Saval
ಉಚಿತ ಕೊಡುಗೆ ವಿಚಾರಣೆ: ಮತ್ತೊಂದು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲು ಸುಪ್ರೀಂ ತೀರ್ಮಾನ
ನವದೆಹಲಿ(Newdelhi): ಉಚಿತ ಕೊಡುಗೆಗಳಿಗೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೊಂದು ತ್ರಿಸದಸ್ಯ ಪೀಠಕ್ಕೆ ವಹಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಕುರಿತು...
ಸಾಕ್ಷಿ ಕೇಳುವ ಮೊದಲು ನಿಮ್ಮ ಆತ್ಮಸಾಕ್ಷಿ ಕೇಳಿಕೊಳ್ಳಿ: ಬಿಜೆಪಿ ವಿರುದ್ಧ ಹೆಚ್.ಡಿಕೆ ಆಕ್ರೋಶ
ಮೈಸೂರು(Mysuru): ಎಲ್ಲದಕ್ಕೂ ಸಾಕ್ಷಿ ಕೇಳುತ್ತೀರಿ. ಮೊದಲು ನಿಮ್ಮ ಆತ್ಮಸಾಕ್ಷಿ ಕೇಳಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ ಶೇ.40 ರಷ್ಟು ಕಮಿಷನ್ ವಿಚಾರವಾಗಿ ಬಿಜೆಪಿ...
ಸೆಪ್ಟೆಂಬರ್ ‘ನಲ್ಲಿ ಶಿಕ್ಷಕರ ಸಾಮಾನ್ಯ ವರ್ಗಾವಣೆ
ಬೆಂಗಳೂರು(Bengaluru): ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸೆಪ್ಟೆಂಬರ್ ನಲ್ಲಿ 2022 -23ನೇ ಸಾಲಿನ ಸಾಮಾನ್ಯ ವರ್ಗಾವಣೆ ನಡೆಸಲು ಅನುಮತಿ ನೀಡಲಾಗಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ಅಧಿನಿಯಮದ...
ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಗುಲಾಂ ನಬಿ ಅಜಾದ್
ನವದೆಹಲಿ(New delhi): ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಗುಲಾಂ ನಬಿ ಅಜಾದ್ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೂ ಗುಲಾಂ ನಬಿ ಅಜಾದ್ ರಾಜೀನಾಮೆ...
ಮೈಸೂರು ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸಂಭಾವನೆ ಪರಿಷ್ಕರಿಸಲು ಮೈಸೂರು ವಿವಿ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದ್ದು, ಅಕ್ಟೋಬರ್ ನಿಂದ ಈ ಪರಿಷ್ಕೃತ ವೇತನ ದೊರೆಯಲಿದೆ.
ಮೈಸೂರು ವಿವಿ ಕಾಫರ್ಡ್ ಭವನದಲ್ಲಿ ಆಗಸ್ಟ್...
ಮೊಬೈಲ್ ಡೇಟಾ ವರ್ಕ್ ಆಗ್ತಿಲ್ವಾ ? ಹಾಗಿದ್ದರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ
ಕೆಲವೊಮ್ಮೆ ನಮ್ಮ ಮೊಬೈಲ್ ಫೋನ್ ನಲ್ಲಿ ನಿನ್ನೆ ಮೊನ್ನೆ ತಾನೇ ಹೊಸದಾಗಿ ಡೇಟಾ ಪ್ಯಾಕ್ ಹಾಕಿಸಿದ್ದರೂ ಸಹ ಮೊಬೈಲ್ ನಲ್ಲಿರುವ ಡೇಟಾ ಸರಿಯಾಗಿ ಕೆಲಸ ಮಾಡುವುದಿಲ್ಲ. ಈಗಂತೂ ನಮ್ಮ ಭಾರತದಲ್ಲಿ ಜಿಯೋ, ಏರ್‌ಟೆಲ್...
ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಕಲಾಪ ನೇರ ಪ್ರಸಾರ
ಹೊಸದಿಲ್ಲಿ(New delhi): ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಶುಕ್ರವಾರ ನಿವೃತ್ತರಾಗುತ್ತಿದ್ದು, ಅವರ ಕರ್ತವ್ಯದ ಕೊನೆಯ ದಿನದ ಕಲಾಪವು ಇದೇ ಮೊದಲ ಬಾರಿಗೆ ನೇರ ಪ್ರಸಾರ ವಾಗಲಿದೆ.
ದೇಶದೆಲ್ಲೆಡೆ ಜನರು ನೇರ ಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.
ನಿರ್ಗಮಿತ...
ಕೊಡಗಿನಲ್ಲಿ ಪೊಲೀಸರ ಪಥ ಸಂಚಲನ
ಕೊಡಗು(Kodagu): ಜಿಲ್ಲೆಯಲ್ಲಿ ಎರಡು ಪಕ್ಷಗಳ ಒಳಜಗಳದಿಂದಾಗಿ ಅಶಾಂತಿಯ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥ ಸಂಚಲನ ಮಾಡಿದರು.
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತದ ಬಳಿಕ...
ಜನನ ಮತ್ತು ಮರಣ ನೋಂದಣಿ ತಿದ್ದುಪಡಿ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಜನನ ಮತ್ತು ಮರಣ ನೋಂದಣಿ ವಿವಾದಗಳ ತೀರ್ಮಾನದಲ್ಲಿ ನ್ಯಾಯಾಂಗದ ಅಧಿಕಾರ ಮೊಟಕುಗೊಳಿಸಿ, ಅದನ್ನು ಉಪವಿಭಾಗಾಕಾರಿಗೆ ನೀಡಲು ರಾಜ್ಯ ಸರ್ಕಾರ ಮಾಡಿದ್ದ ತಿದ್ದುಪಡಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬೀದರ್ ವಕೀಲರ ಸಂಘದ...
ಇಂದು ದೆಹಲಿಗೆ ತೆರಳುತ್ತಿರುವ ಬಿಎಸ್’ವೈ
ಬೆಂಗಳೂರು(Bengaluru) : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ದೆಹಲಿ ಪ್ರವಾಸವನ್ನು ಕೈಗೊಂಡಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ...



















