ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40721 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಾಲಿನ ಜೊತೆ ಗೋಡಂಬಿ ಮಿಕ್ಸ್‌ ಮಾಡಿ ಸೇವಿಸುವುದರಿಂದ ಸಿಗುವ ಪ್ರಯೋಜನಗಳು

0
ಗೋಡಂಬಿ ಬೀಜಗಳಲ್ಲಿ ನೈಸರ್ಗಿಕವಾದ ಸಿಹಿ ಅಂಶ ಇರುತ್ತದೆ. ಇದರ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಅದರಲ್ಲೂ ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರಿಗೆ ಇದರ ಸೇವನೆಯಿಂದ ಅನುಕೂಲವಿದೆ. ಗೋಡಂಬಿ ಬೀಜಗಳಿಗೆ ನಿದ್ರೆ ತರಿಸುವ...

ದತ್ತಾತ್ರೇಯ ಪೀಠ ಪೂಜಾ ವಿಧಿ ವಿಧಾನ: ಅರ್ಜಿದಾರರಿಗೆ ಮೆಮೊ ಒದಗಿಸಲು ಸರ್ಕಾರಕ್ಕೆ ಆದೇಶ; ಮಧ್ಯಂತರ...

0
ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿ ವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ಕೈಗೊಂಡಿರುವ ನಿರ್ಣಯದ ಕುರಿತು ರಾಜ್ಯ ಸರ್ಕಾರ ಸೋಮವಾರ ಕರ್ನಾಟಕ...

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಪಕ್ಷದಿಂದ ಅಮಾನತು

0
ಹೈದರಾಬಾದ್(Hyderabad): ಪ್ರವಾದಿ ಮುಹಮ್ಮದ್ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಪ್ರವಾದಿ ಮುಹಮ್ಮದ್ ಅವರ ಕುರಿತು ವಿವಾದಾತ್ಮಕ ಹೇಳಿಕೆಯ ನಂತರ...

ಅರಿತು ನಡೆಯುವುದೇ ಜೀವನ ಸಾಕ್ಷಾತ್ಕಾರ

0
ಬದುಕಿನಲ್ಲಿ ಪ್ರತಿಯೊಬ್ಬರೂ ವಿಭಿನ್ನ ಹೆಸರುಗಳಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುತ್ತಾರೆ. ನಾವು ಯಾರದ್ದೋ ಮಗುವಾಗಿರುತ್ತೇವೆ, ಮತ್ಯಾರಿಗೋ ತಂದೆಯೋ, ತಾಯಿಯೋ ಆಗಿರುತ್ತೇವೆ, ಇನ್ನು ಕೆಲವರಿಗೆ ನಾವು ಸೋದರ ಸಂಬಂಧಿಗಳು, ಮತ್ತೆ ಕೆಲವರಿಗೆ ಅಣ್ಣ ತಂಗಿ, ಪತಿ...

ನಿಷೇದಾಜ್ಞೆ ಮುಗಿದ ಬಳಿಕ ಮಡಿಕೇರಿ ಚಲೋ ದಿನಾಂಕ ಪ್ರಕಟ: ಹೆಚ್.ಸಿ.ಮಹದೇವಪ್ಪ

0
ಮಡಿಕೇರಿ(Madikeri): ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಗಿದ ಬಳಿಕ 'ಮಡಿಕೇರಿ ಚಲೊ' ದಿನಾಂಕ ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೊಡಗು ಜಿಲ್ಲಾಡಳಿತ ಹೇರಿರುವ ನಿಷೇಧಾಜ್ಞೆಯಿಂದಾಗಿ ಆಗಸ್ಟ್ 26...

ಬ್ಯಾಂಕಿಗೆ ಖೋಟಾನೋಟು ಜಮಾ ಮಾಡಿ ಹೊಸ ನೋಟಿಗೆ ಬೇಡಿಕೆ ಇಟ್ಟಿದ್ದ ಮಹಿಳೆಯ ಬಂಧನ

0
ಬೆಂಗಳೂರು(Bengaluru): ಬ್ಯಾಂಕಿಗೆ ಖೋಟಾ ನೋಟು ಜಮಾ ಮಾಡಿ ಹೊಸ ನೋಟುಗಳಿಗೆ ಬೇಡಿಕೆ ಇಟ್ಟಿದ್ದ ಚಾಲಾಕಿ ಮಹಿಳೆಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಗುರಪ್ಪನಪಾಳ್ಯದ ಶೀಲಾ (36) ಬಂಧಿತ ಆರೋಪಿ. ವೃತ್ತಿಯಲ್ಲಿ ಬ್ಯೂಟಿಷಿಯನ್‌ ಆಗಿರುವ ಈಕೆಯಿಂದ .100 ಮುಖ...

ಸುತ್ತೂರು ಸೋಮೇಶ್ವರ ಸ್ವಾಮಿ ದೇವಾಲಯ

0
ನಂಜನಗೂಡಿನಿಂದ 15 ಕಿಲೋ ಮೀಟರ್ ದೂರದಲ್ಲಿರುವ ಕ್ಷೇತ್ರವೇ ಸುತ್ತೂರು. ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮಿಗಳ ದೂರದರ್ಶಿತ್ವದ ಫಲವಾಗಿ ಸುತ್ತೂರು ವಿಶ್ವಾದ್ಯಂತ ಖ್ಯಾತಿ ಪಡೆದಿದೆ. ಸುತ್ತೂರು ಸಂಸ್ಥಾನ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯೂ ಅನುಪಮ. ಸುತ್ತೂರು,...

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಿ.ರಿಪೋರ್ಟ್ ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಕೆ

0
ಬೆಂಗಳೂರು(Bengaluru) : ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಸಲ್ಲಿಸಿರುವ ಬಿ.ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಪಾಟೀಲ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಮೃತ...

ರಾಜ್ಯದ ಹಿತ ಚಿಂತನೆ ಮರೆದ ರಾಷ್ಟ್ರೀಯ ಪಕ್ಷಗಳು: ಜೆಡಿಎಸ್‌ ಆರೋಪ

0
ಬೆಂಗಳೂರು(Bengaluru): ಯಾರು ಏನು ತಿನ್ನಬೇಕು,  ಬಿಡಬೇಕು ಅನ್ನೋ ಅನಾವಶ್ಯಕ ಚರ್ಚೆಗಳಲ್ಲಿ ನಿರತವಾಗಿರೋ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜ್ಯದ ಜನರ ಹಿತ ಚಿಂತನೆಯನ್ನು ಸಂಪೂರ್ಣವಾಗಿ ಮರೆತು ಹೋಗಿರುವಂತಿದೆ ಎಂದು ಜೆಡಿಎಸ್ ಕಿಡಿಕಾರಿದೆ. ಸಿದ್ದರಾಮಯ್ಯ ಅವರ...

ಕಾಂಗ್ರೆಸ್ ‘ಮಡಿಕೇರಿ ಚಲೋ’ ಮುಂದೂಡಿಕೆ: ಸಿದ್ಧರಾಮಯ್ಯ

0
ಬೆಂಗಳೂರು(Bengaluru): ಕಾರಿನ ಮೇಲೆ ಮೊಟ್ಟೆ ಎಸೆತ ಘಟನೆ ಖಂಡಿಸಿ  ಕಾಂಗ್ರೆಸ್ ಕರೆ ನೀಡಿದ್ದ ಮಡಿಕೇರಿ ಚಲೋ ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು,  ಮಡಿಕೇರಿ ಚಲೋ ಮುಂದೂಡಲು ನಿರ್ಧಾರ...

EDITOR PICKS