Saval
ಡಿಎಫ್ಆರ್ಎಲ್ ನಿಂದ ಪರಿಸರ ಸ್ನೇಹಿ ಪ್ಲಾಸ್ಟಿಕ್ ಚೀಲ ಸಂಶೋಧನೆ: ಚಾಮುಂಡಿ ಬೆಟ್ಟಕ್ಕೆ 5 ಸಾವಿರ...
ಮೈಸೂರು (Mysuru): ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯವು (ಡಿಎಫ್ಆರ್ಎಲ್) ಪರಿಸರ ಸ್ನೇಹಿ ಪ್ಲಾಸ್ಟಿಕ್ ಚೀಲವನ್ನು ಸಂಶೋಧಿಸಿದೆ.
ಈ ಪ್ಲಾಸ್ಟಿಕ್ ಚೀಲವು ಸುಲಭವಾಗಿ ಮಣ್ಣಿನಲ್ಲಿ ಕರಗುತ್ತದೆ. 5 ಕೆ.ಜಿ ಭಾರದ ವಸ್ತುಗಳನ್ನು ಕೊಂಡೊಯ್ಯುವ ಸಾಮರ್ಥ್ಯ ಇದಕ್ಕಿದೆ.
ನೈಸರ್ಗಿಕವಾಗಿ...
ಗುಪ್ತಚರ ಇಲಾಖೆ ಮುಖ್ಯಸ್ಥರಾಗಿ ತಪನ್ ಕುಮಾರ್ ದೇಕಾ ನೇಮಕ
ನವದೆಹಲಿ (New Delhi): ಗುಪ್ತಚರ ಇಲಾಖೆ (ಐಬಿ) ಮುಖ್ಯಸ್ಥರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ತಪನ್ ಕುಮಾರ್ ದೇಕಾ ಅವರನ್ನು ನೇಮಿಸಲಾಗಿದೆ.
1988 ರ ಬ್ಯಾಚ್ ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ ಮತ್ತು ಈಶಾನ್ಯ ವ್ಯವಹಾರಗಳ...
ಹಡಗಿನಿಂದ ಭೇದಿಸುವ ಕ್ಷಿಪಣಿ ಪರೀಕ್ಷೆ ಯಶಸ್ವಿ
ಒಡಿಶಾ (Odisha): ಹಡಗಿನಿಂದ ಭೇದಿಸುವ ಮೇಲ್ಮೈ ವಾಯು ದಾಳಿ ಕ್ಷಿಪಣಿ (ವಿಎಲ್–ಎಸ್‌ಆರ್‌ಎಸ್‌ಎಎಂ) ಪರೀಕ್ಷೆ ಯಶಸ್ವಿಯಾಗಿ ನಡೆದಿದೆ.
ಕ್ಷಿಪಣಿ (ವಿಎಲ್–ಎಸ್‌ಆರ್‌ಎಸ್‌ಎಎಂ) ಪರೀಕ್ಷೆಯನ್ನು ಡಿಆರ್‌ಡಿಒ ಮತ್ತು ಭಾರತೀಯ ನೌಕಾಪಡೆ ಒಡಿಶಾದ ಕರಾವಳಿಯ ಚಾಂಡಿಪುರದ ಸಮಗ್ರ ಪರೀಕ್ಷಾ ಕೇಂದ್ರದಲ್ಲಿ...
ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ದಾಂಧಲೆ: 8 ಮಂದಿ ವಶಕ್ಕೆ
ವಯನಾಡ್ (Wayanad): ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಗೆ ಪ್ರತಿಭಟನಕಾರರ ಗುಂಪು ಸಂಸದರ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಕೇರಳದ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ಸಂಘಟನೆ ಎಸ್‌ಎಫ್‌ಐ ಪ್ರತಿಭಟನೆ ನಡೆಸಿದ್ದು, ಕೆಲವರು ಸಂಸದರ...
