Saval
ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಮತ್ತೆ ಮೂವರ ಬಂಧನ
ಬೆಳಗಾವಿ(Belagavi): ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್ವಾಚ್...
ಟ್ರಸ್ಟ್ , ಪ್ರತಿಷ್ಠಾನಗಳಿಗೆ ಅಧ್ಯಕ್ಷರ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ
ಬೆಂಗಳೂರು(Bengaluru): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಬುಧವಾರ ಹೊರಡಿಸಿದ್ದ ಆದೇಶವನ್ನು ಸರ್ಕಾರ ಗುರುವಾರ ಹಿಂಪಡೆದಿದೆ.ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ,...
ವಾಟ್ಸಾಪ್ ಗೋಪ್ಯತಾ ನೀತಿಯ ಕುರಿತಾದ ಸಿಸಿಐ ತನಿಖೆಗೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್
ಸಾಮಾಜಿಕ ಮಾಧ್ಯಮವಾದ ವಾಟ್ಸಾಪ್‌ನ ಕಳೆದ ವರ್ಷ ಜಾರಿಗೆ ತಂದ ನೂತನ ಗೋಪ್ಯತಾ ನೀತಿಗಳ ಕುರಿತ ಭಾರತೀಯ ಸ್ಪರ್ಧಾ ಆಯೋಗದ ತನಿಖೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ.
ಕಳೆದ ವರ್ಷ ಇದೇ ವಿಚಾರವಾಗಿ...
ತುಮಕೂರು ಅಪಘಾತ: ಸಿಎಂ ಬೊಮ್ಮಾಯಿ ಹಾಗೂ ಹೆಚ್’ಡಿಕೆ ಸಂತಾಪ
ಬೆಂಗಳೂರು(Bengaluru): ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ...
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವ ಬಗ್ಗೆ ತೀರ್ಮಾನಿಸಿಲ್ಲ: ಆರ್.ಅಶೋಕ್
ಬೆಂಗಳೂರು(Bengaluru): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೋ, ಬೇಡವೋ ಎಂಬ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಚಾಮರಾಜಪೇಟೆ ಮೈದಾನದಲ್ಲಿ ಆಗಸ್ಟ್...
ಡಿಜಿಟಲ್ ಸಹಿ ಹೊಂದಿರುವ ತೀರ್ಪಿನ ಪ್ರತಿಗಳು ಸುಲಭವಾಗಿ ಸಿಗಬೇಕು: ಸುಪ್ರೀಂ ಕೋರ್ಟ್
ತೀರ್ಪುಗಳ ಮುದ್ರಿಸಿದ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಸಂಬಂಧಿತ ನ್ಯಾಯಾಲಯ ಮತ್ತು ನ್ಯಾಯ ಮಂಡಳಿಯ ವೆಬ್‌ಸೈಟ್‌ಗಳಿಗೆ ಅಪ್‌ಲೋಡ್ ಮಾಡುವುದನ್ನು ತಪ್ಪಿಸುವಂತೆ ನ್ಯಾಯಾಲಯಗಳು ಮತ್ತು ನ್ಯಾಯ ಮಂಡಳಿಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಡಿಜಿಟಲ್ ಸಹಿಗಳನ್ನು ಹೊಂದಿರುವ ತೀರ್ಪಿನ...
ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಗಂಭೀರವಾಗಿ ಗಾಯಗೊಂಡ ಚಾಲಕ
ಹನೂರು(Hanur): ಚಾಮರಾಜನಗರದಿಂದ ತಮಿಳುನಾಡಿನ ಕಡೆ ಬಿಳಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಯಾಗಿರುವ ಘಟನೆ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಚಾಮರಾಜನಗರದ ಪಟ್ಟಣದ ನಿವಾಸಿ...
ತುಮಕೂರು ಅಪಘಾತ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ನವದೆಹಲಿ(New delhi): ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲೇನಹಳ್ಳಿ ಗೇಟ್ ಬಳ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟ...
ಪೂರ್ಣ ಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ದಿವಂಗತ ರಾಜೇಶ್ವರಿ ನೇಮಕ: ಮುಜುಗರಕ್ಕೊಳಗಾದ ಸರ್ಕಾರ
ಬೆಂಗಳೂರು(Bengaluru): ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ರಾಜ್ಯ ಸರ್ಕಾರ ಮುಜುಗರಕ್ಕೊಳಗಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು...
ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಆರೋಪಿಗಳ ಬಿಡುಗಡೆ: ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ
ನವದೆಹಲಿ(New delhi): ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಕ್ರಮವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.
ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಮತ್ತು ಅವರ...



















