Saval
ಡೋಲೊ ಮಾತ್ರೆ ಶಿಫಾರಸ್ಸು ಮಾಡಲು ವೈದ್ಯರಿಗೆ 1 ಕೋಟಿ ರೂ.: ಸುಪ್ರೀಂ ಕೋರ್ಟ್ ಗೆ...
ಡೋಲೊ- 650 ಮಾತ್ರೆ ತಯಾರಕರು ಅದನ್ನು ರೋಗಿಗಳಿಗೆ ಶಿಫಾರಸು ಮಾಡುವುದಕ್ಕಾಗಿ ವೈದ್ಯರಿಗೆ 1,000 ಕೋಟಿ ರೂ. ಮೊತ್ತದ ಉಚಿತ ಕೊಡುಗೆಗಳನ್ನು ನೀಡಿದ್ದಾರೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿಯು ಆರೋಪಿಸಿರುವುದಾಗಿ ಭಾರತೀಯ ವೈದ್ಯಕೀಯ...
ಸೈಮಾ ಪ್ರಶಸ್ತಿ: ನಾಮ ನಿರ್ದೇಶನಗೊಂಡ ಕನ್ನಡ ಸಿನಿಮಾಗಳಿವು
ಬೆಂಗಳೂರು (Bengaluru): ಪ್ರತಿಷ್ಠಿತ ದಕ್ಷಿಣ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ (ಸೈಮಾ) 10ನೇ ಆವೃತ್ತಿ (2021) ಬೆಂಗಳೂರಿನಲ್ಲಿ ಇದೇ ಸೆ.10 ಹಾಗೂ 11ರಂದು ನಡೆಯಲಿದ್ದು, ಸೈಮಾ ನಾಮನಿರ್ದೇಶನಗೊಂಡ ಸಿನಿಮಾಗಳ ಪಟ್ಟಿ ಬಿಡುಗಡೆ ಮಾಡಿದೆ.
ತಮಿಳು,...
ದಸರಾ ಯಶಸ್ವಿಗೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಎಸ್.ಟಿ.ಸೋಮಶೇಖರ್
ಮೈಸೂರು (Mysuru): ಈ ಬಾರಿ ಸಾಂಪ್ರದಾಯಿಕವಾಗಿ ಹಾಗೂ ಅದ್ಧೂರಿಯಾಗಿ ಮೈಸೂರು ದಸರಾವನ್ನು ಆಚರಣೆ ಮಾಡಲಾಗುತ್ತಿದೆ. ಈ ಸಂಬಂಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಯ ಸದಸ್ಯರು ಯಾವುದೇ ಲೋಪವಾಗದಂತೆ ವ್ಯವಸ್ಧಿತವಾಗಿ ಕಾರ್ಯನಿರ್ವಹಿಸಿ ದಸರಾ ಯಶಸ್ವಿಗೆ...
ಕೆಂಪು ಬಾಳೆಹಣ್ಣಿನಲ್ಲಿದೆ ಆರೋಗ್ಯ ಲಾಭಗಳು
ಕೆಂಪು ಬಾಳೆಹಣ್ಣು ಸಾಕಷ್ಟು ಜನರಿಗೆ ಗೊತ್ತಿಲ್ಲ. ಆದರೆ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಕೆಂಪು ಬಾಳೆಹಣ್ಣು ಸೇವಿಸುವುದರಿಂದ ಏನೆಲ್ಲಾ ಉಪಯೋಗಗಳಿವೆ ಎಂಬುದರ ಮಾಹಿತಿ ಇಲ್ಲಿದೆ.
ದೇಹದಲ್ಲಿ ರಕ್ತ ಶುದ್ಧವಾಗುತ್ತದೆ
ರಕ್ತ ಶುದ್ಧೀಕರಣಕ್ಕೆ ಅನುಕೂಲವಾಗುವಂತೆ ಇರುವಂತಹ ಕೆಲವು...
