Saval
ಆಹಾರ ಮಂಡಳಿಯಲ್ಲಿ 5043 ಕೆಟಗರಿ 3 ಹುದ್ದೆಗೆ ಅರ್ಜಿ ಆಹ್ವಾನ
ಭಾರತೀಯ ಆಹಾರ ಮಂಡಳಿಯು ಕೆಟಗರಿ 3 ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಬೃಹತ್ ಉದ್ಯೋಗ ಪ್ರಕಟಣೆ ಹೊರಡಿಸಿದೆ. ಒಟ್ಟು 5043 ಹುದ್ದೆಗಳು ಖಾಲಿ ಇವೆ.
ಉತ್ತರ ವಲಯ : 2388 ಹುದ್ದೆಗಳು, ದಕ್ಷಿಣ ವಲಯ...
ಸಿಲಿಂಡರ್ ಮೇಲೆ ಮೋದಿ ಭಾವಚಿತ್ರ, ಬೆಲೆ ನಮೂದಿಸಿದ ಟಿಆರ್‌ಎಸ್ ಕಾರ್ಯಕರ್ತರು
ಹೈದರಾಬಾದ್(Hyderabad): ತೆಲಂಗಾಣದ ಪಡಿತರ ಕೇಂದ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರ ಕಾಣದಿರುವುದಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತರಾಟೆಗೆ ತೆಗೆದುಕೊಂಡಿರುವವಿಚಾರಕ್ಕೆ ತಿರುಗೇಟು ನೀಡಿರುವ ಟಿಆರ್‌ಎಸ್ ಕಾರ್ಯಕರ್ತರು, ಸಿಲಿಂಡರ್‌ಗಳ ಮೇಲೆ ಮೋದಿ ಚಿತ್ರದ ಜೊತೆಗೆ...
ಪಿಯುಸಿ-ಸಿಇಟಿಯಲ್ಲಿನ ತಲಾ ಶೇ. 50 ಅಂಕ ಪರಿಗಣಿಸಿ ಹೊಸ ರ‍್ಯಾಂಕ್ ಪಟ್ಟಿ ಪ್ರಕಟಿಸಲು ಕೆಇಎಗೆ...
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ರ‍್ಯಾಂಕ್ ಪಟ್ಟಿ ತಯಾರಿಸಲು ವಿದ್ಯಾರ್ಥಿಗಳು ಪಿಯುಸಿಯಲ್ಲಿ ಪಡೆದಿರುವ ಶೇ. 50 ಅಂಕ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ಕರ್ನಾಟಕ ಪರೀಕ್ಷಾ...
ಕಾಂಗ್ರೆಸ್’ ಅನೇಕ ಮುಖಂಡರು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ: ಸಿ.ಟಿ.ರವಿ
ಹುಬ್ಬಳ್ಳಿ(Hubballi): ಕಾಂಗ್ರೆಸ್ ಪಕ್ಷದ ಹಿರಿ-ಕಿರಿಯ ಮುಖಂಡರು ನಮ್ಮ ಸಂಪರ್ಕದಲ್ಲಿದ್ದು, ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಅದಕ್ಕೆ ಆಪರೇಷನ್ ಕಮಲ ಎನ್ನುತ್ತೀರೋ ಅಥವಾ ರಾಜಕೀಯ ಧೃವೀಕರಣ ಎನ್ನುತ್ತೀರೋ ಜನತೆಗೆ ಬಿಟ್ಟಿದ್ದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...
ಸೆ.5 ರಿಂದ 7ರವರೆಗೆ ವಿದ್ಯಾರ್ಥಿಗಳಿಗೆ ವಿಜ್ಞಾನ ಉತ್ಸವ
ಮೈಸೂರು(Mysuru): ಎಟಿಎಂಇ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಎಸ್‌ವಿಇಐ ಸಂಯುಕ್ತ ಪಿಯು ಕಾಲೇಜಿನಲ್ಲಿ ಸೆ.5ರಿಂದ 7ರವರೆಗೆ ‘ವಿದ್ಯಾರ್ಥಿಗಳಿಗೆ ವಿಜ್ಞಾನ ಉತ್ಸವ’ (ಸೈನ್ಸ್ ಫಿಯೆಸ್ಟಾ ಫಾರ್ ಸ್ಟುಡೆಂಟ್ಸ್) ಆಯೋಜಿಸಲಾಗಿದೆ ಎಂದು ಎಟಿಎಂಇ ಪ್ರಾಂಶುಪಾಲ ಡಾ.ಎಲ್.ಬಸವರಾಜ್ ತಿಳಿಸಿದರು.
