ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38479 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಾಸ್ಕ್‌ ಧರಿಸದವರಿಗೆ ಮತ್ತೆ ದಂಡ: ಕೋವಿಡ್‌ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು

0
ಬೆಂಗಳೂರು (Bengaluru): ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸ್ಸು ಮಾಡಿದ್ದಾರೆ. ರಾಜ್ಯಾದ್ಯಂತ ಕೋವಿಡ್‌ ಸೋಂಕಿನ ಪ್ರಕರಣದಲ್ಲಿ ಏರಿಕೆಯಾಗುತ್ತಿದ್ದು, ಓಮಿಕ್ರಾನ್‌ ಉಪತಳಿಗಳ...

ಉಕ್ರೇನ್‌ ನ ಮಾಲ್‌ ಮೇಲೆ ರಷ್ಯಾ ಕ್ಷಿಪಣಿ ದಾಳಿ: 16 ಮಂದಿ ಸಾವು

0
ಕೀವ್‌ (Kiev): ಉಕ್ರೇನ್‌ನ ಪ್ರಮುಖ ನಗರ ಕ್ರೆಮೆನ್ಚುಕ್‌ನಲ್ಲಿರುವ ಜನನಿಬಿಡ ಮಾಲ್‌ವೊಂದರ ಮೇಲೆ ರಷ್ಯಾ ಸೇನೆ ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ ಎಂದು ತುರ್ತು ಸೇವೆ ವಿಭಾಗದ ಮುಖ್ಯಸ್ಥರು ಮಂಗಳವಾರ...

ಯುವತಿ ಸ್ನೇಹದಿಂದ ಇರುವುದನ್ನೇ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ಎಂದು ಭಾವಿಸುವಂತಿಲ್ಲ: ಬಾಂಬೆ ಹೈಕೋರ್ಟ್‌

0
ಮುಂಬೈ (Mumbai) ಯುವತಿ ಸ್ನೇಹಭಾವದಿಂದ ಇದ್ದಾಳೆ ಎಂಬ ಕಾರಣಕ್ಕೆ ಲೈಂಗಿಕ ಸಂಬಂಧಕ್ಕೆ ಆಕೆಯ ಒಪ್ಪಿಗೆ ಇದೆ ಎಂದು ಅರ್ಥೈಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುದುವೆಯಾಗುವ ಉದ್ದೇಶದಿಂದ ಮಹಿಳೆಯನ್ನು ಗರ್ಭಿಣಿ ಮಾಡಿದ ಆರೋಪಿಯ ನೀರಿಕ್ಷಣಾ...

ಜುಲೈ 1 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಯಲ್ಲೋ ಅಲರ್ಟ್‌ ಘೋಷಣೆ

0
ಬೆಂಗಳೂರು (Bengaluru): ಜುಲೈ 1ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇಂದು (ಜೂ.28) ಮತ್ತು ಜೂ.29ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌, ಜೂ.30 ಮತ್ತು...

ಇಂದಿನ ರಾಶಿ ಭವಿಷ್ಯ

0
ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂದು ತಿಳಿದುಕೊಳ್ಳಲು ದಿನ ಭವಿಷ್ಯವನ್ನು ನೋಡಿ. ​ಮೇಷ ರಾಶಿ ಇಂದು ಯೋಜನೆಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಬಹುದು ಮತ್ತು ಅವು ನಿಮಗೆ ಅನುಕೂಲಕರ ಫಲಿತಾಂಶಗಳನ್ನು ನೀಡಲು ಸಾಧ್ಯವಾಗುತ್ತದೆ. ಸಂಬಳ ಪಡೆಯುವ...

ರಾಜ್ಯದಲ್ಲಿ 617 ಮಂದಿಗೆ ಕೋವಿಡ್ ಪಾಸಿಟಿವ್

0
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 617 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,65,452ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.  ಹೀಗಾಗಿ ಸಾವಿನ ಸಂಖ್ಯೆ 40072 ಇದೆ...

ಸಚಿವ ಸತ್ಯೇಂದ್ರ ಜೈನ್‌ ನ್ಯಾಯಾಂಗ ಬಂಧನ 2 ವಾರ ವಿಸ್ತರಣೆ

0
ನವದೆಹಲಿ (New Delhi): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ಎರಡು ವಾರ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಕೋರಿ...

3 ವರ್ಷಕ್ಕಿಂತ ಕಡಿಮೆ ಅನುಭವ ಹೊಂದಿರುವ ವಕೀಲರಿಗೆ ಕೇರಳ ಸರ್ಕಾರದಿಂದ 3,000 ರೂ. ಮಾಸಿಕ...

0
ಕೇರಳ (Kerala): 3 ವರ್ಷಕ್ಕಿಂತ ಕಡಿಮೆ ಅನುಭವ ಮತ್ತು ವಾರ್ಷಿಕ ಆದಾಯ 1 ಲಕ್ಷ ರೂ. ಕ್ಕಿಂತ ಕಡಿಮೆ ಇರುವ, 30 ವರ್ಷದೊಳಗಿನ ವಕೀಲರಿಗೆ ಮಾಸಿಕ ಮೂರು ಸಾವಿರ ರೂ. ಭತ್ಯೆ ಕಡ್ಡಾಯಗೊಳಿಸಿ...

ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

0
ನವದೆಹಲಿ (New Delhi): ಕಾಂಗ್ರೆಸ್‌ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಾಧವನ್‌ ವಿರುದ್ಧ ದೆಹಲಿಯ...

ಎಂಬಿಬಿಎಸ್‌ ಸೀಟ್‌ ಕೊಡಿಸುವುದಾಗಿ 11 ಲಕ್ಷ ರೂ. ವಂಚನೆ

0
ಬೆಂಗಳೂರು (Bengaluru): ಎಂಬಿಬಿಎಸ್‌ ಸೀಟು ಕೊಡಿಸುವ ನೆಪದಲ್ಲಿ ಆಂಧ್ರ ಪ್ರದೇಶ ಮೂಲದ ವಿದ್ಯಾರ್ಥಿನಿಯೊಬ್ಬರ ಪೋಷಕರಿಂದ 11 ಲಕ್ಷ ರೂ. ಹಣ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಂತಪುರ ಜಿಲ್ಲೆ ಕಲ್ಯಾಣ ದುರ್ಗ ನಿವಾಸಿ...

EDITOR PICKS