Saval
ನೆಮ್ಮದಿಯ ಜೀವನಕ್ಕೆ ಧಾರ್ಮಿಕತೆ ಅವಶ್ಯ: ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಹಬ್ಬ - ಹರಿದಿನಗಳು ನಮ್ಮ ಸಂಸ್ಕೃತಿಯ ಮೂಲ ಆಧಾರಗಳಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಭಿಪ್ರಾಯಪಟ್ಟರು.
ಶ್ರೀ ಕಲ್ಯಾಣ ಲಕ್ಷ್ಮಿವೆಂಕಟರಮಣಸ್ವಾಮಿ ದೇವಸ್ಥಾನ ವತಿಯಿಂದ ಶ್ರೀ ಕಲ್ಯಾಣ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದ...
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಕುರಿತ ತೀರ್ಪಿನ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಕೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿದ್ದ ಸುಪ್ರೀಂ ಕೋರ್ಟ್ನ ಜುಲೈ 27ರ ತೀರ್ಪನ್ನು ಪರಿಶೀಲಿಸಲು ಕೋರಿ ಅರ್ಜಿಯೊಂದು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿದೆ.
ಅರ್ಜಿಯನ್ನು ಆಲಿಸುವಂತೆ ಕೋರಿ ಸಿಜೆಐ...
ತಮ್ಮ ವಿರುದ್ಧದ ಎಲ್ಲಾ ಪ್ರಕರಣ ಸಮಾಪ್ತಿ ಮಾಡುವುದಾಗಿ ಬಿಜೆಪಿ ಆಫರ್ ನೀಡಿತ್ತು: ಮನೀಷ್ ಸಿಸೋಡಿಯಾ
ನವದೆಹಲಿ(New Delhi): ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರೆ ತಮ್ಮ ವಿರುದ್ಧದ ಎಲ್ಲ ಪ್ರಕರಣಗಳನ್ನು ಸಮಾಪ್ತಿ ಮಾಡುವುದಾಗಿ ಬಿಜೆಪಿ ಆಫರ್ ನೀಡಿತ್ತು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಗಂಭೀರ ಆರೋಪ...
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಗೋವಿಂದ ಕಾರಜೋಳ
ಮೈಸೂರು(Mysuru): ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಆಪ್ತರು ಜೊತೆಗಿದ್ದರು.
ನೆನ್ನೆ ದಿನ ಕೂಡ ಸಚಿವ...
ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನಕ್ಕೆ ಹೆಚ್’ಡಿಕೆ ಸಂತಾಪ
ಬೆಂಗಳೂರು(Bengaluru): ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಅಕಾಲಿಕ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ. ಅತ್ಯಂತ ಕ್ರಿಯಾಶೀಲರಾಗಿ...
ಕೊಡವರು ಟಿಪ್ಪು ಸುಲ್ತಾನ್ ಗೆ ಹೆದರಲಿಲ್ಲ, ಸಿದ್ದು ಸುಲ್ತಾನ್ ಗೆ ಹೆದರುತ್ತಾರೆಯೇ ?: ಪ್ರತಾಪ್...
ಮೈಸೂರು(Mysuru): ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಡಗಿನಲ್ಲಿ ಶಾಂತಿ ಕದಡಿದರೆ...
ಸಿದ್ಧರಾಮಯ್ಯ ಜನಪ್ರಿಯತೆ ಕಂಡು ಅಪಪ್ರಚಾರ: ಆರ್.ಧೃವನಾರಾಯಣ್
ಚಾಮರಾಜನಗರ(Chamarajnagar): ಮಾಂಸ ತಿಂದು ದೆಗುಲಕ್ಕೆ ತೆರಳಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಜನಪ್ರೀಯತೆ ಕಂಡು ಸಹಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ...
ಹನಿಟ್ರ್ಯಾಪ್ ಆರೋಪ: ಉದ್ಯಮಿಯಿಂದ 50 ಲಕ್ಷ ರೂ. ಪಡೆದು ವಂಚನೆ- ಇಬ್ಬರ ಬಂಧನ
ಮಂಡ್ಯ(Mandya): ಹನಿಟ್ರ್ಯಾಪ್ ಪ್ರಕರಣದಲ್ಲಿ ಉದ್ಯಮಿಯೊಬ್ಬರಿಂದ 50 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಶ್ರೀನಿಧಿ ಗೋಲ್ಡ್ ಮಾಲೀಕ, ಬಿಜೆಪಿಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ...
ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ
ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (45) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಬೆಳಿಗ್ಗೆ ಜಿಮ್ ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ...
ಅನುಚಿತ ವರ್ತನೆ: ವಕೀಲನ ವಿರುದ್ಧ ನ್ಯಾಯಾಧೀಶೆ ದೂರು
ಲಖನೌ(Lucknow): ವಕೀಲರೊಬ್ಬರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ನ್ಯಾಯಾಧೀಶೆಯೊಬ್ಬರು ದೂರು ದಾಖಲಿಸಿದ್ದಾರೆ.
ವಕೀಲ ತಮ್ಮ ಕಡೆಗೆ ಕಾಮುಕ ಭಾವನೆ ವ್ಯಕ್ತಪಡಿಸುತ್ತಿದ್ದಾರೆ ಮತ್ತು ಹಿಂಬಾಲಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸಂಬಂಧಿತ...




