ಹುಲಿ ಉಗುರು ಮಾರಾಟಕ್ಕೆ ಯತ್ನ: ಇಬ್ಬರ ಬಂಧನ
ಚಾಮರಾಜನಗರ(Chamarajanagar): ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ರಸ್ತೆಯಲ್ಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಚಾಮರಾಜನಗರದಲ್ಲಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದ ಯಾಸಿರ್ ಅರಾಫತ್(19) ಹಾಗೂ ಫರಾಹದ್(33) ಬಂಧಿತ ಆರೋಪಿಗಳು.
ಹುಲಿ ಉಗುರುಗಳನ್ನು ಮಾರಾಟ...
ಮೈಸೂರಿನ ಮಹಾರಾಣಿ ಕಾಲೇಜಿಗೆ ಶಾಸಕ ಎಲ್. ನಾಗೇಂದ್ರ ಭೇಟಿ
ಮೈಸೂರು(Mysuru): ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಕಲಾ ಕಾಲೇಜಿಗೆ ಶಾಸಕ ಎಲ್. ನಾಗೇಂದ್ರ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರೈಟ್ಸ್ ಸಂಸ್ಥೆಯ ಇಂಜಿನಿಯರುಗಳೊಂದಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರುಗಳೊಂದಿಗೆ ಕಾಲೇಜು...
ಅನ್ನದಾತರ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ: ಕುರುಬೂರು ಶಾಂತಕುಮಾರ್
ಮೈಸೂರು(Mysuru): ಅನ್ನದಾತನ ಆರೋಗ್ಯ ಕಾಪಾಡುವ ಗುರುತರ ಹೊಣೆ ಪ್ರತಿಯೊಬ್ಬರ ಕರ್ತವ್ಯವಾಗಿರಬೇಕು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅಭಿಪ್ರಾಯಿಸಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಗ್ರಾಮೀಣ ಜನರ ಆರೋಗ್ಯ ಸೇವಾ...
ಹಣ ಕೊಟ್ಟು ಜನರನ್ನು ಕರೆಸಿ, ಘೋಷಣೆ ಕೂಗಿಸಿದ್ದಾರೆ: ಸಿದ್ದರಾಮಯ್ಯ
ಮಡಿಕೇರಿ(Madikeri): ಸರ್ಕಾರ ಸತ್ತಿದೆ. ಹಾಗಾಗಿ ಹಣ ಕೊಟ್ಟು ಜನರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ಘೋಷಣೆ ಕೂಗಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ...
ಗಣೇಶಮೂರ್ತಿ ಪಕ್ಕ ಸಾವರ್ಕರ್ ಪೋಟೋ ಇಡುತ್ತೇವೆ ತಾಕತ್ತಿದ್ದಾರೆ ತಡೆಯಿರಿ: ಪ್ರಮೋದ್ ಮುತಾಲಿಕ್
ಬೆಂಗಳೂರು(Bengaluru): ಗೌರಿಗಣೇಶ ಹಬ್ಬದ ವೇಳೆ ಗಣೇಶಮೂರ್ತಿ ಪಕ್ಕದಲ್ಲಿ ಸಾವರ್ಕರ್ ಫೋಟೊ ಇಡುತ್ತೇವೆ ತಾಕತ್ತಿದ್ದರೆ ತಡೆಯಿರಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲು ಹಾಕಿದರು.ಆಗಸ್ಟ್ 15ರಂದು ಶಿವಮೊಗ್ಗದಲ್ಲಿ ಕಿಡಿಗೇಡಿಗಳು ವಿ.ಡಿ ಸಾವರ್ಕರ್ ಫೋಟೊವನ್ನು...
ಬಿಜೆಪಿಯ ವೈಫಲ್ಯತೆ ಮುಚ್ಚಿ ಹಾಕಲು ಅನಗತ್ಯ ಗಲಭೆ ಸೃಷ್ಟಿ: ಯತೀಂದ್ರ ಸಿದ್ದರಾಮಯ್ಯ
ಟಿ.ನರಸೀಪುರ(T.narasipura): ಬಿಜೆಪಿಯ ವೈಫಲ್ಯತೆಯನ್ನು ಮುಚ್ಚಿ ಹಾಕಲು ಅನಗತ್ಯ ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಇಡಬೇಕು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಶಾಸಕ ಯತೀಂದ್ರ...





















