Saval
ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರಿಗೆ ಅವಕಾಶ, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಮೈಸೂರು (Mysuru): ಕೋವಿಡ್ ಸೋಂಕಿನ ನಂತರ ಅಂದರೆ ಸುಮಾರು ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರದಂದು ನಾಡಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ.
ಆಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ...
ಕೆ.ಆರ್.ಪೇಟೆ: ದುಷ್ಕರ್ಮಿಗಳಿಂದ ರೌಡಿಯ ಕೊಲೆ
ಕೆ.ಆರ್.ಪೇಟೆ (K.R.Pete): ರೌಡಿಯೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಅರುಣ್ ಅಲಿಯಾಸ್ ಅಲ್ಲು (38) ರೌಡಿಯನ್ನು ಕೊಲೆ ಮಾಡಲಾಗಿದೆ. ಗಡಿಪಾರು ಶಿಕ್ಷೆ ಅನುಭವಿಸಿ ಕೆ.ಆರ್.ಪಟ್ಟಣಕ್ಕೆ ಹಿಂದಿರುಗಿದ್ದ ಅರುಣ್...
ಬೆಂಗಳೂರು ನಗರ ನಿರ್ಮಾಣದಲ್ಲಿ ಕೆಂಪೇಗೌಡ ಕೊಡುಗೆ ಅಪಾರ: ಶಾಸಕ ಜಿ.ಟಿ.ದೇವೇಗೌಡ
ಮೈಸೂರು (Mysuru): ಸುಸಜ್ಜಿತವಾದ ಬೆಂಗಳೂರು ನಗರ ನಿರ್ಮಾಣದಲ್ಲಿ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ ಎಂದು ಶಾಸಕರಾದ ಜಿ.ಟಿ.ದೇವೇಗೌಡ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಸಮಿತಿ ಇವರ...
ಇಂದಿಗೂ ಬಾಲ್ಯವಿವಾಹ ಜೀವಂತವಾಗಿರುವುದು ದುರಾದೃಷ್ಟ: ಅರುಂಧತಿ ವಿಷಾದ
ಮೈಸೂರು (Mysuru): ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗು. ಇಂದಿಗೂ ನಮ್ಮಲ್ಲಿ ಅತಿ ಹೆಚ್ಚು ಬಾಲ್ಯವಿವಾಹಗಳು ನಡೆಯುತ್ತಿರುವುದು ದುರಾದೃಷ್ಟವೇ ಸರಿ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ವಿಷಾದ ವ್ಯಕ್ತಪಡಿಸಿದರು.
ಇಂದು ತಿ.ನರಸೀಪುರ ತಾಲೂಕಿನ...
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಕೆ: ಸಚಿವ ಎಸ್.ಟಿ.ಸೋಮಶೇಖರ್
ಕುಶಾಲನಗರ (kushalnagar): ಸಾಲದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಸಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಕುಶಾಲನಗರ ಪ್ರಾಥಮಿಕ...
ಸಾಧಕರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಬೆಂಗಳೂರು(Bengaluru) : ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ...
ಬಂಡಾಯ ಶಾಸಕರು ಮಹಾರಾಷ್ಟ್ರಕ್ಕೆ ಮರಳಲು ಸೂಚಿಸುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಪಿಐಎಲ್
ಶಿವಸೇನಾದ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ಕೂಡಲೇ ಗುವಾಹಟಿಯಿಂದ ರಾಜ್ಯಕ್ಕೆ ಮರಳುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಾಂಬೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ಸಾರ್ವಜನಿಕ ಹಕ್ಕುಗಳು ಮತ್ತು ಉತ್ತಮ ಆಡಳಿತಕ್ಕೆ...
ಮಹಾರಾಷ್ಟ್ರ: ಬಂಡಾಯ ಶಾಸಕರ ಅನರ್ಹತೆಗೆ ಸುಪ್ರೀಂಕೋರ್ಟ್ ತಡೆ
ಮುಂಬೈ(Mumbai): ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆಯ ಶಾಸಕರನ್ನು ಅನರ್ಹಗೊಳಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಬಂಡಾಯ ನಾಯಕ ಏಕನಾಥ್ ಶಿಂಧೆ ಸಲ್ಲಿಸಿದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಕೋರ್ಟ್, ಅನರ್ಹತೆಯ...
ನಾಲೆಗೆ ಮಗುಚಿದ ಎತ್ತಿನಗಾಡಿ: ರೈತ ಸಾವು
ಮೈಸೂರು(Mysuru) : ನಾಲೆಗೆ ಎತ್ತಿನಗಾಡಿ ಮಗುಚಿ ಬಿದ್ದ ಪರಿಣಾಮ ಎತ್ತಿನಗಾಡಿ ಚಲಾಯಿಸುತ್ತಿದ್ದ ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಶ್ರೀರಾಂಪುರ ಗ್ರಾಮದ ಬಳಿ ನಡೆದಿದೆ.
ಕೆಸ್ತೂರು ಕೊಪ್ಪಲು ಗ್ರಾಮದ ಚಂದ್ರೇಗೌಡ(53)...
ವಿದ್ಯಾರ್ಥಿಗಳು ಹೊಸ ಆಲೋಚನೆಗಳನ್ನು ವಿವಿಯ ಕೆರಿಯರ್ ಹಬ್ ಜೊತೆ ಹಂಚಿಕೊಳ್ಳಿ: ಪ್ರೊ. ಜಿ.ಹೇಮಂತ್ ಕುಮಾರ್
ಮೈಸೂರು(Mysuru): ವಿದ್ಯಾರ್ಥಿಗಳು ಅಂಕದ ಜೊತೆ ವಿದ್ಯಾರ್ಥಿಗಳು ಹೊಸ ಹೊಸ ಆಲೋಚನೆ ಮಾಡಬೇಕು. ತಮ್ಮ ಹೊಸ ಆಲೋಚನೆ, ಐಡಿಯಾಗಳನ್ನು ವಿವಿಯ ಕೆರಿಯರ್ ಹಬ್ ನೊಂದಿಗೆ ಹಂಚಿಕೊಳ್ಳಿ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಯುವರಾಜ...





















