Saval
ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ 1 ಲಕ್ಷ ರೂ. ದೇಣಿಗೆ
ಮೈಸೂರು (Mysuru): ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 107ನೇ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 29 ರಂದು ಮೃಗಾಲಯದ ಎಲ್ಲಾ ಪ್ರಾಣಿಗಳ ಒಂದು ದಿನದ ಆಹಾರ ನಿರ್ವಹಣೆಯ ವೆಚ್ಚಕ್ಕಾಗಿ ಸುತ್ತೂರು ಮಠದ ವತಿಯಿಂದ...
ಬಿಡಿಎ ಆಯುಕ್ತ ರಾಜೇಶ್ ಗೌಡ ವರ್ಗಾವಣೆ: ನೂತನ ಆಯುಕ್ತರಾಗಿ ಕುಮಾರ್ ನಾಯ್ಕ್ ನೇಮಕ
ಬೆಂಗಳೂರು (Bengaluru): ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ರಾಜ್ಯ ಸರ್ಕಾರ ಶುಕ್ರವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ...
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅಸ್ತು: ತೀರ್ಪು ಸ್ವಾಗತಿಸಿದ ಸಿ.ಟಿ.ರವಿ
ಬೆಂಗಳೂರು (Bengaluru): ಚಾಮರಾಜಪೇಟೆಯ ಈದ್ಗಾ ಆಟದ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅಸ್ತು ನೀಡಿದೆ. ಕೋರ್ಟ್ ನ ತೀರ್ಪನ್ನು ಚಾಮರಾಜಪೇಟೆ ನಾಗರಿಕರು ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸ್ವಾಗತಿಸಿದ್ದಾರೆ.
ನ್ಯಾಯಾಲಯದ ಆದೇಶ...
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್: ನಾಲ್ಕರ ಘಟ್ಟ ತಲುಪಿದ ಸಾಯಿರಾಜ್-ಚಿರಾಗ್ ಶೆಟ್ಟಿ ಜೋಡಿ
ಟೋಕಿಯೊ (Tokyo): ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ– ಚಿರಾಗ್ ಶೆಟ್ಟಿ ಜೋಡಿ ನಾಲ್ಕರ ಘಟ್ಟಕ್ಕೆ ಲಗ್ಗೆಯಿಟ್ಟಿದೆ.
ಇದರೊಂದಿಗೆ ಟೂರ್ನಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಪುರುಷರ ಡಬಲ್ಸ್‌ನಲ್ಲಿ ಪದಕ ಖಚಿತಪಡಿಸಿದ್ದಾರೆ. ವಿಶ್ವ...
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈ ಕೋರ್ಟ್ ಅಸ್ತು
ಬೆಂಗಳೂರು (Bengaluru): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಹೈಕೋರ್ಟ್ ಅನುಮತಿ ನೀಡಿದೆ.
ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ...
ಬಾನಿಗೆ ಹಾರಲು ಸಿದ್ಧವಾಗಿದೆ ಪುನೀತ್ ಹೆಸರಿನ ಉಪಗ್ರಹ
ಬೆಂಗಳೂರು (Bengaluru): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನ ಉಪಗ್ರಹಗಳು ಬಾನಿಗೆ ಹಾರಲು ಸಿದ್ಧವಾಗಿವೆ. ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ವಿದ್ಯಾರ್ಥಿಗಳೇ ನಿರ್ಮಿಸಿರೋ ಉಪಗ್ರಹವನ್ನು ಉಡಾವಣೆ ಮಾಡಲು ಸರ್ಕಾರ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಸ್ವಾತಂತ್ರ್ಯದ ಅಮೃತ...
ಸರ್ಕಾರದಿಂದ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಆಚರಣೆ: ಸಿಎಂ ಬೊಮ್ಮಾಯಿ
ತುಮಕೂರು (Tumkuru): ಮುಂದಿನ ವರ್ಷದಿಂದ ತಿಗಳ ಸಮುದಾಯದ ಮೂಲಪುರುಷ ಹಾಗೂ ಆರಾಧ್ಯ ದೈವ ಅಗ್ನಿ ಬನ್ನಿರಾಯಸ್ವಾಮಿ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ನಗರದಲ್ಲಿ ಹಮ್ಮಿಕೊಂಡಿದ್ದ ತಿಗಳ ಕ್ಷತ್ರಿಯರ...
ಅಮೃತಬಳ್ಳಿಯಲ್ಲಿರುವ ಆರೋಗ್ಯ ಲಾಭಗಳು
ನೈಸರ್ಗಿಕ ಗಿಡಮೂಲಿಕೆಯಾದ ಅಮೃತಬಳ್ಳಿ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಅಮೃತಬಳ್ಳಿಗೆ ಆಯುರ್ವೇದದಲ್ಲಿ ವಿಶೇಷ ಸ್ಥಾನ ಪಡೆದಿದೆ. ಕಹಿ ಮತ್ತು ಒಗರಿನ ರುಚಿ ಹೊಂದಿರುವ ಈ ಅಮೃತಬಳ್ಳಿ ಸೇವನೆ ಮಾಡಿದರೆ ಬೇಗನೆ ಜೀರ್ಣವಾಗುತ್ತದೆ. ಮುಖ್ಯವಾಗಿ...
ಸೋನಾಲಿ ಪೋಗಟ್ ಸಾವು: ಪಾನೀಯದಲ್ಲಿ ರಾಸಾಯನಿಕ ಬೆರೆಸಿ ಕುಡಿಸಿದ್ದ ಆರೋಪಿಗಳು: ಐಜಿಪಿ ಮಾಹಿತಿ
ಪಣಜಿ(Panaji): ಟಿಕ್‌ಟಾಕ್ ತಾರೆ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರಿಗೆ ಪಾನೀಯದಲ್ಲಿ ರಾಸಾಯನಿಕವನ್ನು ಬೆರೆಸಿ ಕುಡಿಸಿದ್ದಾಗಿ ಆರೋಪಿಗಳು ವಿಚಾರಣೆ ಬಾಯಿಬಿಟ್ಟಿದ್ದಾರೆ ಎಂದು ಗೋವಾ ಐಜಿಪಿ ಓಂವೀರ್ ಸಿಂಗ್ ಬಿಷ್ನೋಯಿ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ...
ಪ್ರಣಾಳಿಕೆ ಶೇ.10ರಷ್ಟು ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ: ಸಿದ್ದರಾಮಯ್ಯ
ಮೈಸೂರು(Mysuru): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಪ್ರಣಾಳಿಕೆಯ ಶೇ. 10 ರಷ್ಟು ಭರವಸೆಯನ್ನು ಈಡೇರಿಸಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಗರದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ...




















