Saval
ಕೊಪ್ಪಳದಲ್ಲಿ ಬೋನಿಗೆ ಬಿದ್ದ ಚಿರತೆ
ಕೊಪ್ಪಳ (Koppala): ಕುಕನೂರು ತಾಲ್ಲೂಕಿನ ಗಾವರಾಳ ಗ್ರಾಮದ ಹೊರವಲಯದಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ....
ಬನ್ನೇರುಘಟ್ಟ ಜೈವಿಕ ಉದ್ಯಾನದ ಆನೆ, ಹುಲಿ ಸಾವು
ಆನೇಕಲ್ (Anekal): ಬನ್ನೇರುಘಟ್ಟ ಜೈವಿಕ ಉದ್ಯಾನದ ಆನೆ ‘ಸುಂದರ್’, ಹುಲಿ ‘ಕಿರಣ್’ ಅನಾರೋಗ್ಯದಿಂದ ಮೃತಪಟ್ಟಿವೆ.
ಆ. 23ರಿಂದ ಸುಂದರ್‌ಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಪಶುವೈದ್ಯ ತಂಡವು ಪರೀಕ್ಷಿಸಿತ್ತು. ಅದು ಉದರ ನೋವು ಮತ್ತು ತೀವ್ರ...
ವಿದ್ಯಾರ್ಥಿ ತಲೆ ಹೊಕ್ಕ ಜಾವೆಲಿನ್: ಗಂಭೀರ ಗಾಯ
ಮಧುಗಿರಿ (Madhugiri): ಅಭ್ಯಾಸ ನಿರತನಾಗಿದ್ದ ವಿದ್ಯಾರ್ಥಿ ಎಸೆದ ಜಾವೆಲಿನ್ (ಭರ್ಚಿ) ಮತ್ತೊಬ್ಬ ವಿದ್ಯಾರ್ಥಿಯೊಬ್ಬನ ತಲೆಗೆ ಹೊಕ್ಕಿ, ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಇಂದ್ರೇಶ್‌ನನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ....
ಕೋವಿಡ್: ದೇಶದಲ್ಲಿ 9,436 ಪ್ರಕರಣ ವರದಿ; 30 ಮಂದಿ ಸಾವು
ನವದೆಹಲಿ (New Delhi): ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 9,436 ಹೊಸ ಪ್ರಕರಣ ಪತ್ತೆಯಾಗಿದ್ದು, 30 ಸೋಂಕಿತರು ಮೃತಪಟ್ಟಿದ್ದಾರೆ.
ಇದರಿಂದ ಸೋಂಕಿತರ ಸಂಖ್ಯೆ 4,44,08,132ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಮೃತರ ಸಂಖ್ಯೆ 5,27,754ಕ್ಕೆ ಏರಿಕೆಯಾಗಿದೆ...
ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ: ಅರಗ ಜ್ಞಾನೇಂದ್ರ
ಆನಂದಪುರ (ಶಿವಮೊಗ್ಗ) (Anandapura): ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮುರುಘಾ ಮಠದಲ್ಲಿ ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ ಅವರು, ಈಗ 50,000 ರೂ. ಹಾಗೂ...
ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು (Bengaluru): ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ 4 ದಿನ ಯೆಲ್ಲೂ ಆಲರ್ಟ್ ಘೋಷಿಸಲಾಗಿದೆ....
ಕೊಪ್ಪಳ ಅಂಗನವಾಡಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ
ಕೊಪ್ಪಳ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ ಮತ್ತು 60 ಅಂಗನವಾಡಿ ಸಹಾಯಕಿಯರನ್ನು ಭರ್ತಿ ಮಾಡಲು ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ...
ದೇಗುಲಗಳು ಶಾಂತಿಧಾಮಗಳು; ದುರದೃಷ್ಟವಶಾತ್ ಅವು ಹಲವು ಬಾರಿ ಕಾನೂನು ಸುವ್ಯವಸ್ಥೆಗೆ ಭಂಗ ತರುತ್ತವೆ- ಮದ್ರಾಸ್...
ದೇವಸ್ಥಾನಗಳಿಗೆ ಸಂಬಂಧಿಸಿದ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಯಾಗುತ್ತಿರುವ ಪ್ರಕರಣಗಳಿಂದಲೇ ನ್ಯಾಯಾಲಯಗಳು ತುಂಬಿ ಹೋಗುತ್ತಿರುವುದಕ್ಕೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಪ್ರತಿಕೂಲ ಅಭಿಪ್ರಾಯ ವ್ಯಕ್ತಪಡಿಸಿತು.
.
ದೇವಸ್ಥಾನಗಳು ಭಕ್ತರ ಪಾಲಿಗೆ ಶಾಂತಿ ಅರಸುವ ತಾಣಗಳಾಗಿದ್ದು, ದುರದೃಷ್ಟವಶಾತ್ ಅನೇಕ ಸಂದರ್ಭಗಳಲ್ಲಿ,...
ಮುರುಘಾ ಶ್ರೀಗಳ ಪ್ರಕರಣ: ಮಠದಲ್ಲಿದ್ದವರೇ ತೊಂದರೆ ಮಾಡಿದಂತಿದೆ- ಅರಗ ಜ್ಞಾನೇಂದ್ರ
ಶಿವಮೊಗ್ಗ(Shivamogga): ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮಠದದಲ್ಲಿದ್ದವರೇ ಎನೋ ತೊಂದರೆ ಮಾಡಿದಂತೆ ಕಾಣುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು,...
ಸಹೋದರನ ಅಂತ್ಯಕ್ರಿಯೆ ವೇಳೆ ಭಾವುಕರಾದ ಸಿದ್ದರಾಮಯ್ಯ
ಮೈಸೂರು(Mysuru): ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರ ಅಂತ್ಯಕ್ರಿಯೆಯು ಶನಿವಾರ ಸಿದ್ದರಾಮನಹುಂಡಿ ಪಕ್ಕದ ಹೊಸಹಳ್ಳಿ ಬಳಿ ಇರುವ ಜಮೀನಿನಲ್ಲಿ ನೆರವೇರಿತು.
ಸಿದ್ದರಾಮಯ್ಯ ಅವರ ತಂದೆ, ತಾಯಿ, ಅಣ್ಣನ ಸಮಾಧಿ ಬಳಿಯೇ...




















