Saval
40 % ಕಮಿಷನ್ ಆರೋಪ: ಸಾಕ್ಷಿ ನೀಡಿ ಮಾತನಾಡಿ ಎಂದ ನಳಿನ್ ಕುಮಾರ್ ಕಟೀಲ್
ಮಂಗಳೂರು(Mangalore): ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರಿಂದ ಶೇ.40 ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಬಿಜೆಪಿ ಸಚಿವರ ಮೇಲೆ ಆರೋಪ...
ಅಗ್ನಿ ಸ್ಟೀಲ್ಸ್ ಕಂಪನಿಯಲ್ಲಿದೆ ಉದ್ಯೋಗ: ಮೈಸೂರಿನಲ್ಲಿ ನಾಳೆ ಇಂಟರ್ ವ್ಯೂ
ಅಗ್ನಿ ಸ್ಟೀಲ್ಸ್ ಪ್ರೈವೇಟ್ ಲಿಮಿಟೆಡ್ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ನೇಮಕಾತಿಗೆ ಮುಂದಾಗಿದೆ. ಈ ಸಂಬಂಧ ಸಂಸ್ಥೆ ಉದ್ಯೋಗ ಪ್ರಕಟಣೆ ಹೊರಡಿಸಿದೆ. ಮಂಡ್ಯ, ರಾಮನಗರ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಸೇರಿದಂತೆ ವಿವಿಧ...
ಗೌರಿ-ಗಣೇಶ ಹಬ್ಬ: ಹೆಚ್ಚುವರಿಯಾಗಿ 500 ವಿಶೇಷ ಬಸ್‌ಗಳ ಸಂಚಾರ
ಬೆಂಗಳೂರು (Bengaluru): ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 500 ವಿಶೇಷ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.
ಇದೇ 29 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ...
ಬಿಡಿಎ ಆಯುಕ್ತ ಎಂ.ಬಿ.ರಾಜೇಶ ಗೌಡರನ್ನು ವರ್ಗಾವಣೆ ಮಾಡಿ: ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ನವದೆಹಲಿ (New Delhi): ಕೋರ್ಟ್ ಆದೇಶದ ಬಗ್ಗೆ ಅವಿಧೇಯತೆ ತೋರಿದ್ದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಎಂ.ಬಿ.ರಾಜೇಶ ಗೌಡ ಅವರನ್ನು ತರಾಟೆಗೆ ತೆಗೆದುಕೊಂಡು, ಅವರನ್ನು ಪ್ರಾಧಿಕಾರದಿಂದ ವರ್ಗಾವಣೆ ಮಾಡಬೇಕು ಎಂದೂ ಕರ್ನಾಟಕ...
ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು (Bengaluru): ರಾಜ್ಯದಲ್ಲಿ ಇಂದು ಭಾರಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.
ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ತಡರಾತ್ರಿಯಿಂದಲೇ...
ಇಂದಿನ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,182 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ 5,187 ರೂಪಾಯಿ...
ಇಂದಿನ ರಾಶಿ ಭವಿಷ್ಯ
ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ. ಮಗಿಂದು ಶುಭ ದಿನವೇ ಅಥವಾ ಅಶುಭ ದಿನವೇ ಎಂಬುದನ್ನು ಇಂದಿನ ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಇಂದು ಮೇಷ ರಾಶಿಯವರಿಗೆ ಬೆಳಗ್ಗಿನಿಂದಲೇ ವಿಚಿತ್ರವಾದ ವಾತಾವರಣ...
ಮೆಟ್ರೋ ರೈಲು ನಿಲ್ದಾಣಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ: ಶೀಘ್ರವೇ ಆರಂಭ
ಬೆಂಗಳೂರು (Bengaluru): ಮೆಟ್ರೊ ರೈಲು ನಿಲ್ದಾಣಗಳಲ್ಲಿ ಟಿಕೆಟ್‌ಗಾಗಿ (ಟೋಕನ್) ಸಾಲುಗಟ್ಟಿ ನಿಲ್ಲುವುದನ್ನು ತಪ್ಪಿಸಲು ಕ್ಯೂಆರ್ (ಕ್ವಿಕ್ ರೆಸ್ಪಾನ್ಸ್) ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೆ ತರಲು ಬಿಎಂಆರ್‌ಸಿಎಲ್ ಮುಂದಾಗಿದೆ.
ನಿಲ್ದಾಣಗಳ ಕೌಂಟರ್‌ಗಳಲ್ಲಿ ಟೋಕನ್ ಪಡೆದು ಪ್ರಯಾಣಿಸುವವರು...
ಥೈರಾಯ್ಡ್ ಸಮಸ್ಯೆ ಇರುವವರು ಮಾಡಬೇಕಾದ ಯೋಗಾಸನಗಳು
ಯೋಗ ಆಸನಗಳು ಥೈರಾಯ್ಡ್ ಕಾಯಿಲೆಗಳನ್ನು ಎದುರಿಸಲು ಪರಿಣಾಮಕಾರಿ ನೈಸರ್ಗಿಕ ಪರಿಹಾರವೆಂದು ಪರಿಗಣಿಸಲಾಗಿದೆ. ಥೈರಾಯ್ಡ್ ಸಮಸ್ಯೆಯನ್ನು ಹತೋಟಿಯಲ್ಲಿಡಲು ಸಹಕರಿಸುತ್ತದೆ. ಹೈಪೋಥೈರಾಯ್ಡಿಸಮ್ ಅನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲು ಸಹಾಯ ಮಾಡುವ ಕೆಲವು ಯೋಗ ಆಸನಗಳು ಇಲ್ಲಿವೆ.
ಭುಜಂಗಾಸನ
ಈ...
ರಾಜ್ಯದಲ್ಲಿ 1286 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1286 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,46,105ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40182ಕ್ಕೆ...




