ಲಾಭದತ್ತ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ: ಜೂ.25 ರಂದು ನಿಗಮದ ಸುವರ್ಣ ಮಹೋತ್ಸವ; ತಾರಾ...
ಬೆಂಗಳೂರು (Bengaluru): ಕೋವಿಡ್ ಸಾಂಕ್ರಾಮಿಕದ ಹಾಗೂ ನೀಲಗಿರಿ ಬೆಳೆಯ ನಿಷೇಧದ ನಡುವೆಯೂ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಲಾಭದತ್ತ ಸಾಗುತ್ತಿದೆ ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ತಾರಾ ಅನುರಾಧ...
ʻಅಗ್ನಿಪಥ್ʼ ಯೋಜನೆಯಡಿ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ವಾಯುಪಡೆ
ನವದೆಹಲಿ (New Delhi): ಕೇಂದ್ರ ಸರ್ಕಾರದ ಹೊಸ ಯೋಜನೆ 'ಅಗ್ನಿಪಥ್' ಅಡಿಯಲ್ಲಿ ಭಾರತೀಯ ವಾಯುಪಡೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.
ಇಂದಿನಿಂದ (ಜೂನ್ 24) ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 5ರವರೆಗೆ ಅರ್ಜಿಸಲ್ಲಿಸಬಹುದಾಗಿದೆ....
ವಾಹನ ಡಿಕ್ಕಿ: ಜಿಂಕೆ ಸಾವು
ಕೊಡಗು (Kodagu): ಅಪರಿಚಿತ ವಾಹವೊಂದು ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿರುವ ಘಟನೆ ಗೋಣಿಕೊಪ್ಪ-ವೀರಾಜಪೇಟೆ ಮುಖ್ಯರಸ್ತೆಯಲ್ಲಿ ನಡೆದಿದೆ.
ಗೋಣಿಕೊಪ್ಪ-ವೀರಾಜಪೇಟೆ ಮುಖ್ಯರಸ್ತೆಯ ಹಾತೂರು ಬಳಿ ಗುರುವಾರ ರಾತ್ರಿ ವಾಹನ ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿದೆ. ಫುಟ್ ಪಾತ್...
ವಸತಿ ರಹಿತ ಅಲೆಮಾರಿ, ಅರೆ ಅಲೆಮಾರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು: ರವೀಂದ್ರ ಶೆಟ್ಟಿ
ಮೈಸೂರು (Mysuru): ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಕುಟುಂಬಗಳಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ...
ರಸ್ತೆ ಸರಿಯಾಗಲು ಪ್ರಧಾನಿ, ರಾಷ್ಟ್ರಪತಿ ಆಗಾಗ್ಗೆ ಬೆಂಗಳೂರಿಗೆ ಭೇಟಿ ನೀಡಬೇಕೇ?: ಹೈಕೋರ್ಟ್
ಬೆಂಗಳೂರು(Bengaluru): ‘ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ಪ್ರಧಾನಿ ಮತ್ತು ರಾಷ್ಟ್ರಪತಿ ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಿರಬೇಕು ಎಂದು ಹೈಕೋರ್ಟ್ ತಪರಾಕಿ ಹಾಕಿದೆ.
ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ಕೆಲ ನಿವೇಶನಗಳಿಗೆ ಒಳಚರಂಡಿ, ಕುಡಿಯುವ ನೀರಿನ...
ಬಿಬಿಎಂಪಿ ವಾರ್ಡ್ ಗಳ ಮರುವಿಂಗಡಣೆ: ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ
ಬೆಂಗಳೂರು(Bengaluru): ಬಿಬಿಎಂಪಿ ವಾರ್ಡ್ ಗಳನ್ನು 198ರಿಂದ 243ಕ್ಕೆ ಏರಿಕೆ ಮಾಡಲಾಗಿದ್ದು, ವಾರ್ಡ್ ಗಳ ಮರು ವಿಂಗಡಣೆ ಬಗ್ಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್...




















