ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38495 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬಾಲಕನ ಅಪಹರಣ ಪ್ರಕರಣ: ಐವರು ಆರೋಪಿಗಳ ಬಂಧನ

0
ಮೈಸೂರು(Mysuru): ಬಾಲಕನ ಅಪಹರಣ  ಪ್ರಕರಣ ಸುಖಾಂತ್ಯವಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ಚಂದ್ರಗುಪ್ತ,  ಸನು (23), ಕಿರಣ್ (20), ನಿತಿನ್ (21), ನಿಶಾಂತ್ (21) ಚೇತನ್...

ಬಂಡಾಯ ಶಾಸಕರಿಗೆ ಬಾಳಾ ಸಾಹೇಬ್ ಹೆಸರು ಬಳಸಲು ಬಿಡುವುದಿಲ್ಲ: ಸಿಎಂ ಉದ್ದವ್ ಠಾಕ್ರೆ

0
ಮುಂಬೈ(Mumbai): ಎಂವಿಎ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನಾದ ಯಾವುದೇ ಶಾಸಕನಿಗೂ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಳಸಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇಂದು ಮುಂಬೈನ ಶಿವಸೇನಾ...

ಸರ್ಕಾರಿ ಉದ್ಯೋಗಾಂಕ್ಷಿಗಳು ಶುದ್ಧ ಹಸ್ತರಾಗಿರಬೇಕು: ಹೈಕೋರ್ಟ್

0
ಬೆಂಗಳೂರು(Bengaluru): ಭಾರತೀಯ ರೈಲ್ವೆ ಮಂಡಳಿಯ ನೇಮಕ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಅರ್ಹತಾ ಪಟ್ಟಿಯಿಂದ ತೆಗೆದು ಹಾಕಿರುವ ಕ್ರಮವನ್ನು ಪುರಸ್ಕರಿಸಿದ್ದ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣದ (ಸಿಎಟಿ) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು...

2ನೇ ಬೃಹತ್ ಲೋಕ ಅದಾಲತ್ : ಮೈಸೂರು ಜಿಲ್ಲೆಯ ಅತಿ ಹೆಚ್ಚು ಪ್ರಕರಣಗಳು ಇತ್ಯರ್ಥ

0
ಮೈಸೂರು(Mysuru): ಈ ವರ್ಷದ 2ನೇ ಬೃಹತ್ ಲೋಕ ಅದಾಲತ್ ನಲ್ಲಿ  ಜಿಲ್ಲೆಯ ಅತಿ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಮೈಸೂರು ಜಿಲ್ಲಾ ಕಾನೂನು ಸೇವೆಗಳ...

ಹಲ್ಲೆ, ಜೀವ ಬೆದರಿಕೆ; ದೂರು ಸಲ್ಲಿಸಲು ಒಂದೂವರೆ ತಿಂಗಳು ವಿಳಂಬ- ಎಫ್‌ಐಆರ್‌ ರದ್ದುಪಡಿಸಿದ ಹೈಕೋರ್ಟ್‌

0
ದೂರು ಸಲ್ಲಿಸಲು 45 ದಿನ ವಿಳಂಬ ಮಾಡಿರುವುದನ್ನು ಪರಿಗಣಿಸಿ, ಹಣದ ವ್ಯವಹಾರದಲ್ಲಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದ ಆರೋಪದ ಸಂಬಂಧ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸಿ ಕರ್ನಾಟಕ ಹೈಕೋಟ್ ಈಚೆಗೆ...

ಎಫ್‌ಐಆರ್‌ಗಳ ದಾಖಲಾತಿ, ವ್ಯಕ್ತಿಗಳ ಬಂಧನ, ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ವರದಿ ಮಾಡಲು ಮಾಧ್ಯಮಗಳಿಗೆ ಹಕ್ಕಿದೆ:...

0
ಪ್ರಥಮ ಮಾಹಿತಿ ವರದಿಗಳ (ಎಫ್‌ಐಆರ್) ನೋಂದಣಿ ಮತ್ತು ನ್ಯಾಯಾಲಯಗಳಲ್ಲಿ ದಾಖಲಾದ ಪ್ರಕರಣಗಳು ಮತ್ತು ಮಾನನಷ್ಟ ಕ್ರಮಗಳ ಕುರಿತು ವರದಿ ಮಾಡುವ ಹಕ್ಕು ಮಾಧ್ಯಮಗಳಿಗೆ ಇದೆ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಇತ್ತೀಚೆಗೆ...

ಚಲುವರಾಯಸ್ವಾಮಿ ಗೆಲ್ಲಿಸುವಂತೆ ಸಿದ್ದರಾಮಯ್ಯ ಮನವಿ

0
ನಾಗಮಂಗಲ(Nagamangala):  ನಾವು ವಿಧಾನಸೌಧಕ್ಕೆ ಹೋಗಲು ಚಲುವರಾಯಸ್ವಾಮಿಯನ್ನು ಗೆಲ್ಲಿಸಿಕೊಡಿ ಎಂದು ತಾಲ್ಲೂಕಿನ ಜನತೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ತಾಲ್ಲೂಕಿನ ದೇವಲಾಪುರ ಹೋಬಳಿಯ ಕೊಂಬಿನಕೊಪ್ಪಲು ಗ್ರಾಮದಲ್ಲಿ ನಡೆದ ಅರುವಿನಮ್ಮ ಪರ ಮತ್ತು ಕನಕ ಭವನದಲ್ಲಿನ...

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ: ನವನೀತ್‌ ರಾಣಾ

0
ಮುಂಬೈ(Mumbai): ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಅಮರಾವತಿ ಸಂಸದೆ ನವನೀತ್‌ ರಾಣಾ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿರುವ ಬಂಡಾಯ ಶಾಸಕರ ಕುಟುಂಬದವರಿಗೆ ನೀಡಿದ್ದ ಭದ್ರತೆಯನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. ಈ ಕ್ರಮವನ್ನು...

ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

0
ಬೆಂಗಳೂರು(Bengaluru): ನೈಋತ್ಯ ಮುಂಗಾರು ತುಸು ಚುರುಗೊಂಡಿದ್ದು, ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ.26 ರವರೆಗೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ...

ಭ್ರೂಣ ಹತ್ಯೆ ಪ್ರಕರಣ: ಡಿಎಚ್ಓರಿಂದ ಮಾಹಿತಿ ಪಡೆದ ಸಚಿವ ಸುಧಾಕರ್

0
ಬೆಳಗಾವಿ(Belagavi): ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಶುಕ್ರವಾರ ಏಳು ಭ್ರೂಣಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಆರೋಗ್ಯ ಸಚಿವ ಡಾ.ಕೆ‌.ಸುಧಾಕರ್ ಶನಿವಾರ ಮಾಹಿತಿ ಪಡೆದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಅವರಿಗೆ...

EDITOR PICKS