Saval
ದಾಖಲಾತಿ ಪರಿಶೀಲನೆಗೆ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು ನಿಲ್ಲಿಸುವ ಹಾಗಿಲ್ಲ: ಪ್ರವೀಣ್ ಸೂದ್
ಬೆಂಗಳೂರು(Bengaluru): ವಾಹನಗಳ ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಪೊಲೀಸರು ಎಲ್ಲೆಂದರಲ್ಲಿ ವಾಹನ ಸವಾರರನ್ನು ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು...
ಪಠ್ಯ ಪರಿಷ್ಕರಣೆ: ಹೊಸ ಸಮಿತಿ ರಚನೆ ಇಲ್ಲ- ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ
ಕೊಡಗು(Kodagu): ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯ ಪಠ್ಯ ಪರಿಷ್ಕರಣೆಗೆ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ ನೂತನ ಸಮಿತಿ ರಚನೆಗೆ ಆಗ್ರಹ ಕೇಳಿ ಬಂದಿದೆ. ಆದರೆ ಹೊಸ ಸಮಿತಿ ರಚನೆ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು...
`ಬಾಂಬೆ ಫೈಲ್ಸ್’ ಈ ವರ್ಷವೇ ಬಿಡುಗಡೆ: ಹೆಚ್.ವಿಶ್ವನಾಥ್
ಮೈಸೂರು(Mysuru): ‘ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಧೋರಣೆ ವಿರೋಧಿಸಿ ನಾನು ಸೇರಿದಂತೆ ಶಾಸಕರು ಮುಂಬೈಗೆ ಹೋಗಿದ್ದ ದಿನಗಳ ಮಾಹಿತಿ ನೀಡುವ `ಬಾಂಬೆ ಫೈಲ್ಸ್’ ಪುಸ್ತಕವನ್ನು ಇದೇ ವರ್ಷ ಬಿಡುಗಡೆ ಮಾಡುತ್ತೇನೆಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ...
ಜಯಲಲಿತಾ ಅವರ ಸೀರೆ, ಚಪ್ಪಲಿ ಹರಾಜಿಗೆ ನೀಡಿ: ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಮನವಿ...
ಬೆಂಗಳೂರು(Bengaluru): ಕರ್ನಾಟಕದಲ್ಲಿರುವ ಜಯಲಲಿತಾ ಅವರ ಸೀರೆ, ಚಪ್ಪಲಿ ಹಾಗೂ ಶಾಲುಗಳನ್ನು ಹರಾಜಿಗೆ ಇಡುವಂತೆ ಕರ್ನಾಟಕದ ವಕೀಲ ನರಸಿಂಹ ಮೂರ್ತಿ ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ತಮಿಳುನಾಡಿನ ಮಾಜಿ ಸಿಎಂ...
ಚಿಕ್ಕಮಗಳೂರು: ಕನಿಷ್ಟ ಮೂಲ ಸೌಕರ್ಯಗಳಿಂದ ವಂಚಿತರಾದ 49ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು
ಚಿಕ್ಕಮಗಳೂರು(Chikkamagaluru): ತಲೆಗೆ ಸೂರಿಲ್ಲದೇ, ಕುಡಿಯಲು ಶುದ್ದ ನೀರು, ರಸ್ತೆ, ವಿದ್ಯುತ್ ಸೌಕರ್ಯ ಸೇರಿದಂತೆ ಕನಿಷ್ಟವಾಗಿ ಅಗತ್ಯವಿರುವ ಮೂಲ ಸೌಕರ್ಯಗಳಿಂದಲೂ ವಂಚಿತರಾಗಿ ಕಳೆದ ಮೂರು ವರ್ಷಗಳಿಂದ ಆದಿವಾಸಿ ಬುಡಕಟ್ಟು ಸಮುದಾಯ 49ಕ್ಕೂ ಹೆಚ್ಚು ಕುಟುಂಬಗಳು...
ಪಠ್ಯಕ್ರಮ, ಅಕ್ಷರದ ವಿಷಯದಲ್ಲಿ ಸರ್ಕಾರ ಹಠ ಮಾಡಬಾರದು: ಎಂಎಲ್ಸಿ ಹೆಚ್.ವಿಶ್ವನಾಥ್
ಮೈಸೂರು(Mysuru): ಪಠ್ಯಕ್ರಮದ ವಿಷಯದಲ್ಲಿ ಮತ್ತು ಅಕ್ಷರದ ಮೇಲೆ ಸರ್ಕಾರ ಹಠ ಮಾಡಬಾರದು; ಪ್ರತಿಷ್ಠೆಯಾಗಿ ಸ್ವೀಕರಿಸಬಾರದು ಎಂದು ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಒತ್ತಾಯಿಸಿದರು.
ಇಂದು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ...
ನವಜಾತ ಶಿಶು ಹತ್ಯೆ: ಆರೋಪದಿಂದ ತಾಯಿಯನ್ನು ಖುಲಾಸೆಗೊಳಿಸಿದ ಹೈಕೋರ್ಟ್
ಬೆಂಗಳೂರು(Bengaluru): ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ಹೆತ್ತ ತಾಯಿಯೇ ನದಿಗೆ ಎಸೆದುಕೊಂದಿದ್ದ ಮಹಿಳೆಗೆ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ಕೊಲೆ ಆರೋಪದಿಂದ ಖುಲಾಸೆಗೊಳಿಸಿ ಆಕೆಯನ್ನು ಕೋಡಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.
ಮೂರ್ಛೆರೋಗ ಇದೆ ಎಂಬ...
ಸ್ಮಶಾನಕ್ಕೆ ತೆರಳಲು ದಾರಿ ಇಲ್ಲ: ಡಿಸಿ ಕಚೇರಿ ಮುಂದೆ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ
ಬೆಳಗಾವಿ(Belagavi) : ಜಿಲ್ಲೆಯ ಎರಡು ಸಮುದಾಯಗಳಿಗೆ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದ ಕಾರಣ ಮೃತ ಶವವನ್ನು ಡಿಸಿ ಕಚೇರಿಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಎಣಗಿ ಗ್ರಾಮದಲ್ಲಿ ನಡೆದಿದೆ.
ಏಣಗಿ...
ಅಂಜನಾದ್ರಿ ಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಕುಟುಂಬ ಭೇಟಿ
ಗಂಗಾವತಿ (ಕೊಪ್ಪಳ): ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಸೋಮವಾರ ಭೇಟಿ ನೀಡಿ, ದರ್ಶನ...
ರಾಷ್ಟ್ರಪತಿ ಚುನಾವಣೆ: ಇಂದು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ನವದೆಹಲಿ(NewDelhi): ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಹಿರಿಯ ರಾಜಕೀಯ ನೇತಾರ ಯಶವಂತ್ ಸಿನ್ಹಾ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಇಂದು 11:30 ಕ್ಕೆ ಸಿನ್ಹಾ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಜುಲೈ 18, 2022 ರಂದು...





















