Saval
ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಚಿತ್ರದುರ್ಗ (Chitradurga): ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ (ಸೆ.2) ಮುಂದೂಡಲಾಗಿದೆ.
ಎರಡನೇ ಹೆಚ್ಚುವರಿ ಜಿಲ್ಲಾ...
ಸೆ.5ಕ್ಕೆ ಕಾಂತಾರ ಸಿನಿಮಾದ ಟ್ರೈಲರ್ ರಿಲೀಸ್
ಬೆಂಗಳೂರು (Bengaluru): ಭಾರೀ ನಿರೀಕ್ಷೆ ಹುಟ್ಟುಹಾಕಿರುವ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ 'ಕಾಂತಾರ' ಸಿನಿಮಾದ ಟ್ರೈಲರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ ಚಿತ್ರತಂಡ.
ಸೆ.5 ರಂದು ಬೆಳಿಗ್ಗೆ 11.45ಕ್ಕೆ ಅಫೀಷಿಯಲ್ ಟ್ರೈಲರ್ ಬಿಡುಗಡೆ ಮಾಡುವುದಾಗಿ...
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಯುವತಿ ಮೃತದೇಹ ಪತ್ತೆ: ಜೊತೆಗಿದ್ದ ಯುವಕ ನಾಪತ್ತೆ
ಮೈಸೂರು (Mysuru): ಮೈಸೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್ ನಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಜೊತೆಗಿದ್ದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ.
ವಿನೋಬಾ ರಸ್ತೆಯಲ್ಲಿರುವ ಕೋರಂ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಅಪೂರ್ವ ಶೆಟ್ಟಿ...
ಬೆಟ್ಟದ ನೆಲ್ಲಿಕಾಯಿಯಲ್ಲಿರುವ ಆರೋಗ್ಯ ಗುಣಗಳು
ನೆಲ್ಲಿಕಾಯಿಯಲ್ಲಿ ಅಪಾರ ಆರೋಗ್ಯ ಗುಣಗಳಿವೆ. ಅಪಾರ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವಿರುವ ನೆಲ್ಲಿಕಾಯಿ ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತದೆ. ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಡುವ ನೆಲ್ಲಿಕಾಯಿಯ ಆರೋಗ್ಯ ಪ್ರಯೋಜನಗಳ ಬಗ್ಗೆ...
ವರ್ಗಾವಣೆ ಆದೇಶ ಹೊರಡಿಸಿದಾಗ ಕಡ್ಡಾಯವಾಗಿ ಅಧಿಕಾರಿಗಳಿಗೆ ಹೊಸ ಹುದ್ದೆ ತೋರಿಸಬೇಕು: ಕರ್ನಾಟಕ ಹೈಕೋರ್ಟ್
ಹೊಸ ಹುದ್ದೆ ತೋರಿಸದೆ ಹಾಲಿಯಿರುವ ಹುದ್ದೆಯಿಂದ ಅಧಿಕಾರಿಯನ್ನು ವರ್ಗಾವಣೆ ಮಾಡುವ ರಾಜ್ಯ ಸರ್ಕಾರದ ಧೋರಣೆಗೆ ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್, ವರ್ಗಾವಣೆ ಆದೇಶ ಹೊರಡಿಸಿದಾಗ ಕಡ್ಡಾಯವಾಗಿ ಅಧಿಕಾರಿಗಳಿಗೆ ಹೊಸ ಹುದ್ದೆ ತೋರಿಸಬೇಕು ಎಂದು ಈಚೆಗೆ...
ಅತಿವೃಷ್ಟಿಯನ್ನು ಸರ್ಕಾರ ಸವಾಲಾಗಿ ಸ್ವೀಕರಿಸಿದೆ; ಸಚಿವ ಕೆ.ಗೋಪಾಲಯ್ಯ
ಬೆಂಗಳೂರು(Bengaluru): ಅತಿವೃಷ್ಟಿಯಿಂದ ರಾಜ್ಯಾದ್ಯಂತ ಆಗಿರುವ ತೊಂದರೆಗಳನ್ನು ಸರಕಾರ ಸವಾಲಾಗಿ ಸ್ವೀಕರಿಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಡಿಕೆಗಿಂತ...
ಮೈಸೂರು ವಿವಿಯಲ್ಲಿ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
ಮೈಸೂರು ವಿಶ್ವ ವಿದ್ಯಾಲಯದಲ್ಲಿ ಸಂಶೋಧಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಶೋಧನಾ ಸಹಾಯಕ, ಕ್ಷೇತ್ರ ತನಿಖಾಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ...
ಏಷ್ಯಾಕಪ್ ಟೂರ್ನಿ: ಹಾಂಗ್ ಕಾಂಗ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ದುಬೈ (Dubai): ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗಳಿಸಿದೆ.
ಭಾರತ ನೀಡಿದ 193 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಹಾಂಗ್...
ವ್ಯಾಯಾಮ ಮಾಡುವ ಮೊದಲು ಅನುಸರಿಸಬೇಕಾದ ನಿಯಮ
ಇತ್ತೀಚಿನ ದಿನಗಳಲ್ಲಿ ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ವ್ಯಾಯಾಮ ಮಾಡುವುದು ಹಲವರ ದಿನಚರಿ ಆಗಿದೆ. ಆದರೆ ಕೆಲವರು ದೇಹದ ತೂಕದ ಇಳಿಕೆಗೆ ಸಾಕಷ್ಟು ಪ್ರಯತ್ನ ಪಟ್ಟರೂ ಅದು ಸಾಧ್ಯವಾಗುವುದೇ ಇಲ್ಲ. ವ್ಯಾಯಾಮ ಮಾಡುವ ಮೊದಲು...
ರಾಜ್ಯದಲ್ಲಿ 639 ಮಂದಿಗೆ ಕೋವಿಡ್ ಸೋಂಕು
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 639 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,51,554ಕ್ಕೆ ಏರಿಕೆಯಾಗಿದೆ.
ಇನ್ನೂ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40201ಕ್ಕೆ ಏರಿಕೆಯಾಗಿದೆ...




















