Saval
ಶಿವಸೇನೆ ಸಂಸದ ಸಂಜಯ್ ರಾವತ್ ಗೆ ಇಡಿ ಸಮನ್ಸ್
ಮುಂಬೈ(Mumbai): ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಶಿವಸೇನಾ ನಾಯಕ, ಸಂಸದ ಸಂಜಯ್ ರಾವತ್ ಗೆ ಜಾರಿ ನಿರ್ದೇಶನಾಲಯ ನಾಳೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಪತ್ರಾ ಬಡಾವಣೆ ಅಭಿವೃದ್ಧಿಯಲ್ಲಿ ಅಕ್ರಮ ಹಣ ವರ್ಗಾವಣೆ...
`ವಿಷ ಕುಡಿದಿದ್ದೇನೆ, ಅರೆಸ್ಟ್ ಮಾಡಿ’ ಎಂದು ಪೊಲೀಸ್ ಠಾಣೆಗೆ ಬಂದ ಕೊಲೆ ಆರೋಪಿ
ಮೈಸೂರು(Mysuru): ನಾನು ವಿಷ ಕುಡಿದಿದ್ದೇನೆ, ನನ್ನನ್ನು ಅರೆಸ್ಟ್ ಮಾಡಿ ಎಂದು ಕೊಲೆ ಆರೋಪಿಯೊಬ್ಬ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿದ್ದು, ಪೊಲೀಸರು ಆತನಿಗೆ ಚಿಕಿತ್ಸೆ ಕೊಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹುಲ್ಲಹಳ್ಳಿ ಗ್ರಾಮದ...
ಸಮಾಜ ವಿಜ್ಞಾನ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಪದ ಪುನರ್ ಸೇರ್ಪಡೆ: ಸರ್ಕಾರದ ಆದೇಶ
ಬೆಂಗಳೂರು(Bengaluru): ಪಠ್ಯ ಪರಷ್ಕರಣೆ ವೇಳೆ 9ನೇ ತರಗತಿಯ ಸಮಾಜ ವಿಜ್ಞಾನ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪದವನ್ನು ಪುನರ್ ಸೇರ್ಪಡೆಗೊಳಿಸುವಂತೆ ಸರ್ಕಾರ ಆದೇಶ ನೀಡಿದೆ.
9ನೇ...
16 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು(Bengaluru): ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜೋಷಿ ಶ್ರೀನಾಥ್ ಮಹದೇವ್-ಎಸ್ಪಿ, ಲೋಕಾಯುಕ್ತ, ಕೆಂ.ಎಂ ಶಾಂತರಾಜ್-ಬೆಸ್ಕಾಂ,...
ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ನವದೆಹಲಿ(New Delhi): ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸೋಮವಾರ ಚುನಾವಣಾ ಅಧಿಕಾರಿ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ,...
ಮೊದಲ ಮಗುವಿನ ನಿರೀಕ್ಷೆಯಲ್ಲಿ ಆಲಿಯಾ ಭಟ್- ರಣಬೀರ್ ಕಪೂರ್ ಜೋಡಿ
ಮುಂಬೈ(Mumbai): ಕಳೆದ ಏಪ್ರಿಲ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್‌ನ ತಾರಾ ಜೋಡಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವ ಚಿತ್ರವನ್ನು ಸೋಮವಾರ ಇನ್‌ಸ್ಟಾಗ್ರಾಮ್‌ನಲ್ಲಿ...
ದಾಖಲಾತಿ ಪರಿಶೀಲನೆಗೆ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು ನಿಲ್ಲಿಸುವ ಹಾಗಿಲ್ಲ: ಪ್ರವೀಣ್ ಸೂದ್
ಬೆಂಗಳೂರು(Bengaluru): ವಾಹನಗಳ ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಪೊಲೀಸರು ಎಲ್ಲೆಂದರಲ್ಲಿ ವಾಹನ ಸವಾರರನ್ನು ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು...
ಪಠ್ಯ ಪರಿಷ್ಕರಣೆ: ಹೊಸ ಸಮಿತಿ ರಚನೆ ಇಲ್ಲ- ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ
ಕೊಡಗು(Kodagu): ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯ ಪಠ್ಯ ಪರಿಷ್ಕರಣೆಗೆ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ ನೂತನ ಸಮಿತಿ ರಚನೆಗೆ ಆಗ್ರಹ ಕೇಳಿ ಬಂದಿದೆ. ಆದರೆ ಹೊಸ ಸಮಿತಿ ರಚನೆ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು...
`ಬಾಂಬೆ ಫೈಲ್ಸ್’ ಈ ವರ್ಷವೇ ಬಿಡುಗಡೆ: ಹೆಚ್.ವಿಶ್ವನಾಥ್
ಮೈಸೂರು(Mysuru): ‘ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಧೋರಣೆ ವಿರೋಧಿಸಿ ನಾನು ಸೇರಿದಂತೆ ಶಾಸಕರು ಮುಂಬೈಗೆ ಹೋಗಿದ್ದ ದಿನಗಳ ಮಾಹಿತಿ ನೀಡುವ `ಬಾಂಬೆ ಫೈಲ್ಸ್’ ಪುಸ್ತಕವನ್ನು ಇದೇ ವರ್ಷ ಬಿಡುಗಡೆ ಮಾಡುತ್ತೇನೆಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ...
ಜಯಲಲಿತಾ ಅವರ ಸೀರೆ, ಚಪ್ಪಲಿ ಹರಾಜಿಗೆ ನೀಡಿ: ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಮನವಿ...
ಬೆಂಗಳೂರು(Bengaluru): ಕರ್ನಾಟಕದಲ್ಲಿರುವ ಜಯಲಲಿತಾ ಅವರ ಸೀರೆ, ಚಪ್ಪಲಿ ಹಾಗೂ ಶಾಲುಗಳನ್ನು ಹರಾಜಿಗೆ ಇಡುವಂತೆ ಕರ್ನಾಟಕದ ವಕೀಲ ನರಸಿಂಹ ಮೂರ್ತಿ ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ತಮಿಳುನಾಡಿನ ಮಾಜಿ ಸಿಎಂ...





















