Saval
ಜೀವನದ ಮೌಲ್ಯ ಅರ್ಥಮಾಡಿಕೊಳ್ಳುವ ಜ್ಞಾನ ಗೊತ್ತಿರಬೇಕು: ಡಾ.ಎಸ್.ಎಲ್.ಭೈರಪ್ಪ
ಮೈಸೂರು(Mysuru): ಜೀವನದ ಮೌಲ್ಯಗಳನ್ನು ಅರ್ಥ ಮಾಡಿಕೊಳ್ಳುವ ಜ್ಞಾನ ಗೊತ್ತಿರಬೇಕು. ಆ ಮೌಲ್ಯಗಳು ಯಾವುದು ಎನ್ನುವುದನ್ನು ತಿಳಿಯಬೇಕು. ಇಲ್ಲದಿದ್ದರೆ ಅದು ಕೇವಲ ಕಥೆ ಆಗುತ್ತದೆ ಎಂದು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ...
ಮಾಲೇಗಾಂವ್ ಸ್ಫೋಟ: ಎನ್‌ಐಎ ವಕೀಲರಾಗಿ ವಾದಿಸಿರುವುದನ್ನು ಉಲ್ಲೇಖಿಸಿದ ಆರೋಪಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ರೇವತಿ
ನ್ಯಾಯಮೂರ್ತಿ ರೇವತಿ ಮೋಹಿತೆ ಡೇರೆ ಅವರು ನ್ಯಾಯಮೂರ್ತಿ ಹುದ್ದೆಗೆ ಸೇರುವುದಕ್ಕೂ ಮುನ್ನ ಮಾಲೆಗಾಂವೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್‌ಐಎ) ವಕೀಲರಾಗಿ ಪ್ರತಿನಿಧಿಸಿದ್ದರು ಎಂದು ಆರೋಪಿಯೊಬ್ಬರು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ನ್ಯಾ. ರೇವತಿ...
ಮೊಟ್ಟೆ ಎಸೆದ ಪ್ರಕರಣ: ಸರ್ಕಾರವೇ ವಿನ್ಯಾಸಗೊಳಿಸಿರುವ ವ್ಯವಸ್ಥಿತ ಪಿತೂರಿ ಎಂದ ಹೆಚ್.ಸಿ.ಮಹದೇವಪ್ಪ
ಮೈಸೂರು(Mysuru): ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರ್‌ಗೆ ಮೊಟ್ಟೆ ಎಸೆದಿರುವ ಪ್ರಕರಣವು ಸರ್ಕಾರವೇ ವಿನ್ಯಾಸಗೊಳಿಸಿರುವ ವ್ಯವಸ್ಥಿತಿ ಪಿತೂರಿ ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದರು.
ಶನಿವಾರ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು...
ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್ ಷಿಪ್: ಅಂತಿಮ್ ಪಂಗಾಲ್ ಐತಿಹಾಸಿಕ ಸಾಧನೆ
ನವದೆಹಲಿ: ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್‌ಷಿಪ್ ಮಹಿಳೆಯರ 53 ಕೆ.ಜಿ. ವಿಭಾಗದಲ್ಲಿ ಭಾರತದ ಅಂತಿಮ್ ಪಂಗಾಲ್ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ಈ ಮೂಲಕ ಅಂಡರ್-20 ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ...
ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು: ಎಂ. ಶಿವಣ್ಣ
ಮೈಸೂರು(Mysuru): ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮವನ್ನು .22 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಮುಕ್ತ ವಿಶ್ವವಿದ್ಯಾನಿಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಫಾಯಿ...
ಸ್ವಂತ ಜಮೀನನ್ನೇ ಬಡವರಿಗೆ ಬಿಟ್ಟು ಕೊಟ್ಟ ಮಹಾನ್ ವ್ಯಕ್ತಿ ಡಿ.ದೇವರಾಜ ಅರಸ್: ಎಸ್.ಟಿ ಸೋಮಶೇಖರ್
ಮೈಸೂರು: ದೇಶದಲ್ಲಿ ಇದ್ದಂತಹ ಭೂರಹಿತ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ತನ್ನ ಸ್ವಂತ ಜಮೀನನ್ನೇ ರೈತರಿಗೆ ಬಿಟ್ಟುಕೊಟ್ಟಂತಹ ಮಹಾನ್ ವ್ಯಕ್ತಿ ಡಿ.ದೇವರಾಜ ಅರಸುರವರು ಎಂದು ಸಹಕಾರ ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಎಸ್.ಟಿ....
ಗುಣಮಟ್ಟದ ಹಾಲು ಉತ್ಪಾದಿಸಿ: ಜಿ.ಡಿ.ಹರೀಶ್‌ಗೌಡ
ಮೈಸೂರು(Mysuru): ಗುಣಮಟ್ಟದ ಹಾಲು ಉತ್ಪಾದನೆ ಮೂಲಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿಗೆ ಹಾಳು ಉತ್ಪಾದಕರ ಶ್ರಮಿಸಬೇಕು ಎಂದು ಎಂ.ಸಿ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ ಹೇಳಿದರು.
ಅವರು ಇಂದು ಮೈಸೂರು ತಾಲ್ಲೂಕು ಗೆಜ್ಜಗಳ್ಳಿ ಹಾಲು ಉತ್ಪಾದಕರ...
ಕಾಂಗ್ರೆಸ್ ಸೇರಲಿದ್ದಾರೆಯೇ ನಟಿ ತ್ರಿಷಾ ಕೃಷ್ಣನ್ ?
ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ರಾಜಕೀಯ ಪ್ರವೇಶ ಮಾಡಲು ಮುಂದಾಗಿದ್ದು, ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.
ತ್ರಿಷಾ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನಾಚರಣೆ
ಮೈಸೂರು(Mysuru): ದಿ. ಮಾಜಿ ಪ್ರದಾನಮಂತ್ರಿ ರಾಜೀವ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ಚಾಲಕರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ...
ಮಸಾಲೆಗಳ ರಾಜ ಕಾಳು ಮೆಣಸಿನ ಉಪಯೋಗ
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಕಾಳು ಮೆಣಸು ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಭರಫೂರ ಪ್ರಯೋಜನಗಳನ್ನು ನೀಡುತ್ತದೆ. ಇಲ್ಲಿದೆ ನೋಡಿ ಕಾಳು ಮೆಣಸಿನ ಪ್ರಯೋಜನಗಳ ಬಗ್ಗೆ ಮಾಹಿತಿ.
ಪ್ರತೀ ಮನೆಯಲ್ಲೂ ಆಹಾರ, ಆರೋಗ್ಯ ಎಲ್ಲದಕ್ಕೂ ಬಳಕೆಯಾಗುವ...





















