Saval
ಮುರುಘಾ ಶರಣರ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ
ಚಿತ್ರದುರ್ಗ(Chitradurga): ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧಿತರಾಗಿದ್ದೆ ಶಿವಮೂರ್ತಿ ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರಾದ ಪರಿಣಾಮ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಹೆಚ್ಚಿನ ಆರೋಗ್ಯ ಪರೀಕ್ಷೆಗಾಗಿ ತೀವ್ರನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.
ಹೃದಯ ಪರೀಕ್ಷೆಯ...
ಸೆಪ್ಟಂಬರ್’ನಲ್ಲಿ ಬಿಡುಗಡೆಯಾಗುತ್ತಿರುವ ಸ್ಮಾರ್ಟ್’ಫೋನ್’ಗಳ ಪಟ್ಟಿ ಇಲ್ಲಿದೆ
ಬೆಂಗಳೂರು(Bengaluru): ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಮಾರುಕಟ್ಟೆಯಲ್ಲಿ ಕೂಡ ಅದಕ್ಕೆ ಪೂರಕವಾಗಿ ನೂತನ ಗ್ಯಾಜೆಟ್‌ಗಳು, ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಿವೆ.
ಪ್ರಮುಖವಾಗಿ, ಆ್ಯಪಲ್, ಏಸಸ್, ಮೊಟೊರೊಲಾ, ಶಓಮಿ ಕಂಪನಿಗಳ ಸ್ಮಾರ್ಟ್‌ಫೋನ್ ಬಿಡುಗಡೆಯಾಗಲಿದೆ.
ಟೆಕ್ ಲೋಕದಲ್ಲಿ ಸೆಪ್ಟೆಂಬರ್ 2022ರಲ್ಲಿ ಬಿಡುಗಡೆಯಾಗುತ್ತಿರುವ...
ಮಂಗಳೂರಿಗೆ ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ ?: ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು(Bengaluru): ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಮಾಡುತ್ತೇನೆ ಎಂದು ವಿಪಕ್ಷ...
ಹೂವಿನ ಹಡಗಲಿ ತಾ.ಪಂ ಗೆ ಅನ್ಯ ಇಲಾಖೆ ಅಧಿಕಾರಿ ನೇಮಕ ಖಂಡಿಸಿ ಪ್ರತಿಭಟನೆ
ಮೈಸೂರು (Mysuru): ಅನ್ಯ ಇಲಾಖೆ ಅಧಿಕಾರಿಗಳನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಗೆ ನೇಮಕ ಮಾಡಿರುವುದನ್ನು ಖಂಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರ ಸಂಘದ ವತಿಯಿಂದ ತಾಲ್ಲೂಕು...
ಚಿತ್ರದುರ್ಗ: ಮುರುಘಾ ಶರಣರಿಗೆ ಎದೆನೋವು- ಜಿಲ್ಲಾಸ್ಪತ್ರೆಗೆ ದಾಖಲು
ಚಿತ್ರದುರ್ಗ(Chitrdurga): ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಇಂದು ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದು,...
ಭಾರತೀಯ ಅಂಚೆ ಇಲಾಖೆಯಲ್ಲಿದೆ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ
ಭಾರತೀಯ ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಟಾಫ್ ಕಾರ್ ಡ್ರೈವರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಮತ್ತು ನವದೆಹಲಿಯಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಎಸ್ಎಸ್ಎಲ್ಸಿ ಓದಿರುವ...
ಮೈಶುಗರ್ ನಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ
ಮಂಡ್ಯ (Mandya): ಮಂಡ್ಯ ನಗರದ ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ (ಮೈಶುಗರ್) ನಾಲ್ಕು ವರ್ಷಗಳ ಬಳಿಕ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಪುನಾರಂಭಗೊಂಡಿದೆ.
ಮೈಶುಗರ್‌ನಲ್ಲಿ 2017 - 18ನೇ ಸಾಲಿನಲ್ಲಿ ಕಬ್ಬು ಅರೆದಿದ್ದೇ ಕೊನೆಯಾಗಿತ್ತು. ಹೀಗಾಗಿ ಕಾರ್ಖಾನೆ...
ವೈವಾಹಿಕ ಸಂಬಂಧವನ್ನು ಯೂಸ್ ಅಂಡ್ ಥ್ರೋ ಸಂಸ್ಕೃತಿಯೆಂಬಂತೆ ಭಾವಿಸಿರುವ ಯುವ ಪೀಳಿಗೆ ನಡೆಗೆ ಕೇರಳ...
ಕೊಚ್ಚಿ (Kochi): ಯುವಪೀಳಿಗೆಯು ವೈವಾಹಿಕ ಸಂಬಂಧಗಳನ್ನು ಹಗುರವಾಗಿ ಹಾಗೂ ಸ್ವಾರ್ಥಮಯವಾಗಿ ಪರಿಗಣಿಸುತ್ತಿದ್ದು, ಯೂಸ್ ಅಂಡ್ ಥ್ರೋ ಸಂಸ್ಕೃತಿ ವ್ಯಾಪಕವಾಗಿ ಬೆಳೆಯುತ್ತಿರುವ ರೀತಿಯ ಬಗ್ಗೆ ಕೇರಳ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.
ಕೇರಳದಲ್ಲಿ ವೈವಾಹಿಕ ಸಂಬಂಧಗಳು ಯೂಸ್...
ಮುರುಘಾ ಮಠ ಪ್ರಕರಣ: ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಗೆ ಜಾಮೀನು ಮಂಜೂರು
ಚಿತ್ರದುರ್ಗ (Chitradurga): ಅತ್ಯಾಚಾರ ಯತ್ನ, ಕಿರುಕುಳ, ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯರಿಗೆ ಒಂದನೇ ಹೆಚ್ಚುವರಿ...
ಏಷ್ಯಾ ಕಪ್ ಟೂರ್ನಿ: ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ರವೀಂದ್ರ...
ದುಬೈ (Dubai): ಏಷ್ಯಾ ಕಪ್ ಟೂರ್ನಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಭಾರತೀಯ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಆಲ್‌ರೌಂಡರ್ ರವೀಂದ್ರ ಜಡೇಜಾ ಭಾಜನರಾಗಿದ್ದಾರೆ. ಆ ಮೂಲಕ ಟೀಮ್ ಇಂಡಿಯಾ ಮಾಜಿ...




















