Saval
ಬೆಂಗಳೂರು ಪ್ರಧಾನ ಸೆಷನ್ಸ್ ನ್ಯಾಯಾಧೀಶರಾಗಿ ನ್ಯಾ.ಹುದ್ದಾರ್, ಕಾನೂನು ಇಲಾಖೆ ಕಾರ್ಯದರ್ಶಿಯಾಗಿ ನ್ಯಾ.ಪ್ರಭಾವತಿ ನೇಮಕ
ಬೆಂಗಳೂರಿನ ಪ್ರಧಾನ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರನ್ನಾಗಿ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ನಿರ್ದೇಶಕರಾಗಿರುವ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಸೇರಿದಂತೆ 13 ನ್ಯಾಯಾಂಗ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ನೇಮಿಸಿ ವರ್ಗಾವಣೆ ಮಾಡಿ...
ಬೆಂಗಳೂರಿನಲ್ಲಿ ರೇಜರ್ ಪೇ, ಪೇಟಿಂ, ಕ್ಯಾಶ್ ಫ್ರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ
ಬೆಂಗಳೂರು(Bengaluru): ನಗರದಲ್ಲಿರುವ ರೇಜರ್ ಪೇ, ಪೇಟಿಎಂ, ಕ್ಯಾಶ್‌ಫ್ರೀಗೆ ಸಂಬಂಧಿಸಿದ 6 ಸ್ಥಳಗಳ ಮೇಲೆ ಜಾರಿ ನಿರ್ದೆಶನಾಲಯ(ಇ.ಡಿ) ದಾಳಿ ನಡೆಸಿದೆ.
ಚೀನಾದ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಕಾನೂನು ಬಾಹಿರ ತ್ವರಿತ ಸ್ಮಾರ್ಟ್‌ಫೋನ್ ಆಧಾರಿತ ಸಾಲಗಳ ವ್ಯವಹಾರಕ್ಕೆ ಸಂಬಂಧಿಸಿದಂತೆ...
ನಿಮ್ಮ ಪತ್ನಿಯಲ್ಲಿ ಈ 3 ಗುಣಗಳಿದ್ದರೆ ನಿಮ್ಮಷ್ಟು ಅದೃಷ್ಟವಂತರಿಲ್ಲ
ಆಚಾರ್ಯ ಚಾಣಕ್ಯನ ನೀತಿಗಳು ನಮಗೆ ಸರಿ ಮತ್ತು ತಪ್ಪುಗಳ ನಡುವಿನ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳಲು ಸಹಕರಿಸುತ್ತದೆ. ಜೀವನದಲ್ಲಿ ನಿಜವಾದ ಸಂಗಾತಿಯನ್ನು ಪರೀಕ್ಷಿಸಲು ಚಾಣಕ್ಯ ನೀತಿಯು ಉತ್ತಮ ಮಾರ್ಗವಾಗಿದೆ. ಅದು ನಿಮ್ಮ ಸ್ವಂತ ಸ್ನೇಹಿತರಾಗಿರಲಿ,...
ಸೆ.6 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ
ಬೆಂಗಳೂರು(Bengaluru): ಪ್ರಪ್ರಥಮ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ ಸರ್ಕಾರಿ ನೌಕರರ ದಿನಾಚರಣೆಯನ್ನು ಸೆಪ್ಟೆಂಬರ್ 6 ರಂದು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣ: ಸಿಬಿಐ ತನಿಖೆಗೆ ಶಾಸಕ ಎ.ಮಂಜುನಾಥ್...
ಬೆಂಗಳೂರು(Bengaluru): ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಗಡಿ ಕ್ಷೇತ್ರದ ಜೆಡಿಎಸ್ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು...
ಸೆ.8 ರಿಂದ 14ರವರೆಗೆ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ
ಮೈಸೂರು(Mysuru): ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು (ಕೆಆರ್‌ವಿಪಿ) ವತಿಯಿಂದ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನವನ್ನು ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಸೆ.8ರಿಂದ 10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಸಂಯೋಜಕ ಎ.ಎನ್.ಮಹೇಶ್ ತಿಳಿಸಿದರು.
ಇಂದು ಪತ್ರಿಕಾಗೋಷ್ಟಿಯನ್ನುದ್ದೇಶಿಸಿ...
ದಸರಾ ಕವಿಗೋಷ್ಟಿ: ಡಾ.ಚಂದ್ರಶೇಖರ ಕಂಬಾರರಿಂದ ಉದ್ಘಾಟನೆ
ಮೈಸೂರು(Mysuru): ನಾಡ ಹಬ್ಬ ದಸರೆಯಲ್ಲಿ ಕಾವ್ಯಾಸಕ್ತರು ಕಾತುರದಿಂದ ಕಾಯುವ ಕಾರ್ಯಕ್ರಮಗಳಲ್ಲಿ ಒಂದಾದ ಪ್ರಧಾನ ಕವಿಗೋಷ್ಟಿಯನ್ನು , ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಉದ್ಘಾಟಿಸಲಿದ್ದಾರೆ.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ದಸರಾ ಕವಿಗೋಷ್ಠಿ ಉಪ...
ಲಂಚ ಪ್ರಕರಣ: ಬಂಧಿತ ಐಎಎಸ್ ಅಧಿಕಾರಿ ಮಂಜುನಾಥ್ ಡಿಫಾಲ್ಟ್ ಜಾಮೀನು ಕೋರಲು ನಿರ್ಬಂಧವಿಲ್ಲ- ಸುಪ್ರೀಂ...
ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜೆ ಮಂಜುನಾಥ್ ಅವರು ಡಿಫಾಲ್ಟ್ ಜಾಮೀನು ಕೋರಿ ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಈಚೆಗೆ ಆದೇಶ ಮಾಡಿದೆ.
ಕರ್ನಾಟಕ ಹೈಕೋರ್ಟ್ ಜಾಮೀನು ತಿರಸ್ಕರಿಸಿರುವ...
ಮೇಯರ್ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಇಲ್ಲ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ
ಮೈಸೂರು(Mysuru): ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಯಾರ ಜೊತೆಯೂ ಹೊಂದಾಣಿಕೆ ಇಲ್ಲದೇ ಪ್ರತ್ಯೇಕವಾಗಿ ಸ್ಪರ್ಧಿಸುವಂತೆ ಅಭಿಪ್ರಾಯ ಬಂದಿದೆ ಎಂದು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ...
ಲೈಂಗಿಕ ದೌರ್ಜನ್ಯ ಪ್ರಕರಣ: ಡಿವೈಎಸ್’ಪಿ ಕಚೇರಿಯಲ್ಲಿ ಮುರುಘಾ ಶರಣರ ವಿಚಾರಣೆ
ಚಿತ್ರದುರ್ಗ(Chitradurga): ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಡಿವೈಎಸ್‌ಪಿ ಕಚೇರಿಯಲ್ಲಿ ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಲಾಗಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಶರಣರನ್ನು ಶುಕ್ರವಾರ ಸಂಜೆ ಪೊಲೀಸ್ ವಶಕ್ಕೆ ಪಡೆದ...




