ಇಂದು...
ಏಷ್ಯಾ ಕಪ್ ಟ್ವೆಂಟಿ-20: ಭಾನುವಾರ ಮುಖಾಮುಖಿಯಾಗಲಿರುವ ಭಾರತ- ಪಾಕಿಸ್ತಾನ
ದುಬೈ(Dubai): ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು 'ಸೂಪರ್ 4' ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿವೆ.
ಕಳೆದ ಭಾನುವಾರ ನಡೆದ 'ಎ' ಗುಂಪಿನ ಪಂದ್ಯದಲ್ಲಿ ರೋಹಿತ್ ಶರ್ಮಾ...
ವುವುಜೆಲಾ (ತುತ್ತೂರಿ) ಮಾರಾಟ ಮತ್ತು ಬಳಕೆ ನಿಷೇಧ
ಮೈಸೂರು(Mysuru): ಮೈಸೂರು ನಗರ ಘಟಕ ವ್ಯಾಪ್ತಿಯ ಸಾರ್ವಜನಿಕ ರಸ್ತೆ ಮತ್ತು ಸ್ಥಳಗಳಲ್ಲಿ ಒಡಾಡುವ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ವುವುಜೆಲಾ (ತುತ್ತೂರಿ) ಊದಿ ಕಿರಿಕಿರಿ ಉಂಟು ಮಾಡುತ್ತಿರುವುದು ಗಮನಕ್ಕೆ ಬಂದಿರುತ್ತದೆ.
ಆದ್ದರಿಂದ ವುವುಜೆಲಾ (ತುತ್ತೂರಿ) ಮಾರಾಟ...
ತಂದೆಯಾಗಲಿರುವ ಸಿಹಿ ಸುದ್ದಿ ಹಂಚಿಕೊಂಡ ಧ್ರುವ ಸರ್ಜಾ
ಕನ್ನಡ ಚಿತ್ರರಂಗದ ನಟ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ದಂಪತಿ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.
ಮದುವೆ ಆಗಿ ಮೂರು ವರ್ಷಗಳ ಬಳಿಕ ಪ್ರೇರಣಾ ಗರ್ಭಿಣಿ ಆಗಿರುವ ಸಂತೋಷದ ವಿಚಾರವನ್ನು...
ಅದ್ಧೂರಿ ದಸರಾ ಆಚರಣೆಗೆ ಪ್ರಾಯೋಜಕತ್ವ ವಹಿಸುವ ಮೂಲಕ ಕೈಜೋಡಿಸಿ: ಡಿಸಿ ಡಾ.ಬಗಾದಿ ಗೌತಮ್
ಮೈಸೂರು(Mysuru): ನಾಡಹಬ್ಬ ದಸರಾವನ್ನು ಸಾಂಪ್ರಾದಾಯಿಕವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ. ವಿವಿಧ ಕಾರ್ಯಕ್ರಮಗಳ ಪ್ರಾಯೋಜಕತ್ವ ವಹಿಸುವ ಮೂಲಕ ನಾಡ ಹಬ್ಬ ದಸರಾದಲ್ಲಿ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.ನಗರದ ಜಿಲ್ಲಾ ಪಂಚಾಯತಿಯ ಆವರಣದಲ್ಲಿರುವ...
ಆರೋಗ್ಯಕಾರಿ ಗುಣ ಹೊಂದಿರುವ ಕಿತ್ತಳೆ ಹಣ್ಣು
ಸಿಟ್ರಸ್ ಹಣ್ಣುಗಳಲ್ಲಿ ಒಂದಾಗಿರುವ ಕಿತ್ತಳೆ ಹಣ್ಣು ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ವಿಟಮಿನ್ ಸಿ ಅಧಿಕವಿದ್ದು ಪ್ರತಿದಿನ ಬೆಳಗ್ಗೆ ಕಿತ್ತಳೆ ಹಣ್ಣಿನ ಒಂದು ಗ್ಲಾಸ್ ರಸವನ್ನು ಕುಡಿಯಬೇಕಂತೆ. ಅದರಲ್ಲೂ ಕಿತ್ತಳೆ ಜ್ಯೂಸ್ ಕುಡಿಯೋದಕ್ಕಿಂತ...




















