ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಂಜನಗೂಡು: ಭಾರಿ ಮಳೆಗೆ ಕುಸಿದ ಮನೆ, ಅತಂತ್ರ ಸ್ಥಿತಿಯಲ್ಲಿ ಕುಟುಂಬ

0
ನಂಜನಗೂಡು(Nanjangudu): ಶುಕ್ರವಾರ ಸುರಿದ ಭಾರಿ ಮಳೆಗೆ ತಾಲ್ಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ಮನೆಯೊಂದು ಕುಸಿದಿದೆ. ಗ್ರಾಮದ ಒಂದನೇ ವಾರ್ಡ್ ನ ನಾಯಕ ಸಮುದಾಯದ ಬೀದಿಯಲ್ಲಿನ ದೇವಮ್ಮ ಅವರಿಗೆ ಸೇರಿದ ಮನೆಯ ಬಹುತೇಕ ಭಾಗ ಮಳೆಗೆ ಬಿದ್ದು...

ಸೋನಾಲಿ ಪೋಗಾಟ್ ಸಾವು: ರೆಸ್ಟೊರೆಂಟ್ ಮಾಲೀಕ, ಶಂಕಿತ ಡ್ರಗ್ ಸಾಗಣೆದಾರ ಬಂಧನ

0
ಪಣಜಿ(Panaji): ಬಿಜೆಪಿ ನಾಯಕಿ ಸೋನಾಲಿ ಫೋಗಾಟ್‌ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಗೋವಾದ ರೆಸ್ಟೊರೆಂಟ್‌ ಒಂದರ ಮಾಲೀಕ ಮತ್ತು ಕೊಲೆ ಆರೋಪಿಗಳಿಗೆ ಮಾದಕ ವಸ್ತುಗಳನ್ನು ಒದಗಿಸುತ್ತಿದ್ದ ಆರೋಪ ಹೊತ್ತ ಶಂಕಿತನನ್ನು ಬಂಧಿಸಲಾಗಿದೆ ಕೊಲೆ...

ರಾಯಚೂರಿಗೆ ಆಗಮಿಸಿದ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್

0
ರಾಯಚೂರು(Raichuru):  ಕೃಷಿ ವಿಜ್ಞಾನಗಳ‌ ವಿಶ್ವವಿದ್ಯಾಲಯವು ನಬಾರ್ಡ್ ಸಹಯೋಗದಲ್ಲಿ ಆಯೋಜಿಸಿರುವ ಸಿರಿಧಾನ್ಯಗಳ ಅಭಿಯಾನವನ್ನು ಉದ್ಘಾಟಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್‌ ಅವರು ಶನಿವಾರ ಆಗಮಿಸಿದರು. ಕುರ್ಲಾ- ಕೊಯಿಮುತ್ತೂರ್ ರೈಲಿನ ಮೂಲಕ ಆಗಮಿಸಿದ ಅವರನ್ನು ಸಂಸದರಾದ...

ಲೈಂಗಿಕ ಕಿರುಕುಳ ಆರೋಪ: ಮುರುಘಾ ಶರಣರ  ವಿರುದ್ಧ ಫೋಕ್ಸೋ ಕಾಯ್ದೆಯಡಿ ದೂರು ದಾಖಲು

0
ಮೈಸೂರು(Mysuru): ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ನಜರಾಬಾದ್‌ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ...

ಹಳ್ಳಕ್ಕೆ ಉರುಳಿದ ಸಿಮೆಂಟ್ ಲಾರಿ: 3 ಟನ್ ಸಿಮೆಂಟ್ ನೀರುಪಾಲು

0
ಯಾದಗಿರಿ(Yadagiri): ಜಿಲ್ಲೆಯ ಶಹಾಪುರ ಠಾಣಾ ವ್ಯಾಪ್ತಿಯ, ವಡಗೇರಾ ತಾಲ್ಲೂಕಿನ ಮದರಕಲ್ ಗ್ರಾಮದ ಹಿರೇಹಳ್ಳದಲ್ಲಿ ಸಿಮೆಂಟ್ ಲಾರಿ ಉರುಳಿ ಬಿದ್ದ ಪರಿಣಾಮ 3 ಟನ್ ಸಿಮೆಂಟ್ ನೀರು ಪಾಲಾಗಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ರಾತ್ರಿ...

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಉದಯ್ ಉಮೇಶ್ ಲಲಿತ್ ಪ್ರಮಾಣ ವಚನ ಸ್ವೀಕಾರ

0
ನವದೆಹಲಿ(New delhi): ಸುಪ್ರೀಂಕೋರ್ಟ್​ ನೂತನ ಮುಖ್ಯ ನಾಯಮೂರ್ತಿಗಳಾಗಿ ನಿಯೋಜಿತರಾಗಿದ್ದ ಉದಯ್​ ಉಮೇಶ್​ ಲಲಿತ್​ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿಂದು ಲಲಿತ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಯು.ಯು....

ಸುಳ್ಯ: ಪ್ರಾಚೀನ ಕಾಲದ ಗುಹೆ, ಮಣ್ಣಿನ ಪರಿಕರಗಳು ಪತ್ತೆ

0
ಸುಳ್ಯ(ದಕ್ಷಿಣ ಕನ್ನಡ): ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿಯ  ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆಯೊಂದು ಪತ್ತೆಯಾಗಿದ್ದು, ಗುಹೆಯೊಳಗೆ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿವೆ. ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ರಬ್ಬರ್ ತೋಟ...

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ

0
ಚೆನ್ನೈ(Chennai): ಚೆನ್ನೈನಿಂದ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಸ್ಫೋಟಕ ಇಡಲಾಗಿದೆ ಎಂದು ವ್ಯಕ್ತಿಯಿಂದ ಪೊಲೀಸ್​ ಕಂಟ್ರೋಲ್​ ರೂಂಗೆ ಅನಾಮಧೇಯ ಕರೆ ಬಂದಿದೆ. ತಕ್ಷಣವೇ ಎಚ್ಚೆತ್ತ ಪೊಲೀಸರು ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ...

ನಿರಂತರ ಲೈಂಗಿಕ ದೌರ್ಜನ್ಯ ಆರೋಪ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದೂರು ದಾಖಲು

0
ಮೈಸೂರು(Mysuru):  ನಾಡಿನ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಚಿತ್ರದುರ್ಗದ ಮುರುಘ ರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ದೂರು ದಾಖಲಿಸಲಾಗಿದೆ. ದೌರ್ಜನ್ಯಕ್ಕೊಳಗಾದವರು ಎನ್ನಲಾದ ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ...

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್​ನಲ್ಲಿ ಸಂಶೋಧನಾ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

0
ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್​ನಲ್ಲಿ ಸಂಶೋಧನಾ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕೇತರ ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ನಡೆಸಲಾಗುತ್ತಿದ್ದು, ಆಸಕ್ತಿ...

EDITOR PICKS