ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40718 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬಿಜೆಪಿ ನಾಯಕಿ, ನಟಿ ಸೊನಾಲಿ ಪೋಗಟ್ ಗೋವಾದಲ್ಲಿ ನಿಧನ

0
ಪಣಜಿ(Panaji): ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್‌ (42) ಸೋಮವಾರ ರಾತ್ರಿ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೊನಾಲಿ ಫೋಗಟ್‌ ಗೋವಾದಲ್ಲಿ ಸಾವಿಗೀಡಾಗಿರುವ ಸುದ್ದಿಯನ್ನು ಗೋವಾ ಡಿಜಿಪಿ ಜಸ್‌ಪಾಲ್ ಸಿಂಗ್ ಖಚಿತಪಡಿಸಿದ್ದಾರೆ. ಸೊನಾಲಿ ಅವರು 2019ರ ಹರಿಯಾಣ...

ಸಿದ್ದರಾಮಯ್ಯ ಶಾಂತ ರೀತಿಯಿಂದ ವರ್ತಿಸಲಿ: ಬಿಎಸ್’ವೈ

0
ಮೈಸೂರು(Mysuru): ಮೊಟ್ಟೆ ಎಸೆದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸ್ವತಃ ಮುಖ್ಯಮಂತ್ರಿ ಹೇಳಿದ ಮೇಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಠಕ್ಕೆ ಬಿದ್ದಿರುವುದು ಸರಿಯಲ್ಲ. ಇನ್ನು ಮುಂದಾದರೂ ಶಾಂತ ರೀತಿಯಿಂದ ವರ್ತಿಸಲಿ...

ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಗೆ ಕೋವಿಡ್

0
ನವದೆಹಲಿ(Newdelhi): ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್–19 ದೃಢಪಟ್ಟಿದೆ ಎಂದು  ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳು ತಿಳಿಸಿವೆ. ಈ ಕಾರಣದಿಂದಾಗಿ ರಾಹುಲ್ ದ್ರಾವಿಡ್ ದುಬೈಯಲ್ಲಿ ನಡೆಯಲಿರುವ...

ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ:  ಶಾಸಕ ಅಪ್ಪಚ್ಚು ರಂಜನ್ ವಿರೋಧ

0
ಮಡಿಕೇರಿ(Madikeri): ನಾಳೆಯಿಂದ ನಾಲ್ಕುದಿನಗಳ ಕಾಲ ಕೊಡಗು ಜಿಲ್ಲೆಗೆ ನಿಷೇದಾಜ್ಞೆ ಹೇರಿರುವುದಕ್ಕೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ವಿರೋಧ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 26 ರಂದು ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿಯಿಂದ ಜನಜಾಗೃತಿ ಸಮಾವೇಶ...

ಜೆಡಿಎಸ್ ಅಧಿಕೃತ ವೆಬ್’ಸೈಟ್ ನಿಂದ ಜಿ.ಟಿ.ದೇವೇಗೌಡರ ಫೋಟೋ ಔಟ್

0
ಮೈಸೂರು(Mysuru):ಜೆಡಿಎಸ್​ ವೆಬ್​ಸೈಟ್​ನಿಂದ ಜಿ.ಟಿ.ದೇವೇಗೌಡರ ಫೋಟೋ, ಹೆಸರನ್ನು ತೆಗೆದುಹಾಕಲಾಗಿದ್ದು, ಹೊಸ ಬೆಳವಣಿಗೆಗೆ ಮುನ್ನುಡಿ ದೊರೆತಿದೆ. ಹಳೆ ಮೈಸೂರು ಭಾಗದ ಪ್ರಭಾವಿ ನಾಯಕರಾಗಿದ್ದರೂ ಜಿಟಿಡಿ ಅವರ ಫೋಟೋ ಮತ್ತು ಹೆಸರನ್ನು ಪಕ್ಷದ ಎಲ್ಲಾ ಪೋಸ್ಟರ್ ನಿಂದಲೂ ತೆಗೆಯಲಾಗುತ್ತಿದೆ....

ಸಂವಿಧಾನ್‌ ಫೆಲೋಶಿಪ್‌: ಅರ್ಜಿ ಸಲ್ಲಿಕೆ ಅವಧಿ ಸೆ.5ರ ವರೆಗೆ ವಿಸ್ತರಣೆ

0
ಸಾಂವಿಧಾನಿಕ ಹಕ್ಕುಗಳು ಮತ್ತು ಜನರ ನಡುವೆ ಸೇತುವೆಯಾಗುವ ಉದ್ದೇಶದಿಂದ ಸರಳ ಮತ್ತು ಕಾರ್ಯ ಸಾಧ್ಯವಾದ ಮಾಹಿತಿಯ ಮೂಲಕ ಕಾನೂನು ಅರಿವು ಮೂಡಿಸಲು ʼನ್ಯಾಯʼ ಸಂಸ್ಥೆಯು ಆರಂಭಿಸಿರುವ 'ಸಂವಿಧಾನ್‌ ಫೆಲೋಶಿಪ್‌'ಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು...

ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕಬೇಡಿ ಎಂದು ಬಿಜೆಪಿಯವರು ಹೇಳಲಿ: ದಿನೇಶ್ ಗುಂಡೂರಾವ್

0
ಬೆಂಗಳೂರು(Bengaluru): ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ. ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ವಿಧಾನಸಭೆ ಪ್ರತಿಪಕ್ಷ...

ಸಿಇಟಿ ಗೊಂದಲ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

0
ಕಳೆದ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆ ಬರೆಯದೆ ಉತ್ತೀರ್ಣರಾಗಿರುವ ಪಿಯು ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಬರೆದಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.25ರಷ್ಟು...

ಮಡಿಕೇರಿ: ಆ.24 ರಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ

0
ಮಡಿಕೇರಿ(Madikeri): ಜಿಲ್ಲೆಯಾದ್ಯಂತ ಆ. 24ರ ಬೆಳಿಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ನಿಷೇಧಿಸಲಾಗಿದೆ....

ಮಾಂಸ ಆಹಾರ ಸೇವಿಸಿ ದೇಗುಲ ಪ್ರವೇಶ: ಚರ್ಚೆಯಿಂದ ನಾಡಿಗೇನು ಪ್ರಯೋಜನ ಎಂದ ಡಾ.ಯತೀಂದ್ರ

0
ಚಾಮರಾಜನಗರ(Chamarajanagara): ಮಾಂಸ ಆಹಾರ ತಿಂದು  ದೇಗುಲ ಪ್ರವೇಶದ ಚರ್ಚೆಯಿಂದ ನಾಡಿಗೇನು ಪ್ರಯೋಜನ ಎಂದು ? ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರು ಮಾಂಸದೂಟ ಸೇವಿಸಿ...

EDITOR PICKS