Saval
ಬೆಳಗಾವಿ ಪ್ರಮುಖ ನಗರವಾಗಿ ಹೊರಹೊಮ್ಮಲಿದೆ: ಸಿಎಂ ಬೊಮ್ಮಾಯಿ
ಬೆಳಗಾವಿ (Belgaum): ಕಿತ್ತೂರು ಕರ್ನಾಟಕದಲ್ಲಿ ಬೆಳಗಾವಿ ಪ್ರಮುಖ ನಗರವಾಗಿ ಹೊರಹೊಮ್ಮಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ಟಿಳಕವಾಡಿಯ ಮಿಲೇನಿಯಂ ಗಾರ್ಡನ್ ಹತ್ತಿರ ತೆರೆದ ‘ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್’ ಬೃಹತ್ ಜವಳಿ...
ಏಕನಾಥ್ ಶಿಂಧೆ ಬಣಕ್ಕೆ ಜಿಗಿದ ಮತ್ತೊಬ್ಬ ಸಚಿವ: ಠಾಕ್ರೆ ಜೊತೆ ಉಳಿದರುವ ಏಕಮಾತ್ರ ಸಚಿವ...
ಮುಂಬೈ (Mumbai): ಬಂಡಾಯ ನಾಯಕ ಏಕನಾಥ್ ಶಿಂಧೆ ಬಣಕ್ಕೆ ಮತ್ತೊಬ್ಬ ಸಚಿವ ಜಿಗಿದಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವರಾಗಿರುವ ಉದಯ್ ಸಾಮಂತ್ ಅವರು ಏಕನಾಥ್...
ಬಿಜೆಪಿಯನ್ನು ಅಧಿಕಾರಕ್ಕೆ ತರಲು ಆರ್‌ಎಸ್‌ಎಸ್ ನಿಂದ ಹಣ ಸಂಗ್ರಹ: ಹೆಚ್.ಡಿ.ಕುಮಾರಸ್ವಾಮಿ
ಶಿವಮೊಗ್ಗ (Shimoga): ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸ್ವತಃ ಆರ್‌ಎಸ್‌ಎಸ್ ಹಣ ಸಂಗ್ರಹ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಚುನಾಯಿತ ಸರ್ಕಾರಗಳ ಅಸ್ಥಿರಗೊಳಿಸಲು, ಬಿಜೆಪಿಯನ್ನು ಅಧಿಕಾರಕ್ಕೆ...
ಶೀಘ್ರದಲ್ಲೇ 200 ಕೋಟಿ ಕೋವಿಡ್ ಲಸಿಕೆ ಗುರಿ ತಲುಪಲಿರುವ ಭಾರತ: ಪ್ರಧಾನಿ ಮೋದಿ
ನವದೆಹಲಿ (New Delhi): ಶೀಘ್ರದಲ್ಲೇ 200 ಕೋಟಿ ಕೋವಿಡ್ ಲಸಿಕೆ ಗುರಿಯನ್ನು ತಲುಪಿ ಭಾರತ ಹೊಸ ಮೈಲುಗಲ್ಲು ಸಾಧಿಸಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ...
ಪಕ್ಷ ತೊರೆದು ಚುನಾವಣೆ ಎದುರಿಸಿ ಬಂಡಾಯ ಶಾಸಕರಿಗೆ ಆದಿತ್ಯ ಠಾಕ್ರೆ ಸವಾಲು
ಮುಂಬೈ (Mumbai): ಪಕ್ಷವನ್ನು ತೊರೆದು ಚುನಾವಣೆ ಎದುರಿಸಲಿ ಎಂದು ಬಂಡಾಯ ಶಾಸಕರಿಗೆ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಸವಾಲು ಹಾಕಿದ್ದಾರೆ.
ಶಿವಸೇನಾ ಬಂಡಾಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ನಿಮಗೆ ಧೈರ್ಯವಿದ್ದರೆ ಶಿವಸೇನಾ...
ಅರಣ್ಯ ಸಂರಕ್ಷಣಾ ಕಾಯಿದೆಯಲ್ಲಿ ‘ಡೀಮ್ಡ್ ಫಾರೆಸ್ಟ್’ ಪರಿಕಲ್ಪನೆಯೇ ಇಲ್ಲ ಹೈಕೋರ್ಟ್
ಬೆಂಗಳೂರು (Bengaluru): ಅರಣ್ಯ ಸಂರಕ್ಷಣಾ ಕಾಯಿದೆ-1980ರಲ್ಲಿ 'ಡೀಮ್ಡ್ ಫಾರೆಸ್ಟ್' ಪರಿಕಲ್ಪನೆಯೇ ಇಲ್ಲ. ಹಾಗಾಗಿ, ಸರ್ಕಾರದ 'ಡೀಮ್ಡ್ ಫಾರೆಸ್ಟ್' ವ್ಯಾಖ್ಯಾನವನ್ನು ಒಪ್ಪಲಾಗದು ಎಂದು ಹೈಕೋರ್ಟ್ ಪುನರುಚ್ಚರಿಸಿದೆ. ಉಚ್ಚ ನ್ಯಾಯಾಲಯದ ಈ ತೀರ್ಪು ರಾಜ್ಯ ಸರ್ಕಾರಕ್ಕೆ...
ಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ಕೇಂದ್ರದಿಂದ ʻವೈ+ʼ ಭದ್ರತೆ
ಮುಂಬೈ (Mumbai): ಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ‘Y+’ ಶ್ರೇಣಿಯ ಸಿಆರ್‌ಪಿಎಫ್ ಭದ್ರತೆಯನ್ನು ಕೇಂದ್ರ ಸರ್ಕಾರವು ಒದಗಿಸಿದೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಂಡಾಯ ಶಾಸಕರಿಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ರಾಜಕೀಯ ಮುಖಂಡರು...
ಭಾರತದಲ್ಲಿ ಪ್ರಜಾಪ್ರಭುತ್ವವನ್ನು ತುಳಿಯಲು ಪ್ರಯತ್ನಿಸಲಾಗಿತ್ತು: ಪ್ರಧಾನಿ ಮೋದಿ
ನವದೆಹಲಿ (New Delhi): ಭಾರತದಲ್ಲಿ ಪ್ರಜಾಪ್ರಭುತ್ವವನ್ನು ತುಳಿದು ಹಾಕಲು ಪ್ರಯತ್ನಿಸಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಂದು ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರವು ತುರ್ತು ಪರಿಸ್ಥಿತಿ...
ಬೆಳಗಾವಿಯಲ್ಲಿ ಭೀಕರ ಅಪಘಾತ: ಮೃತ ಕಾರ್ಮಿಕ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ
ಬೆಂಗಳೂರು (Bengaluru): ಬೆಳಗಾವಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಪ್ರಕಟಿಸಿದ್ದಾರೆ.
ಚಾಲಕನ...
ಸಿಎಂ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ವಾರಾಣಸಿ (Varanasi): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಯೋಗಿ ಆದಿತ್ಯನಾಥ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ತಕ್ಷಣ...





















