ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38495 ಪೋಸ್ಟ್ಗಳು 0 ಕಾಮೆಂಟ್ಗಳನ್ನು

`ಅಮೃತ ಭಾರತಿಗೆ ಕನ್ನಡದಾರತಿ’: ಸಂಭ್ರಮದ ಮೆರವಣಿಗೆ

0
ಬೆಳಗಾವಿ(Belagavi): "ಅಮೃತ ಭಾರತಿಗೆ ಕನ್ನಡದಾರತಿ" ಕಾರ್ಯಕ್ರಮ ಬೆಳಗಾವಿಯಲ್ಲಿ ಶನಿವಾರ ಆಯೋಜಿಸಿದ ಮೆರವಣಿಗೆಗೆ ವೀರರಾಣಿ ಚನ್ನಮ್ಮನ ಪ್ರತಿಮೆಗೆ ಶಾಸಕ ಮಹಾಂತೇಶ ದೊಡ್ಡಗೌಡ್ರ ಅವರು ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ಇಳಕಲ್ ಸೀರೆಯುಟ್ಟು, ಸಾಂಪ್ರದಾಯಿಕ ಆಭರಣ...

ಮನೆಯಲ್ಲಿ ಒಂಟಿಯಾಗಿದ್ದ ಗೃಹಿಣಿ ಮೇಲೆ ಅತ್ಯಾಚಾರ, ಕೊಲೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ

0
ದಾವಣಗೆರೆ(Davanagere): ಮನೆಯಲ್ಲಿ  ಒಂಟಿಯಾಗಿದ್ದ ಗೃಹಿಣಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ವಿವಾಹಿತ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿದ...

ಗರ್ಭಪಾತದ ಹಕ್ಕು ರದ್ದುಗೊಳಿಸಿದ ಅಮೇರಿಕ

0
ವಾಷಿಂಗ್ಟನ್ : ಅಮೇರಿಕ ದೇಶದಲ್ಲಿ ಐವತ್ತು ವರ್ಷಗಳಿಂದ ಜಾರಿಯಲ್ಲಿದ್ದ ಗರ್ಭಪಾತದ ಹಕ್ಕನ್ನು ಅಮೆರಿಕದ ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್  “ಇಂದು ಅಮೆರಿಕಕ್ಕೆ ಬಹಳ ದುಃಖದ ದಿನ, ಮಹಿಳೆಯರ...

ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ: ಹೆಚ್ ಡಿಕೆ ಟ್ವೀಕೆ

0
ಬೆಂಗಳೂರು(Bengaluru): ಪ್ರಧಾನಿಗಳಿಗಾಗಿ ಸಿದ್ಧಪಡಿಸಿದ ರಸ್ತೆಯೇ ಕುಸಿದುಬಿದ್ದಿದೆ. 40% ಕಮಿಷನ್‌ & ಕಳಪೆ ಕಾಮಗಾರಿಯ ಫಲಶ್ರುತಿ ಇದು. ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ. ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ?. ಐಟಿ ಸಿಟಿಯ...

ಮಡಿಕೇರಿಯಲ್ಲಿ ಭೂಮಿ ಕಂಪಿಸಿದ ಅನುಭವ

0
ಮಡಿಕೇರಿ(Madikeri): ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಸಂಪಾಜೆ, ಕರಿಕೆ, ಚೆಂಬು, ಪೆರಾಜೆ ಭಾಗದಲ್ಲಿ ಬೆಳಿಗ್ಗೆ 9.10 ರಲ್ಲಿ ಸುಮಾರು 3...

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ವಿವಾದಾತ್ಮಕ ಟ್ವೀಟ್: ಆರ್ ಜಿವಿ ವಿರುದ್ಧ ದೂರು...

0
ಮುಂಬೈ(Mumbai): ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ  ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಹುಭಾಷಾ ನಿರ್ದೇಶಕ ಮತ್ತು ನಿರ್ಮಾಪಕ ರಾಮ್ ಗೋಪಾಲ್ ವರ್ಮ ವಿರುದ್ಧ ತೆಲಂಗಾಣದಲ್ಲಿ ಬಿಜೆಪಿ ದೂರು ದಾಖಲಿಸಿದೆ. ಎನ್ ಡಿಎಯ...

ಕೊರೊನಾ: ದೇಶದಲ್ಲಿಂದು 15,940 ಹೊಸ ಕೇಸ್ ಪತ್ತೆ

0
ನವದೆಹಲಿ(New Delhi): ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 15,940 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು...

ನಡು ರಸ್ತೆಯಲ್ಲಿ ಹೊತ್ತಿ ಉರಿದ ಸ್ಕೂಟರ್​: ಒಬ್ಬನ ಸಾವು

0
ಮೈಸೂರು(Mysuru): ರಸ್ತೆ ಮಧ್ಯದಲ್ಲಿ ಸ್ಕೂಟರ್ ಹೊತ್ತಿ ಉರಿದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ. ಶುಕ್ರವಾರ ಸಂಜೆ ಮೈಸೂರು ಮೂಲದ ಶಿವರಾಮು ಹಾಗೂ...

ಶಿಕ್ಷಣ ಇಲಾಖೆ ಇನ್ನು ಮುಂದೆ `ಸಾಕ್ಷರತಾ ಇಲಾಖೆ’: ಸರ್ಕಾರ ಆದೇಶ

0
ಬೆಂಗಳೂರು(Bengaluru): ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರು ನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ...

ಬ್ಯಾಂಕ್‌ ಆಫ್ ಬರೋಡಾದಲ್ಲಿ 325 ಅಧಿಕಾರಿ ಹುದ್ದೆಗಳಿಗೆ ಅರ್ಜಿ

0
ದೇಶದಾದ್ಯಂತ ಬ್ಯಾಂಕ್‌ ಆಫ್ ಬರೋಡಾ ಬ್ಯಾಂಕ್‌ನ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ (ರಿಲೇಷನ್‌ಶಿಪ್‌ ಮ್ಯಾನೇಜರ್ ಮತ್ತು ಕ್ರೆಡಿಟ್ ಅನಾಲಿಸ್ಟ್ ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ...

EDITOR PICKS