ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಯಚೂರಿನ ಮಂತ್ರಾಲಯ ದೇವಾಲಯಕ್ಕೆ ನಾಳೆ ಡಿಕೆಶಿ ಭೇಟಿ..!

0
ರಾಯಚೂರು : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟೆಂಪಲ್ ರನ್‌ಗೆ ಸಿದ್ಧವಾಗಿದ್ದಾರೆ. ನಾಳೆ (ಅ.22) ಡಿಸಿಎಂ ಡಿ.ಕೆ.ಶಿವಕುಮಾರ್ ಮಂತ್ರಾಲಯ ಸೇರಿ ರಾಯಚೂರಿನ ದೇವಾಲಯಗಳಿಗೆ...

ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, 10 ಮಂದಿಗೆ ಗಾಯ

0
ಮುಂಬೈ : ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ...

ಇಸ್ಲಾಂ ಪ್ರಚಾರ ಮಾಡಿದ್ದಕ್ಕೆ ಕ್ಯಾಪ್ಟನ್ಸಿಯಿಂದ ರಿಜ್ವಾನ್‌ ಔಟ್‌

0
ಇಸ್ಲಾಮಾಬಾದ್‌ : ಡ್ರೆಸ್ಸಿಂಗ್‌ ರೂಮಿನಲ್ಲಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿದ್ದಕ್ಕೆ ಮೊಹಮ್ಮದ್‌ ರಿಜ್ವಾನ್ ಅವರನ್ನು ನಾಯಕ ಪಟ್ಟದಿಂದ ಇಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್‌ ಲತೀಫ್‌ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ...

ಇಂದಿನಿಂದ 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ

0
ನವದೆಹಲಿ : ಇಂದಿನಿಂದ (ಅ.21) 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22ರಂದು...

ಪಟಾಕಿ ಸಿಡಿಸಲು ಹೋಗಿ ಅನಾಹುತ – ನಾರಾಯಣ ನೇತ್ರಾಲಯದಲ್ಲಿ 20 ಕೇಸ್‌ಗಳು ದಾಖಲು

0
ಬೆಂಗಳೂರು : ದೀಪಾವಳಿ ಹಿನ್ನೆಲೆ ಪಟಾಕಿ ಸಿಡಿಸಲು ಹೋಗಿ ಅನಾಹುತ ಸಂಭವಿಸಿ ನಾರಾಯಣ ನೇತ್ರಾಲಯದಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿವೆ. ನಾರಾಯಣ ನೇತ್ರಾಲಯದಲ್ಲಿ ಸೋಮವಾರ 5 ಕೇಸ್ ದಾಖಲಾಗಿತ್ತು. ತಡರಾತ್ರಿ 15 ಕೇಸ್ ದಾಖಲಾಗಿದೆ....

ಪಟ್ಟಕ್ಕಾಗಿ ಕೈ ಶಾಸಕರಿಂದ ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್‌..!

0
ಬೆಂಗಳೂರು : ಬಿಹಾರ ಚುನಾವಣೆಯ ನಂತರ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬದ ನೆಪದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸದ ಮುಂದೆ ಶಾಸಕರ ಪರೇಡ್‌ ಆರಂಭವಾಗಿದೆ. ಹಬ್ಬದ ಶುಭ...

ಈಜಲು ಇಳಿದಿದ್ದ ಮೂವರು ಬಾಲಕರು ನೀರುಪಾಲು

0
ಮೈಸೂರು : ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಯಾನ್ (16), ಆಜಾನ್ (13), ಹಾಗೂ ಶಕಿಲ್ (14) ಎಂದು...

ಆರೋಗ್ಯಕರ ಡ್ರೈ ಫ್ರೂಟ್ಸ್ ಬರ್ಫಿ

0
ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರೂ ಇಷ್ಟಪಟ್ಟು ಸವಿಯುತ್ತಾರೆ. ಡ್ರೈ ಫ್ರೂಟ್ಸ್ ಬಳಸಿ ಬರ್ಫಿ ಮಾಡೋದನ್ನ ಇವತ್ತು ನಾನಿಲ್ಲಿ ತಿಳಿಸಿಕೊಡ್ತೀನಿ. ಬೇಕಾಗುವ ವಸ್ತುಗಳು : ಬಾದಾಮಿ –...

ಪತಿಯಿಂದಲೇ ಪತ್ನಿ ಹತ್ಯೆ ಕೇಸ್‌ – ಯುವತಿಯರ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ

0
ಬೆಂಗಳೂರು : ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ ಕೊಲೆ...

ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ – ಭಾರೀ ಮಳೆ ಸಾಧ್ಯತೆ

0
ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ...

EDITOR PICKS