Saval
ಅಂಜನಾದ್ರಿ ಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಕುಟುಂಬ ಭೇಟಿ
ಗಂಗಾವತಿ (ಕೊಪ್ಪಳ): ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಸೋಮವಾರ ಭೇಟಿ ನೀಡಿ, ದರ್ಶನ...
ರಾಷ್ಟ್ರಪತಿ ಚುನಾವಣೆ: ಇಂದು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ನವದೆಹಲಿ(NewDelhi): ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಹಿರಿಯ ರಾಜಕೀಯ ನೇತಾರ ಯಶವಂತ್ ಸಿನ್ಹಾ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಇಂದು 11:30 ಕ್ಕೆ ಸಿನ್ಹಾ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಜುಲೈ 18, 2022 ರಂದು...
ರಜೆ ಕಳೆಯಲು ಗ್ರಾಮಕ್ಕೆ ಬಂದಿದ್ದವರು ಕೃಷಿಹೊಂಡದಲ್ಲಿ ಮುಳುಗಿ ಸಾವು
ಚನ್ನಪಟ್ಟಣ(Channapattana): ಭಾನುವಾರದ ರಜೆ ಕಳೆಯಲು ಗ್ರಾಮಕ್ಕೆ ಆಗಮಿಸಿದ ಸ್ನೇಹಿತರಿಬ್ಬರು ಕೃಷಿಹೊಂಡದಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತೌಟನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ ನಿವಾಸಿ ಶೃತಿಪ್ ಕುಮಾರ್ (30) ಮತ್ತು ಹರೀಶ್...
ಇಂದಿನಿಂದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಆರಂಭ
ಬೆಂಗಳೂರು(Bengaluru): ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಆರಂಭವಾಗಿದೆ.
ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದ್ದು, ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ...
ಜಲ ಸಂಪನ್ಮೂಲ ಇಲಾಖೆಯಲ್ಲಿ 155 ಎಸ್ ಡಿಎ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
ಬೆಂಗಳೂರು (Bengaluru): ಜಲ ಸಂಪನ್ಮೂಲ ಇಲಾಖೆಯ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ...
ಟಿ 20 ಸರಣಿ: ಐರ್ಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಜಯ
ಡಬ್ಲಿನ್ (Dublin): ಐರ್ಲೆಂಡ್ ವಿರುದ್ಧದ ಮೊದಲ ಟಿ20 ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ನಿನ್ನೆ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯಾ ನೇತೃತ್ವದ ಭಾರತ ತಂಡವು ಟಾಸ್ ಗೆದ್ದು...
ಮಹಾ ರಾಜಕೀಯ ಬಿಕ್ಕಟ್ಟು: ಶಾಸಕರನ್ನು ಅನರ್ಹಗೊಳಿಸುವ ಕ್ರಮವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ ಏಕನಾಥ್...
ನವದೆಹಲಿ (New Delhi): ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬಂಡಾಯ ನಾಯಕ ಏಕನಾಥ್ ಶಿಂಧೆ ಶಾಸಕರನ್ನು ಅನರ್ಹಗೊಳಿಸುವ ಶಿವಸೇನೆಯ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ತಮ್ಮನ್ನು ಪದಚ್ಯುತಗೊಳಿಸುವ ವಿಷಯ ನಿರ್ಧಾರವಾಗುವವರೆಗೆ ಅನರ್ಹತೆ...
ರಾಜ್ಯದಲ್ಲಿ 133 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 133 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,835ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,072...
ರಾಜ್ಯದ ಇಂದಿನ ಹವಾಮಾನ ವರದಿ
ಬೆಂಗಳೂರು (Bengaluru): ರಾಜ್ಯದ ಇಂದಿನ (ಜೂ.27) ಹವಾಮಾನ ವರದಿ ಇಂತಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ 28-19 ಸೆಲ್ಸಿಯಸ್ (ಸಿ), ಬಳ್ಳಾರಿಯಲ್ಲಿ 32-24 ಸಿ, ಚಿಕ್ಕಬಳ್ಳಾಪುರದಲ್ಲಿ 28-19ಸಿ, ಚಿಕ್ಕಮಗಳೂರಿನಲ್ಲಿ 23-17 ಸಿ, ಚಿತ್ರದುರ್ಗದಲ್ಲಿ 28-21...
ಇಂದಿನ ರಾಶಿ ಭವಿಷ್ಯ
ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಇಂದು ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ಗೌರವಾನ್ವಿತ ವ್ಯಕ್ತಿಯ ಮಾರ್ಗದರ್ಶನವನ್ನು ನೀವು ಪಡೆಯುತ್ತೀರಿ. ಲಾಭದ ಹೊಸ...



















