್ತ್ರಿ ನಿಧನ
ನವದೆಹಲಿ(New Delhi): ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಉದ್ಯಮಿ ಪಾಲೋನಜಿ ಮಿಸ್ತ್ರಿ (93) ಅವರು ಸೋಮವಾರ ರಾತ್ರಿ ಮುಂಬೈನಲ್ಲಿ ನಿಧನರಾದರು.
150 ವರ್ಷಗಳ ಇತಿಹಾಸವಿರುವ ಶಾಪೂರ್ಜಿ ಪಾಲೋನಜಿ ಸಮೂಹದ ಮುಖ್ಯಸ್ಥರಾಗಿದ್ದ ಅವರು ಕಂಪನಿಗಳ ಬೆಳವಣಿಯಲ್ಲಿ ಪ್ರಮುಖ...
ಅನೈತಿಕ ಸಂಬಂಧ ಶಂಕೆ: ಪತ್ನಿಯ ತಲೆ ಕತ್ತರಿಸಿದ ಪತಿ
ಮೈಸೂರು(Mysuru): ಜಿಲ್ಲೆಯ ವರುಣ ಹೋಬಳಿಯ ಚಟ್ಟನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೋರ್ವ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಅಕೆಯ ತಲೆಯನ್ನೇ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾನೆ.
ಪುಟ್ಟಮ್ಮ(40) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪತಿ...
ಎಲ್ಲೆಂದರಲ್ಲಿ ಕಸ ಎಸೆದವರ ಮಾಹಿತಿ ನೀಡಿದರೆ ಬಿಬಿಎಂಪಿಯಿಂದ ಸಿಗುತ್ತೆ ಪ್ರಮಾಣ ಪತ್ರ
ಬೆಂಗಳೂರು(Bengaluru): ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ತಂದು ಸುರಿದು ಮಾಲಿನ್ಯ ಉಂಟು ಮಾಡುವವರ ಮಾಹಿತಿ ನೀಡಿದರೆ ಬಿಬಿಎಂಪಿಯಿಂದ ಪ್ರಶಂಸಾ ಪತ್ರ(ಅಪ್ರಿಸಿಯೇಷನ್ ಸರ್ಟಿಫಿಕೇಟ್) ಸಿಗಲಿದೆ.
ಕಂಡಕಂಡಲ್ಲಿ ಕಸ, ತ್ಯಾಜ್ಯ ಎಸೆಯುವುದರಿಂದ ನಗರದ ರಸ್ತೆಗಳು ಗಬ್ಬು ನಾರುತ್ತಿವೆ....
ಟ್ವೀಟ್ ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಪತ್ರಕರ್ತ ಮೊಹಮ್ಮದ್ ಜುಬೇರ್ ಬಂಧನ
ನವದೆಹಲಿ(New Delhi): ಟ್ವೀಟ್‌ವೊಂದರ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪಗಳ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಫ್ಯಾಕ್ಟ್ ಚೆಕಿಂಗ್ ವೆಬ್‌ಸೈಟ್ 'ಆಲ್ಟ್ ನ್ಯೂಸ್' ಸಹ ಸಂಸ್ಥಾಪಕನಾಗಿ...
ನಟೋರಿಯಸ್ ರೌಡಿ ಅರುಣ್ ಕೊಲೆಗೆ ಕಾರಣಗಳೇನು ?: ಈ ಸುದ್ದಿ ಓದಿ
ಮಂಡ್ಯ(Mandya): ಮಂಡ್ಯ: ಸೋಮವಾರ ಕೆ.ಆರ್.ಪೇಟೆ ಪಟ್ಟಣದಲ್ಲಿ ಹತ್ಯೆಯಾದ ರೌಡಿ ಅರುಣ್ ಅಲಿಯಾಸ್ ಹಲ್ಲು ಅರುಣ್ ಕೊಲೆಗೆ ಹಳೆ ವೈಷಮ್ಯವೇ ಕಾರಣ ಎಂಬ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಕೆಆರ್ ಪೇಟೆ...
ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಗೃಹಿಣಿ ಮಕ್ಕಳೊಂದಿಗೆ ನೇಣಿಗೆ ಶರಣು
ಮೈಸೂರು(Mysuru) : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಗೃಹಿಣಿ, ತನ್ನೆರಡು ಮಕ್ಕಳಿಗೆ ನೇಣು ಬಿಗಿದು ತಾನು ನೇಣಿಗೆ ಶರಣಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರೋಜಾ (32), ಆಕೆಯ ಇಬ್ಬರು...
ಕೆಎಸ್ ಆರ್ ಟಿಸಿ ಬಸ್- ಟೆಂಪೋ ಮುಖಾಮುಖಿ ಢಿಕ್ಕಿ: ಓರ್ವ ಸಾವು
ಮೈಸೂರು(Mysuru): ಕೆಎಸ್ ಆರ್ ಟಿಸಿ ಬಸ್ ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಹೋಬಳಿಯ ಮಲ್ಲಿನಾಥಪುರ ಬಳಿ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ...
ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನರು
ಮಡಿಕೇರಿ (Madikeri): ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಭೂಮಿ ಕಂಪಿಸಿದೆ. ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿರುವುದು ವಾರದಲ್ಲಿ ಇದು ಮೂರನೇ ಬಾರಿಯಾಗಿದೆ.
ಇಂದು ಬೆಳಗಿನ ಜಾವ 7.45ರ ಸುಮಾರಿಗೆ ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮನೆಯಲ್ಲಿದ್ದ...
ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿಗೆ ಗಾಯ
ಮುಂಬೈ (Mumbai): ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು 8 ಮಂದಿ ಗಾಯಗೊಂಡಿರುವ ಘಟನೆ ಕುರ್ಲಾ ಪ್ರದೇಶದಲ್ಲಿ ನಡೆದಿದೆ.
ಕುರ್ಲಾ ಪ್ರದೇಶದ ನಾಯಕ್ ನಗರ ಸೊಸೈಟಿಯಲ್ಲಿರುವ ಕಟ್ಟಡದ ಒಂದು ಭಾಗ ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ.
ವಿಷಯ ತಿಳಿದು...
ಭಾರತ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ
ನವದೆಹಲಿ (New Delhi): ಭಾರತ ತಂಡದ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟಗೊಂಡಿದೆ.
ಜುಲೈ 1ರಿಂದ 5ರವರೆಗೆ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ 5ನೇ ಹಾಗೂ ಸರಣಿ ನಿರ್ಣಾಯಕ...





















