ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38495 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಿರ್ಮಾಣ ಹಂತದ ಕಟ್ಟಡ ಕುಸಿತ: ಓರ್ವ ಕಾರ್ಮಿಕನ ಸಾವು

0
ಬಳ್ಳಾರಿ(Ballari): ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಗೋಡೆ ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಮೃತರನ್ನು ಕೌಲ್ ಬಜಾರ್ ಮೂಲದ ಸುಂಕಪ್ಪಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಿ...

ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ

0
ಬೆಂಗಳೂರು(Bengaluru): ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ಮಾಜಿ ಸಿಎಂ ಎಸ್ ಎಂ ಕೃಷ್ಣ , ಇನ್ಫೋಸಿಸ್ ನಾರಾಯಣಮೂರ್ತಿ, ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಅಂತರಾಷ್ಟ್ರೀಯ...

ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗೆ  ‘ಲಕ್ಷ್ಯ’ ಪ್ರಶಸ್ತಿ

0
ಬಾಗಲಕೋಟೆ(Bagalkote): ಕೇಂದ್ರ ಸರಕಾರದ ಉತ್ತಮ ಯೋಜನೆಯಾದ 'ಲಕ್ಷ್ಯ' ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಶ್ರಮಿಸಿದ ಜಿಲ್ಲಾ ಸರಕಾರಿ ಆಸ್ಪತ್ರೆಯು ರಾಷ್ಟ್ರ ಮಟ್ಟದ ಲಕ್ಷ್ಯ ಪ್ರಶಸ್ತಿಗೆ ಭಾಜನವಾಗಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ...

75ನೇ  ಸ್ವಾತಂತ್ರ್ಯೋತ್ಸವದ  ಸಂದರ್ಭದಲ್ಲಿ ಮೈಸೂರು, ಕರ್ನಾಟಕದ ಪಾತ್ರ ಬಹಳ ದೊಡ್ಡದು: ರಾಮದಾಸ್                

0
ಮೈಸೂರು(Mysuru):- ದೇಶದ 75ನೇ ಸ್ವತಂತ್ರೋತ್ಸವದ  ಸಂದರ್ಭದಲ್ಲಿ ಮೈಸೂರು ಮತ್ತು ಕರ್ನಾಟಕದ ಪಾತ್ರ ಬಹಳ ದೊಡ್ಡದು  ಎಂದು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಎಸ್.ಎ.ರಾಮದಾಸ್ ತಿಳಿಸಿದರು. ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ...

ಮೈಸೂರು ಅಭಿವೃದ್ಧಿ ಯೋಜನೆಗಳ ಚರ್ಚೆ: ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಡೇಟ್ ಫಿಕ್ಸ್ ಮಾಡಿದ ಎಂ....

0
ಮೈಸೂರು(Mysuru): ಮೈಸೂರು ಅಭಿವೃದ್ಧಿ ಯೋಜನೆಗಳ  ಬಗ್ಗೆ ಚರ್ಚೆಗೆ ಸಂಸದ ಪ್ರತಾಪ್ ಸಿಂಹ ನೀಡಿದ್ಧ ಪಂಥಾಹ್ವಾನ ಸ್ವೀಕರಿಸಿದ್ದು, ಜೂ. 29 ರಂದು ಮಧ್ಯಾಹ್ನ 12 ಗಂಟೆಗೆ ಸಂಸದರ ಕಚೇರಿಯಲ್ಲಿ ಚರ್ಚೆಗೆ ಸಿದ್ದ ಎಂದು ಕೆಪಿಸಿಸಿ...

ಶಾಸಕರ ಕುಟುಂಬಕ್ಕೆ ನೀಡಿದ ಭದ್ರತೆ ಹಿಂಪಡೆದ ಸರ್ಕಾರ: ಏಕನಾಥ ಶಿಂಧೆ ಕೆಂಡ

0
ಮಹಾರಾಷ್ಟ್ರ (Maharashtra): ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಆಪ್ತರಾಗಿದ್ದ ಏಕನಾಥ್ ಶಿಂಧೆ ಅವರ ಬಂಡಾಯವು ಮಹಾ ವಿಕಾಸ್ ಅಘಾಡಿ ಸಮ್ಮಿಶ್ರ ಸರ್ಕಾರದ ಭವಿಷ್ಯಕ್ಕೆ ಅಡ್ಡಿಯಾಗಿದೆ. ಮಹಾರಾಷ್ಟ್ರದ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​​...

7 ಭ್ರೂಣಗಳ ಪತ್ತೆ ಪ್ರಕರಣ: ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ ಡಿಎಚ್‌ಒ

0
ಬೆಳಗಾವಿ(Belagavi) : ಬೆಳಗಾವಿ ನಗರವನ್ನು ಹೌಹಾರುವಂತೆ ಮಾಡಿದ್ದ ಮೂಡಲಗಿ ಪಟ್ಟಣದ ಹಳ್ಳದಲ್ಲಿ 7 ಭ್ರೂಣಗಳ ಪತ್ತೆ ಪ್ರಕರಣವನ್ನು ಗಂಭೀವಾಗಿ ತೆಗೆದುಕೊಂಡಿರುವ ಬೆಳಗಾವಿ ಜಿಲ್ಲಾಡಳಿತ ಇಂದು ಡಿಹೆಚ್ ಓ ಹಾಗೂ ಪೊಲೀಸರ ನೇತೃತ್ವದಲ್ಲಿ ನಗರದ...

ಜೂ.28 ರಂದು ಬೆಂಗಳೂರು ಆರ್ ಬಿಐ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ

0
ಮೈಸೂರು(Mysuru): ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಜೂ. 28...

ಕಾರುಗಳ ಮುಖಾಮುಖಿ ಡಿಕ್ಕಿ: ಪತಿ- ಗರ್ಭಿಣಿ ಪತ್ನಿ ಸಾವು

0
ಶಿವಮೊಗ್ಗ(Shivamogga): ಓಮಿನಿ ಹಾಗೂ ಐ-20 ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಪತಿ ಹಾಗೂ ಗರ್ಭಿಣಿ ಪತ್ನಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ಶಿವಮೊಗ್ಗ ತಾಲೂಕಿನ ಬೇಡರ ಹೊಸಳ್ಳಿಯ ಕೆರೆ ಏರಿ ಮೇಲೆ ನಡೆದಿದೆ. ಚನ್ನಗಿರಿಯ...

ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮಾಯಾವತಿ ಬೆಂಬಲ

0
ಲಖನೌ(Lucknow) : ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಬೆಂಬಲ ಘೋಷಿಸಿದ್ದಾರೆ. ಈ ಕುರಿತು  ಮಾಹಿತಿ ನೀಡಿರುವ  ಮಾಯಾವತಿ, ಬುಡಕಟ್ಟು ಸಮಾಜವು...

EDITOR PICKS