Saval
ಭಾರತದಲ್ಲಿ ಪ್ರಜಾಪ್ರಭುತ್ವವನ್ನು ತುಳಿಯಲು ಪ್ರಯತ್ನಿಸಲಾಗಿತ್ತು: ಪ್ರಧಾನಿ ಮೋದಿ
ನವದೆಹಲಿ (New Delhi): ಭಾರತದಲ್ಲಿ ಪ್ರಜಾಪ್ರಭುತ್ವವನ್ನು ತುಳಿದು ಹಾಕಲು ಪ್ರಯತ್ನಿಸಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಂದು ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರವು ತುರ್ತು ಪರಿಸ್ಥಿತಿ...
ಬೆಳಗಾವಿಯಲ್ಲಿ ಭೀಕರ ಅಪಘಾತ: ಮೃತ ಕಾರ್ಮಿಕ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ
ಬೆಂಗಳೂರು (Bengaluru): ಬೆಳಗಾವಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಪ್ರಕಟಿಸಿದ್ದಾರೆ.
ಚಾಲಕನ...
ಸಿಎಂ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ವಾರಾಣಸಿ (Varanasi): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಯೋಗಿ ಆದಿತ್ಯನಾಥ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ತಕ್ಷಣ...
ಕೋವಿಡ್ : ದೇಶದಲ್ಲಿ 11,739 ಪ್ರಕರಣ
ನವದೆಹಲಿ (New Delhi): ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 11,739 ಕೋವಿಡ್ ಪ್ರಕರಣಗಳು ವರದಿಯಾಗಿದೆ. 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 4,33,89,973ಕ್ಕೆ ಏರಿಕೆಯಾಗಿದೆ....
ಬೆಳಗಾವಿಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ
ಬೆಳಗಾವಿ (Belgaum): ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ್ ಫೂಲ್ ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
7 ಮಂದಿ ಸ್ಥಳದಲ್ಲೇ...
ಲಾರಿ-ಕಾರಿನ ನಡುವೆ ಅಪಘಾತ: ಮೂವರ ಸಾವು; ಒಬ್ಬರ ಸ್ಥಿತಿ ಗಂಭೀರ
ಮಂಡ್ಯ (Mandya): ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲ ಹೊರವಲಯ ಎಂ.ಹೊಸೂರು ಗೇಟ್ ಬಳಿ ನಡೆದಿದೆ.
ಶನಿವಾರ ರಾತ್ರಿ ನಾಗಮಂಗಲ ಹೊರವಲಯ ಎಂ.ಹೊಸೂರು ಗೇಟ್...
ಪ್ರಧಾನಿ ಮೋದಿ ಜರ್ಮನಿ, ಯುಎಇ ಪ್ರವಾಸ ಇಂದಿನಿಂದ
ನವದೆಹಲಿ (New Delhi): ಪ್ರಧಾನಿ ನರೇಂದ್ರ ಮೋದಿ ಅವರು ಜಿ–7 ರಾಷ್ಟ್ರಗಳ ಶೃಂಗ ಸಭೆಯಲ್ಲಿ ಭಾಗವಹಿಸಲು ಜರ್ಮನಿ ಪ್ರವಾಸ ಕೈಗೊಂಡಿದ್ದಾರೆ.
ಜೂನ್ 26 ಮತ್ತು 27ರಂದು ಜರ್ಮನಿ ಪ್ರವಾಸ ಕೈಗೊಳ್ಳಲಿದ್ದು, ಜೂನ್ 28ರಂದು ಯುಎಇಗೆ...
ಜೂ.26ರ ಹವಾಮಾನ ವರದಿ
ಬೆಂಗಳೂರು (Bengaluru): ರಾಜ್ಯದ ಇಂದಿನ (ಜೂ.26) ಹವಾಮಾನ ವರದಿ ಇಂತಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ 27-20 ಸೆಲ್ಸಿಯಸ್ (ಸಿ), ಬಳ್ಳಾರಿಯಲ್ಲಿ 32-24 ಸಿ, ಚಿಕ್ಕಬಳ್ಳಾಪುರದಲ್ಲಿ 28-20 ಸಿ, ಚಿಕ್ಕಮಗಳೂರಿನಲ್ಲಿ 24-18 ಸಿ, ಚಿತ್ರದುರ್ಗದಲ್ಲಿ...
ಇಂದಿನ ರಾಶಿ ಭವಿಷ್ಯ
ಇಂದು ನಿಮ್ಮ ದಿನ ಹೇಗಿದೆ, ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂಬುದನ್ನು ದಿನ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯವರಿಗೆ ತಮ್ಮ ಮೇಲೆ ನಂಬಿಕೆ ಇರಬೇಕು. ಹೆಚ್ಚಿನ ಲಾಭ ಗಳಿಸಲು ವ್ಯಾಪಾರದಲ್ಲಿ...
ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್
ಇಂಗ್ಲೆಂಡ್ (England): ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ.
ರೋಹಿತ್‌ಗೆ ಕೋವಿಡ್ ದೃಢಪಟ್ಟಿರುವುದನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಬೆಳಿಗ್ಗೆ ಖಚಿತಪಡಿಸಿದೆ. ರೋಹಿತ್,...



















