Saval
ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ : ಗಂಡ, ಅತ್ತೆ, ಮಾವ, ಮೈದುನ ಸೇರಿದಂತೆ ಸಂಬಂಧಿಕರು ವರದಕ್ಷಿಣೆ ಹಾಗೂ ನಿವೇಶನಕ್ಕಾಗಿ ಕಿರಕುಳ ನೀಡಿದ್ದಾರೆ ಎಂದು ಆರೋಪಿಸಿ ಗೃಹಿಣಿ ಸಾಯುವ ಮುನ್ನ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು...
ದೇವರ ಮಕ್ಕಳ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ ರುತ್‌ಪ್ರಭು
ಟಾಲಿವುಡ್ ನಟಿ ಸಮಂತಾ ರುತ್‌ಪ್ರಭು ಸಿನಿಮಾಗಳ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬ ಹಾಗೂ ಹಬ್ಬದ ಆಚರಣೆ ವೇಳೆ ಎನ್‌ಜಿಓಗಳಿಗೆ ಭೇಟಿ ನೀಡಿ, ಅರ್ಥಪೂರ್ಣ ಆಚರಣೆ ಮಾಡುತ್ತಾರೆ. ಇದೀಗ ದೀಪಾವಳಿ...
ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಅಪಘಾತ
ಮೈಸೂರು : ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ...
ಏಳು ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು
ಬೆಂಗಳೂರು : ಏಳು ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಯುವಕ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚು ಮಾತ್ರೆ ಸೇವಿಸಿದ್ದಕ್ಕಾಗಿ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಮೃತ ಯುವಕನನ್ನು ಪುತ್ತೂರು ಮೂಲದ ತಕ್ಷಿತ್ (20) ಎಂದು...
ಓಲಾ ಉದ್ಯೋಗಿ ಆತ್ಮಹತ್ಯೆ – ಸಿಇಓ ಭವಿಶ್ ಅಗರ್‌ವಾಲ್ ಮೇಲೆ ಎಫ್‌ಐಆರ್
ಬೆಂಗಳೂರು : ಪ್ರಸಿದ್ಧ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಓಲಾ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಓ ಭವಿಶ್ ಅಗರ್‌ವಾಲ್, ಓಲಾ ಸಂಸ್ಥೆ ಮತ್ತು ಎಂಜಿನಿಯರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಕಂಪನಿಯ ಹೋಮೋಲೋಗೇಷನ್...
ಜಿಟಿ ಮಾಲ್‌ನ 3ನೇ ಫ್ಲೋರ್‌ನಿಂದ ಬಿದ್ದು ವ್ಯಕ್ತಿ ಸಾವು
ಬೆಂಗಳೂರು : ನಗರದ ಜಿಟಿ ಮಾಲ್‌ನಲ್ಲಿ ವ್ಯಕ್ತಿಯೋರ್ವ 3ನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 40 ವರ್ಷದವನೆಂದು ಗುರುತಿಸಲಾಗಿದ್ದು, ಆತನ ಹೆಸರು ಸೇರಿದಂತೆ ಇನ್ನಿತರ ಮಾಹಿತಿ ತಿಳಿದುಬರಬೇಕಿದೆ.
ಮಾಲ್‌ಗೆ ಕೆಪಿ...
ಆರ್‌ಎಸ್‌ಎಸ್ ವಿರುದ್ಧದ ಸಂಘರ್ಷದಲ್ಲಿ ಪ್ರಿಯಾಂಕ್ ಒಂಟಿ..!
ಬೆಂಗಳೂರು : ಕಲಬುರಗಿಯ ಚಿತ್ತಾಪುರದಲ್ಲಿ ನಡೆದ ಆರ್‌ಎಸ್‌ಎಸ್ ವಿರುದ್ಧದ ಸಂಘರ್ಷ ಕಾಂಗ್ರೆಸ್‌ನಲ್ಲಿ ಆಂತರಿಕ ಸಂಘರ್ಷ ಹುಟ್ಟು ಹಾಕಿತಾ ಎಂಬ ಪ್ರಶ್ನೆ ಈಗ ಎದ್ದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಹಾಲಿ...
ಬೆಳಕಿನ ಹಬ್ಬ ಎಲ್ಲರ ಜೀವನವನ್ನು ಸಾಮರಸ್ಯ, ಸಂತೋಷ, ಸಮೃದ್ಧಿಯಿಂದ ಬೆಳಗಲಿ – ದೀಪಾವಳಿಗೆ ಗಣ್ಯಾತಿಗಣ್ಯರು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿ, ಈ ಬೆಳಕಿನ ಹಬ್ಬವು ಜನರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಲಿ ಎಂದು ಹಾರೈಸಿದ್ದಾರೆ. ಈ ಕುರಿತು...
ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ – ನಿಯಮಗಳು ಜಾರಿ
ನವದೆಹಲಿ : ದೀಪಾವಳಿ ಮೊದಲ ದಿನವೇ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿದೆ. ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ AQI 400ರ ಗಡಿ ದಾಟಿದ್ದು, ಮುಂದಿನ ಒಂದು ವಾರದಲ್ಲಿ...
ಕುಣಿಗಲ್ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ
ನೆಲಮಂಗಲ : ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಎರಡು ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಆರು ಮಂದಿ...




















