ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕರ್ಣಾಟಕ ಸಂಗೀತ ಗಾಯಕ ಟಿ.ವಿ ಶಂಕರನಾರಾಯಣನ್‌ ನಿಧನ

0
ಚೆನ್ನೈ(Chennai): ಕರ್ಣಾಟಕ ಸಂಗೀತ ಗಾಯಕ ಟಿ.ವಿ ಶಂಕರನಾರಾಯಣನ್‌ ಅವರು ಶುಕ್ರವಾರ ಸಂಜೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಪತ್ನಿ, ಮಗ ಮತ್ತು ಮಗಳನ್ನು ಅವರು ಅಗಲಿದ್ದಾರೆ. ಕರ್ಣಾಟಕ ಸಂಗೀತದ ಮೇರು ಶಿಖರ...

ಅಹವಾಲು ಹೇಳಲು ಬಂದ ಮಹಿಳೆಯನ್ನು ನಿಂದಿಸಿದ ಶಾಸಕ ಅರವಿಂದ ಲಿಂಬಾವಳಿ

0
ಬೆಂಗಳೂರು(Bengaluru): ನಗರದ ವಿವಿಧ ಪ್ರದೇಶಗಳ ಮಳೆ ಹಾನಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಗೆ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮಹದೇವಪುರ...

ಮಳೆ ಹಾನಿಗೆ ತಕ್ಷಣವೇ ಪರಿಹಾರ ನೀಡಲಾಗುತ್ತಿದೆ: ಸಚಿವ ಕೆ.ಗೋಪಾಲಯ್ಯ

0
ಮಂಡ್ಯ(Mandya): ಮಳೆಯಿಂದ ಆದ ಹಾನಿಗೆ ತಕ್ಷಣವೇ ಪರಿಹಾರ ನೀಡುವ ಕೆಲಸವನ್ನು  ರಾಜ್ಯ ಸರಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮಳೆಯಿಂದ ಹಾನಿಗೊಳಗಾಗಿರುವ ಮೈಸೂರು- ಬೆಂಗಳೂರು  ದಶಪಥ ರಸ್ತೆ...

ಜಮ್ಮು-ಕಾಶ್ಮೀರ: ಎಲ್ಇಟಿ ಉಗ್ರನ ಬಂಧನ

0
ಜಮ್ಮು-ಕಾಶ್ಮೀರ(Jammu-Kashmir): ಸೊಪೋರ್​​-ಕುಪ್ವಾರ್​ ರಸ್ತೆಯಲ್ಲಿ ಎಲ್​​ಇಟಿ ಉಗ್ರನನ್ನು ಭಾರತೀಯ ಯೋಧರು ಬಂಧಿಸಿದ್ದಾರೆ. ಎಲ್​​ಇಟಿಯ ಹೈಬ್ರಿಡ್​ ಉಗ್ರ ಸಾಕಿಬ್​​ ಶಕೀಲ್​ ದಾರ್​ ಬಂಧಿತ ಭಯೋತ್ಪಾದಕನಾಗಿದ್ದು, ಆತನಿಂದ ಪಿಸ್ತೂಲ್, ಮ್ಯಾಗಜೀನ್ ಮತ್ತು 8  ಬುಲೆಟ್​ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿವಿಧ ಸ್ಥಳಗಳಲ್ಲಿ...

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾಗಿ ನ್ಯಾ. ಡಿ ವೈ ಚಂದ್ರಚೂಡ್‌ ನಾಮನಿರ್ದೇಶನ

0
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಎನ್‌ಎಎಲ್‌ಎಸ್‌ಎ) ಸುಪ್ರೀಂ ಕೋರ್ಟ್‌ ಹಿರಿಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರನ್ನು ಕಾರ್ಯಕಾರಿ ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ. ನ್ಯಾ. ಚಂದ್ರಚೂಡ್‌ ಅವರ ನೇಮಕಾತಿಯನ್ನು ಕಾನೂನು ಮತ್ತು ನ್ಯಾಯದಾನ...

ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸುತ್ತೇನೆ: ಬಿಎಸ್’ವೈ ವಿಶ್ವಾಸ

0
ಶಿವಮೊಗ್ಗ(Shivamogga): ಮುಂದಿನ ಚುನಾವಣೆಗೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ 140 ಹೆಚ್ಚು ಸ್ಥಾನಗಳನ್ನು ಗೆಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಚುನಾವಣೆ ವೇಳೆ ನನ್ನನ್ನು ಕೇಂದ್ರೀಯ ಸಂಸದೀಯ...

ಮಲೆ ಮಹದೇಶ್ವರ ಬೆಟ್ಟಕ್ಕೆ ಭಾರೀ ವಾಹನಗಳ ನಿರ್ಬಂಧ

0
ಚಾಮರಾಜನಗರ(Chamarajanagara): ಜಿಲ್ಲೆಯ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿಗೆ ತಿರಳುತ್ತಿದ್ದ ಬಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ದಿಂಬಂ ಘಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ನೀಷೇಧ ಇರುವುದರಿಂದ...

ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿರುವೆ: ಪ್ರಧಾನಿ ಮೋದಿ

0
ಬೆಂಗಳೂರು(Begaluru): 'ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ' ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ...

ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ

0
ನವದೆಹಲಿ(Newdelhi): ವಿಶ್ವದಲ್ಲಿಯೇ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಿದೆ. ಬ್ಲೂಮ್‌ಬರ್ಗ್ ವರದಿ ಪ್ರಕಾರ, ವಿಶ್ವದ ಅತಿದೊಡ್ಡ ಆರ್ಥಿಕತೆಯ ಪೈಕಿ ಭಾರತಕ್ಕಿಂತಲೂ ಹಿಂದೆ ಬಿದ್ದಿರುವ ಬ್ರಿಟನ್ 6ನೇ ಸ್ಥಾನಕ್ಕೆ ಕುಸಿದಿದೆ ಎಂದು ಹೇಳಿದೆ. 2021ನೇ ಸಾಲಿನ ಕೊನೆಯ...

ಮುರುಘಾ ಮಠದ ಹಾಸ್ಟೆಲ್ ನಿಂದ ನನ್ನ ಪುತ್ರಿ 6 ತಿಂಗಳಿಂದ ನಾಪತ್ತೆ: ಅಂಧ ವ್ಯಕ್ತಿಯ...

0
ಚಿತ್ರದುರ್ಗ(Chitradurga): ಮುರುಘಾ ಮಠದಲ್ಲಿ ಹಾಸ್ಟೆಲ್‌ನಲ್ಲಿ ತಂಗಿದ್ದ ಪುತ್ರಿ ಆರು ತಿಂಗಳಿಂದ ಕಾಣಿಸುತ್ತಿಲ್ಲ. ಅಂಧರೊಬ್ಬರು ಆರೋಪಿಸಿದ್ದಾರೆ. ಶುಕ್ರವಾರ ಮಠದ ಆವರಣದಲ್ಲಿ ಕಾಣಿಸಿಕೊಂಡ ವ್ಯಕ್ತಿ, ಪೊಲೀಸರು ಹಾಗೂ ಮಠದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ,, ಪುತ್ರಿ...

EDITOR PICKS