ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳು ಪ್ರಕಟ

0
ಬೆಂಗಳೂರು(Bengaluru): ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳ ಪಟ್ಟಿಯನ್ನು ಅಕಾಡೆಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು. ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಸಮಾರಂಭವು ಸೆಪ್ಟೆಂಬರ್ ತಿಂಗಳ ಎರಡು ಅಥವಾ...

ಜಾಮೀನು ದೊರೆಯದಿರಲೆಂದೇ ಯುಎಪಿಎ ಅಡಿ ಪ್ರಕರಣ ದಾಖಲು: ಮುಸ್ಲಿಂ ಯುವಕನಿಗೆ ಜಾಮೀನು ನೀಡಿದ ಮದ್ರಾಸ್...

0
ತನ್ನ ಮಗ ಇಸ್ಲಾಂಗೆ ಮತಾಂತರವಾಗುವುದನ್ನು ವಿರೋಧಿಸಿದ್ದಕ್ಕಾಗಿ ಹಿಂದೂ ವ್ಯಕ್ತಿಯನ್ನು ಕೊಲ್ಲಲು ಸಂಚು ರೂಪಿಸಿದ ಶಂಕೆ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ಎದುರಿಸುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಮದ್ರಾಸ್‌ ಹೈಕೋರ್ಟ್‌...

ದಸರಾ: ಫಿರಂಗಿ ಗಾಡಿಗಳಿಗೆ ಪೂಜೆ

0
ಮೈಸೂರು(Mysuru): ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಆನೆಗಳು , ಕುದುರೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು ನಡೆಸುವ ಪ್ರಕ್ರಿಯೆಗೆ ಚಾಲನೆ ನೀಡುವ ಸಲುವಾಗಿ ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು ಫಿರಂಗಿಗಾಡಿಗಳಿಗೆ ಸಂಪ್ರದಾಯದಂತೆ...

ಗಂಡ ಹೆಂಡತಿ ನಡುವಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಕ್ರೌರ್ಯವಲ್ಲ: ಮಧ್ಯಪ್ರದೇಶ ಹೈಕೋರ್ಟ್

0
ಗಂಡ ಹೆಂಡತಿ ನಡುವಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಕ್ರೌರ್ಯವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್‌ ತಿಳಿಸಿದ್ದು ಮಹಿಳೆಗೆ ವಿಚ್ಛೇದನ ನೀಡುವ ಆದೇಶವೊಂದನ್ನು ಇತ್ತೀಚೆಗೆ ರದ್ದುಗೊಳಿಸಿದೆ.  . ಸಂಗಾತಿಯ ವರ್ತನೆಯಲ್ಲಿ ರಾತ್ರೋರಾತ್ರಿ ಬದಲಾವಣೆ ನಿರೀಕ್ಷಿಸಲಾಗದ ಹಿನ್ನೆಲೆಯಲ್ಲಿ ಪತಿ ಪತ್ನಿಗೆ ಮತ್ತೊಂದು...

ಮುರುಘಾ ಶ್ರೀಗಳ ಪ್ರಯಾಣಕ್ಕೆ ತಡೆಯೊಡ್ಡಿದ ಪೊಲೀಸರು: ಚಿತ್ರದುರ್ಗಕ್ಕೆ ಮರಳಲು ಸೂಚನೆ

0
ಚಿತ್ರದುರ್ಗ(Chitrdurga): ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಕಾರನ್ನು ಹಾವೇರಿ ಬಳಿ ಪೊಲೀಸರು ತಡೆದಿದ್ದು,  ಚಿತ್ರದುರ್ಗಕ್ಕೆ ಮರಳುವಂತೆ ಸೂಚನೆ ನೀಡಿದ್ದಾರೆ. ಮುರುಘಾ ಮಠದಿಂದ ಹೊರನಡೆದು ಅಜ್ಞಾತ...

ಸಿದ್ದರಾಮಯ್ಯ ಮನೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಭೇಟಿ: ಮಾತುಕತೆ

0
ಬೆಂಗಳೂರು(Bengaluru): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನೆಗೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ  ಭೇಟಿ ನೀಡಿದ್ದು, ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ...

ಹಿಜಾಬ್ ವಿವಾದ: ಅರ್ಜಿ ವಿಚಾರಣೆ ಸೆ. 5ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

0
ನವದೆಹಲಿ(New delhi):  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟಂಬರ್ 5ಕ್ಕೆ ಮುಂದೂಡಿದೆ. ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್​ ಧರಿಸುವುದಕ್ಕೆ ನಿರ್ಬಂಧ ವಿಧಿಸಿ ಕರ್ನಾಟಕ ಸರ್ಕಾರದ...

ಇಂದು ಬೆಳಿಗ್ಗೆಯೇ ಬಿಎಸ್’ವೈ ಭೇಟಿಯಾದ ಸಿಎಂ ಬೊಮ್ಮಾಯಿ: ರಾಜಕೀಯ ವಿದ್ಯಾಮಾನಗಳ ಚರ್ಚೆ

0
ಬೆಂಗಳೂರು(Bengaluru): ಇಂದು ಬೆಳಿಗ್ಗೆಯೇ  ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ  ಅಧೀಕೃತ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಭೇಟಿ ನೀಡಿದ್ದು, ಬಿಎಸ್’ವೈ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ನಂತರ ಮೊದಲ...

ಮೈಸೂರು: ಒಂದೇ ದಿನ ತಾಯಿ- ಮಗ ಸಾವು

0
ಮೈಸೂರು(Mysuru): ತಾಯಿಗೆ ಪಾರ್ಶ್ವವಾಯು ತಗುಲಿದ ಬಳಿಕ ಮಗ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಆ ಬಳಿಕ ತಾಯಿಯೂ ಸಾವನ್ನಪ್ಪಿರುವ ಮನಮಿಡಿಯುವ ಘಟನೆ ಹೆಚ್​ ಡಿ ಕೋಟೆಯಲ್ಲಿ ನಡೆದಿದೆ. ಹೆಚ್.ಡಿ ಕೋಟೆ ಪಟ್ಟಣದ ಸಿದ್ದಪ್ಪಾಜಿ ಬೀದಿಯಲ್ಲಿ ವಾಸವಾಗಿದ್ದ ಕೃಷ್ಣ...

ಚಾಮರಾಜನಗರ: ಧಾರಾಕಾರ ಮಳೆ- ಮನೆಗಳಿಗೆ ನುಗ್ಗಿದ ನೀರು

0
ಚಾಮರಾಜನಗರ(Chamarajanagar): ಸೋಮವಾರ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ತಾಲ್ಲೂಕಿನ ಕಿರಗಸೂರು ಗ್ರಾಮದ ಹತ್ತು ಮನೆಗಳಿಗೆ ನೀರು ನುಗ್ಗಿದೆ. ಬಸಪ್ಪ ಎಂಬುವವರ ಅಂಗಡಿ ಜಲಾವೃತಗೊಂಡಿದೆ. ತುಂಬಿ ಹರಿಯುತ್ತಿದ್ದ ಅಡ್ಡ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದ್ದು ರಸ್ತೆಗಳಲ್ಲಿ...

EDITOR PICKS