Saval
ಗಣೇಶ ಚರ್ತುರ್ಥಿ: ಪ್ರತಿಷ್ಠಾಪನೆ, ಪೂಜೆ ವಿಧಾನ ಇಲ್ಲಿದೆ ಮಾಹಿತಿ
ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದ ||
ಇಂದು ಗಣೇಶ ಚತುರ್ಥಿ. ಈ ದಿನ ಭಾದ್ರಪದ ಶುಕ್ಲ ಪಕ್ಷದ ಚತುರ್ಥಿ ಅಂದರೆ ಗಣೇಶ ಚತುರ್ಥಿ ಇರುತ್ತದೆ....
ಶಿವಮೊಗ್ಗದಲ್ಲಿ ಗಣೇಶೋತ್ಸವ: ಮುನ್ನೆಚ್ಚರಿಕಾ ಕ್ರಮವಾಗಿ 36 ಕಡೆ ಸಿಸಿ ಕ್ಯಾಮೆರಾ ಅಳವಡಿಕೆ
ಶಿವಮೊಗ್ಗ (Shivamogga): ಎರಡು ವರ್ಷಗಳ ಬಳಿಕ ಶಿವಮೊಗ್ಗದಲ್ಲಿ ಅದ್ಧೂರಿಯಿಂದ ಗಣೇಶೋತ್ಸವ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದಂದು ಉಂಟಾದ ವೀರ ಸಾವರ್ಕರ್ ಫ್ಲೆಕ್ಸ್...
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ನಿರಾಕರಣೆ: ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಳ
ಬೆಂಗಳೂರು (Bengaluru): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಮೊಕ್ಕಾಂ ಹೂಡಿದ್ದಾರೆ. 3 ಡಿಸಿಪಿ,...
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ನ್ಯಾಯಾಂಗ ನಿಂದನೆ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ (NewDelhi) : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಹಾಗೂ ಇತರರ ಮೇಲೆ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ...
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ (New Delhi): ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದೆ.
ಬುಧವಾರ ಗಣೇಶ ಹಬ್ಬ ಆಚರಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್...
ಏಷ್ಯಾ ಕಪ್: ಹಾಂಗ್ ಕಾಂಗ್ ವಿರುದ್ಧ ಸೆಣಸಲಿರುವ ಭಾರತ ತಂಡ
ದುಬೈ (Dubai): ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ‘ಎ’ ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡ ಬುಧವಾರ ಹಾಂಗ್‌ಕಾಂಗ್ ತಂಡವನ್ನು ಎದುರಿಸಲಿದೆ.
ಪಾಕಿಸ್ತಾನ ಮತ್ತು ಭಾರತ ಮೂಲದ ಆಟಗಾರರನ್ನೇ ಒಳಗೊಂಡಿರುವ ಹಾಂಗ್‌ಕಾಂಗ್ ತಂಡ,...
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಇಂದೇ ಅಂತಿಮ ತೀರ್ಮಾನ: ಸಚಿವ ಆರ್.ಅಶೋಕ್
ಬೆಂಗಳೂರು (Bengaluru): ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಇಂದೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ...
ನಾಳೆ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡಲಿರುವ ನಟಿ ರಮ್ಯಾ
ಬೆಂಗಳೂರು (Bengaluru): ಗಣೇಶ ಹಬ್ಬದ ಪ್ರಯುಕ್ತ ಮೋಹಕ ತಾರೆ ನಟಿ ರಮ್ಯಾ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡಲಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇದನ್ನು ನೋಡಿದ ಅಭಿಮಾನಿಗಳು ರಮ್ಯಾ...
ಮುರುಘಾ ಶರಣರ ವಿರುದ್ಧದ ಪ್ರಕರಣ: ಸಂತ್ರಸ್ತ ಬಾಲಕಿಯರು ನ್ಯಾಯಾಲಯಕ್ಕೆ ಹಾಜರು
ಚಿತ್ರದುರ್ಗ (Chitradurga): ಪೋಕ್ಸೊ ಕಾಯ್ದೆಯಡಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಬಾಲಕಿಯರನ್ನು ನಗರದ ನ್ಯಾಯಾಲಯಕ್ಕೆ ಮಂಗಳವಾರ ಮಧ್ಯಾಹ್ನ ಹಾಜರುಪಡಿಸಲಾಗಿದೆ.
ಸಂತ್ರಸ್ತ ಬಾಲಕಿಯರು ನ್ಯಾಯಾಧೀಶರ ಎದುರು ಹೇಳಿಕೆ...
ಟೊಮೆಟೊದಿಂದ ಆರೋಗ್ಯ ಪ್ರಯೋಜನಗಳು
ಟೊಮೆಟೊ ಆರೋಗ್ಯಕ್ಕೂ ಕೂಡ ತುಂಬಾ ಪ್ರಯೋಜನಕಾರಿ. ಟೊಮೆಟೊ ಹಣ್ಣಿನಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾದ ಬಹಳಷ್ಟು ವಿಟಮಿನ್ ಅಂಶಗಳು ಮತ್ತು ಖನಿಜಾಂಶಗಳು ಇರುತ್ತವೆ. ಟೊಮೆಟೋ ಹಣ್ಣು ಹೃದಯಕ್ಕೆ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಹೇಗೆ ಪ್ರಯೋಜನ ತಂದುಕೊಡುತ್ತದೆ...



















