ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

`ಪಾಲಿ‘ ಭಾರತದ ಅತ್ಯಂತ ಪ್ರಾಚೀನ ಭಾಷೆ: ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು: ಪಾಲಿ ಭಾಷೆಯು ಭಾರತದ ಅತ್ಯಂತ ಪ್ರಾಚೀನ ಭಾಷೆ. ಬುದ್ಧನನ್ನು ಅರ್ಥಮಾಡಿಕೊಳ್ಳಲು ಧಮ್ಮವನ್ನು ಅರಿತುಕೊಳ್ಳಲು ಪಾಲಿ ಅತ್ಯಂತ ಅಗತ್ಯ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಪಾಲಿ ಇನ್ಸಿಟಿಟ್ಯೂಟ್ ಕಲಬುರಗಿ...

ತಮಿಳುನಾಡಿನ ಎಲ್ಲಾ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

0
ತಮಿಳುನಾಡಿನ ಎಲ್ಲಾ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಆದೇಶಿಸಿದೆ. ಕಾಲೇಜಿನ ಕೊಠಡಿಯಲ್ಲಿ ಡಾ. ಅಂಬೇಡ್ಕರ್‌ ಭಾವಚಿತ್ರವನ್ನು ಅಳವಡಿಸದಿರುವ ಬಗ್ಗೆ ಅಧಿಕಾರಿಗಳೊಂದಿಗೆ...

ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿರುವ ಸಿದ್ದರಾಮಯ್ಯ: ಸಿ.ಎನ್‌. ಅಶ್ವತ್ಥನಾರಾಯಣ

0
ಬೆಂಗಳೂರು(Bengaluru): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ. ಕೊಡಗಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ದೆಹಲಿ ಗಲಭೆ: ಸಾಕ್ಷಿಗಳು, ಕೋರ್ಟಿನ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಪ್ರಾಸಿಕ್ಯೂಷನ್‌ಗೆ ದಂಡ ವಿಧಿಸಿದ ನ್ಯಾಯಾಲಯ

0
ಗಲಭೆ ಪ್ರಕರಣಗಳಲ್ಲಿ ಅನಗತ್ಯ ಸಾಕ್ಷಿಗಳನ್ನು ಕೈಬಿಡುವಂತೆ ಪದೇ ಪದೇ ನ್ಯಾಯಾಲಯ ಸೂಚಿಸಿದ್ದರೂ ಪ್ರಾಸಿಕ್ಯೂಷನ್‌ ಕ್ರಮ ಕೈಗೊಂಡಿಲ್ಲ ಎಂದು ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಪ್ರಾಸಿಕ್ಯೂಷನ್‌ಅನ್ನು...

ಕತ್ತಿ ಬೀಸಿ ಇಬ್ಬರ ಮೇಲೆ ಹಲ್ಲೆ; ಆರೋಪಿ ವಶಕ್ಕೆ

0
ಸುರತ್ಕಲ್(Suratkal):  ಕಾನಾ ಸಮೀಪ ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿ, ಬಸ್ಸಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುರತ್ಕಲ್ ಪೊಲೀಸ್...

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತುಂಬಿ-ತುಳುಕುತ್ತಿರುವ ಕೆರೆ ಕಟ್ಟೆಗಳು

0
ಚಾಮರಾಜನಗರ(Chamarajanagara): ಜುಲೈ ಅಂತ್ಯ ಹಾಗೂ ಆಗಸ್ಟ್ ವಾರದ ಆರಂಭದಲ್ಲಿ ಕೇರಳ ಮತ್ತು ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿದ್ದು, ಪ್ರಾಣಿ ಪಕ್ಷಿಗಳು ಸ್ವಚ್ಛಂದವಾಗಿ...

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: 11 ಆರೋಪಿಗಳ ಬಿಡುಗಡೆ ಕ್ರಮ ರದ್ದಿಗೆ ಒತ್ತಾಯಿಸಿ ಸುಪ್ರೀಂಗೆ...

0
ನವದೆಹಲಿ(New delhi): ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಕ್ರಮವನ್ನು ರದ್ದುಪಡಿಸಲು ಒತ್ತಾಯಿಸಿ 6 ಸಾವಿರಕ್ಕೂ ಅಧಿಕ ನಾಗರಿಕರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅಪರಾಧಿಗಳ ಬಿಡುಗಡೆ ಕ್ರಮವು, ‘ವ್ಯವಸ್ಥೆಯ ಮೇಲೆ...

ಮುಂದಿನ ದಿನಗಳಲ್ಲಿ ಮತಾಂಧತೆಯ ಧಾರ್ಮಿಕ ಸಂಘರ್ಷ ಉಲ್ಬಣ: ಕೋಡಿಮಠದ ಸ್ವಾಮೀಜಿ

0
ಆನವಟ್ಟಿ(Anavatti): ನೈಜ ಜ್ಞಾನದ ಕೊರತೆಯಿಂದ ಮತಾಂಧತೆಯ ಧಾರ್ಮಿಕ ಸಂಘರ್ಷಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ಉಲ್ಬಣ ಗೊಳ್ಳಲಿವೆ ಎಂದು ಎಂದು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ಜಡೆ ಸಂಸ್ಥಾನ ಮಠದ...

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ನ್ಯಾಯಾಂಗ ತನಿಖೆಗೆ ಆರ್.ಧ್ರುವನಾರಾಯಣ್ ಒತ್ತಾಯ

0
ಮೈಸೂರು(Mysuru): ಸಿದ್ದರಾಮಯ್ಯ  ಕಾರಿಗೆ ಮೊಟ್ಟೆ ಎಸೆತ ಘಟನೆ ಸೈನಿಕರ ನಾಡಿನಲ್ಲಿ ಮಾಡಿದ ಹೇಡಿತನ. ಈ ಬಗ್ಗೆ ನ್ಯಾಯಾಂಗ ಎಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆರೋಪಿಸಿದ್ದಾರೆ. ಇಂದು ನಗರದಲ್ಲಿ ತುರ್ತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,...

ಶ್ರೀಕೃಷ್ಣ ಜನ್ಮಾಷ್ಟಮಿ: ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ

0
ಬೆಂಗಳೂರು: ಇಂದು ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಹಲವು ನಾಯಕರು ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ,  ಭಕ್ತಿ ಮತ್ತು ಸಂಭ್ರಮದ ಈ ಹಬ್ಬವು...

EDITOR PICKS