Saval
ಹಿನ್ನಡೆಗಿಂತ ಪುನರಾಗಮನ ದೊಡ್ಡದು: ಹಾರ್ದಿಕ್ ಪಾಂಡ್ಯ
ದುಬೈ(Dubai): ಹಿನ್ನಡೆಗಿಂತ ಪುನರಾಗಮನ ದೊಡ್ಡದು ಎಂದು ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಕೆಲ ವರ್ಷಗಳ ಹಿಂದೆ ತಾವು ಗಾಯಗೊಂಡು ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ನಿರ್ಗಮಿಸಿದ್ದ ಮತ್ತು ಭಾನುವಾರದ ಪಂದ್ಯದಲ್ಲಿ ಗೆಲುವಿನ ಸಂಭ್ರಮ...
ನಾಡಹಬ್ಬ ದಸರಾ ಪೂರ್ವಭಾವಿ ಸಭೆ
ಮೈಸೂರು(Mysuru): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡಹಬ್ಬ ದಸರಾ ಮಹೋತ್ಸವ-2022ರ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ, ದಸರಾ ಕಾರ್ಯಕ್ರಮಗಳ ಆಯೋಜನೆ ಸಂಬಂಧ ಅಧಿಕಾರಿಗಳಿಂದ...
ಶಿವಾಜಿ ಸುರತ್ಕಲ್ ಸಿನಿಮಾದ ಮೇಘನಾ ಗಾಂವ್ಕರ್ ಲುಕ್ ರಿವೀಲ್
ಗ್ಲ್ಯಾಮರಸ್ ಪಾತ್ರಗಳಿಗೆ ಬಣ್ಣಹಚ್ಚಿದ್ದ ನಟಿ ಮೇಘನಾ ಗಾಂವ್ಕರ್, ‘ಶಿವಾಜಿ ಸುರತ್ಕಲ್’ ಸಿನಿಮಾದ ಎರಡನೇ ಭಾಗದಲ್ಲಿ ಪೊಲೀಸ್ ಅಧಿಕಾರಿ ಪಾತ್ರಕ್ಕೆ ಬಣ್ಣಹಚ್ಚಲಿದ್ದು, ಅವರ ಲುಕ್ ರಿವೀಲ್ ಆಗಿದೆ.
2020ರಲ್ಲಿ ತೆರೆ ಕಂಡ, ನಟ ರಮೇಶ್ ಅರವಿಂದ್...
ರಾಮನಗರ: ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ
ರಾಮನಗರ(Ramnagar): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ರಾಮನಗರ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರಾಮನಗರದ ಮಾರುತಿ ಬಡಾವಣೆಯಲ್ಲಿ ಭಕ್ಷಿ ಕೆರೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿರುವುದನ್ನು ಗಮನಿಸಿದರು.
ನಂತರ...
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರಷ್ಟು ಮೀಸಲಾತಿ: ಸಿಎಂ...
ಬೆಂಗಳೂರು(Bengaluru): ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಏಕಲವ್ಯ, ಕರ್ನಾಟಕ ಕ್ರೀಡಾ...
ಮಾಂಡವ್ಯ ಋಷಿ ಬೆನ್ನಿನಲ್ಲಿ ಶೂಲ ಹೊತ್ತು ಓಡಾಡುವಂತಾಗಿದ್ದು ಏಕೆ?
ಮಾಂಡವ್ಯ ಋಷಿ ಒಬ್ಬ ಸಿದ್ಧಪುರುಷರಾಗಿದ್ದರು. ಧ್ಯಾನಯೋಗಾದಿಗಳನ್ನು ನಡೆಸುತ್ತಾ ಅಪಾರ ವರ್ಚಸ್ಸನ್ನು ಗಳಿಸಿದ್ದರು. ದಿನದ ಬಹುಪಾಲು ಸಮಯವನ್ನು ತಮ್ಮ ಆಶ್ರಮದಲ್ಲಿ ತಪಶ್ಚರಣೆಯಲ್ಲಿ ಕಳೆಯುತ್ತಿದ್ದರು.
ಒಮ್ಮೆ ಹೀಗಾಯ್ತು. ಅರಮನೆಗೆ ಕನ್ನ ಹಾಕಿದ ಕಳ್ಳರ ಗುಂಪೊಂದು ಭಟರಿಂದ...
ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸುತ್ತೀರಾ?: ಬಿಜೆಪಿ ಡಿಕೆಶಿ ಸವಾಲ್
ಬೆಂಗಳೂರು(Bengaluru): ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ಎಂದು ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ರೈತರ...
ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡೋಣ: ಮುರುಘಾ ಶರಣರು
ಚಿತ್ರದುರ್ಗ(Chitradurga): ಮುರುಘಾ ಶರಣರ ವಿರುದ್ಧ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಯನ್ನು ಎಲ್ಲರೂ ಸೇರಿ ಒಟ್ಟಾಗಿ ಎದುರಿಸಿ, ತಾರ್ಕಿಕ ಅಂತ್ಯ ಹಾಡೋಣ ಎಂದು ಮುರುಘಾ ಶರಣರು ಹೇಳಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದಲ್ಲಿ ಮಾತನಾಡಿದ ಅವರು, ಭಕ್ತರು...
ಸಿದ್ದರಾಮಯ್ಯ ಒಬ್ಬರೇ ಮಾಸ್ ಲೀಡರ್ ಅಲ್ಲ: ವಿ.ಸೋಮಣ್ಣ
ಬೆಂಗಳೂರು(Bengaluru): ರಾಜ್ಯದಲ್ಲಿ ಅವರೊಬ್ಬರೇ ಮಾಸ್ ಲೀಡರ್ ಅಲ್ಲ. ಆ ಭ್ರಮೆಯಲ್ಲಿದ್ದಾರೆ ಎಂದು ಎಂದು ವಸತಿ ಸಚಿವ ವಿ.ಸೋಮಣ್ಣ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀವು( ಸಿದ್ದರಾಮಯ್ಯ )ಮೈಸೂರಿನಲ್ಲಿ ಯಾರ ಹೆಸರಲ್ಲಿ...
ಕಾಂಗ್ರೆಸ್’ಗೆ ಹಾರೈಕೆಗಿಂತ ಔಷಧಿಗಳ ಅಗತ್ಯವಿದೆ: ಗುಲಾಂ ನಬಿ ಆಜಾದ್
ನವದೆಹಲಿ(New delhi): ಕಾಂಗ್ರೆಸ್ ಪಕ್ಷಕ್ಕೆ ಹಾರೈಕೆಗಳಿಂತ ಔಷಧಿಗಳ ಅಗತ್ಯವಿದೆ. ಈ ಔಷಧಿಗಳನ್ನು ವೈದ್ಯರ ಬದಲಿಗೆ, ಕಾಂಪೌಂಡರ್‌ಗಳು ಕಾಂಗ್ರೆಸ್‌ಗೆ ನೀಡುತ್ತಿದ್ದಾರೆ ಗುಲಾಂ ನಬಿ ಆಜಾದ್ ಆರೋಪಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷದ ವಿರುದ್ಧ...




















