ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿ ಕರೆದೊಯ್ಯುತ್ತಿದ್ದ ಬಸ್: 7 ಮಂದಿ ಸಾವು

0
ಶ್ರೀನಗರ(Srinagar): ಇಂಡೊ–ಟಿಬೆಟ್‌ ಗಡಿ ಪೊಲೀಸ್‌ ಪಡೆಯ 37 ಸಿಬ್ಬಂದಿ ಮತ್ತು ಇಬ್ಬರು ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ನದಿಗೆ ಉರುಳಿಬಿದ್ದಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಬ್ರೇಕ್‌ ವೈಫಲ್ಯದಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದರಲ್ಲಿ ಆರು...

ಬೈಕ್-ಗೂಡ್ಸ್ ವಾಹನ ಡಿಕ್ಕಿ: ಮೂವರ ಸಾವು

0
ರಾಯಚೂರು(Raichuru): ಐಸರ್ ಗೂಡ್ಸ್ ವಾಹನ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ‌...

ದಾಖಲೆ ಇದ್ದರೆ ಎಸ್’ಡಿಪಿಐ ವಿರುದ್ಧ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ

0
ಬೆಂಗಳೂರು(Bengaluru): ಶಿವಮೊಗ್ಗ ಘಟನೆಯಲ್ಲಿ ಎಸ್‌ಡಿಪಿಐ ಕೈವಾಡದ ಬಗ್ಗೆ ಇವರ ಬಳಿ ದಾಖಲೆ ಇದ್ದರೆ ಕ್ರಮ ತೆಗೆದುಕೊಳ್ಳಲಿ. ಸರ್ಕಾರ ಇವರದೇ ಇದೆಯಲ್ಲವೇ?  ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು,...

ಗೂಂಡಾಗಳಿಗೆ ಮುಸ್ಲಿಂ ನಾಯಕರು ಬುದ್ದಿ ಹೇಳಬೇಕು, ಇಲ್ಲವಾದರೆ ಸರ್ಕಾರ ಬುದ್ದಿ ಕಲಿಸಲಿದೆ: ಕೆ.ಎಸ್.ಈಶ್ವರಪ್ಪ

0
ಶಿವಮೊಗ್ಗ(Shivamogga): ಮುಸಲ್ಮಾನ ಗುಂಡಾಗಳನ್ನು ಕರೆದು ಮುಸ್ಲಿಂ ನಾಯಕರು ಬುದ್ದಿವಾದ ಹೇಳಬೇಕು. ಇಲ್ಲ ಅಂದರೆ ಗೂಂಡಾಗಳಿಗೆ ಸರ್ಕಾರ ಬುದ್ದಿ ಕಲಿಸಲಿದೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ...

ವಿವೇಕ ಸ್ಮಾರಕ ಜಾಗದಲ್ಲಿ ಎನ್ ಟಿ ಎಂ ಶಾಲೆ ನಿರ್ಮಿಸುವಂತೆ ಪ್ರತಿಭಟನೆ

0
ಮೈಸೂರು(Mysuru): ವಿವೇಕ ಸ್ಮಾರಕ ನಿರ್ಮಿಸುವ ಜಾಗದಲ್ಲಿ ಎನ್.ಟಿ.ಎಂ.ಎಸ್ ಶಾಲೆ ನಿರ್ಮಿಸುವಂತೆ ಎನ್ ಟಿ ಎಂ ಶಾಲೆ ಉಳಿಸಿ ಹೋರಾಟ ಸಮಿತಿ ಪ್ರತಿಭಟನೆ ನಡೆಸುತ್ತಿದೆ. ಇಂದು ನಗರದ ಗನ್ ಹೌಸ್ ಬಳಿಯ ಕುವೆಂಪು ವೃತ್ತದ ಬಳಿ...

ಮೆಗ್ಗಾನ್ ಆಸ್ಪತ್ರೆಗೆ ಬಿ.ವೈ.ವಿಜಯೇಂದ್ರ ಭೇಟಿ: ಚಾಕು ಇರಿತಕ್ಕೊಳಗಾದ ಯುವಕನ ಆರೋಗ್ಯ ವಿಚಾರಣೆ

0
ಶಿವಮೊಗ್ಗ(Shivamogga):  ಸೋಮವಾರ ಚಾಕು ಇರಿತಕ್ಕೆ ಒಳಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪ್ರೇಮ್​​​ ಸಿಂಗ್​ನನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ರಾಘವೇಂದ್ರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ,...

ಶಿವಮೊಗ್ಗದಲ್ಲಿ ಫ್ಲೆಕ್ಸ್ ತೆರವು ವಿವಾದ: ಗುರುವಾರದವರೆಗೆ 144 ಸೆಕ್ಷನ್ ಜಾರಿ

0
ಶಿವಮೊಗ್ಗ(Shivamogga): ವೀರ ಸಾವರ್ಕರ್​ ಫ್ಲೆಕ್ಸ್ ತೆಗೆದ ವಿಚಾರ ಸಂಬಂಧ ನಗರದಲ್ಲಿ 144 ಸೆಕ್ಷನ್ ಗುರುವಾರದ ತನಕ ಮುಂದುವರೆಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಅಮೀರ್ ಅಹಮದ್ ವೃತ್ತದಲ್ಲಿ ನಡೆದ ಘಟನೆಯಿಂದ ಬಿಗುವಿನ ವಾತಾವರಣ ಉಂಟಾಗಿದ್ದು, ಸೋಮವಾರ...

ಆ.22 ರಿಂದ 26ರವರೆಗೆ ವಾರ್ಷಿಕ ವಿಶೇಷ ಶಿಬಿರ

0
ಮೈಸೂರು(Mysuru): ಮಹಾಜನ ವಿದ್ಯಾಸಂಸ್ಥೆ, ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಎಸ್.ಬಿ.ಆರ್.ಆರ್.ಮಹಾಜನ ಕಾನೂನು ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ವಾರ್ಷಿಕ ವಿಶೇಷ ಶಿಬಿರವನ್ನು ಆ.22 ರಿಂದ 26 ರವರೆಗೆ...

ಪಾಕಿಸ್ತಾನ: ಬಸ್ – ತೈಲ ಟ್ಯಾಂಕರ್ ಡಿಕ್ಕಿ- 20 ಜನರು ಸಜೀವ ದಹನ

0
ಲಾಹೋರ್(Lahore): ಬಸ್ ಹಾಗೂ ತೈಲ್ ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ ಪರಿಣಾಮ 20 ಮಂದಿ ಸಜೀವ ದಹನವಾಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಲಾಹೋರ್‌ನಿಂದ 350 ಕಿಮೀ ದೂರ ಇರುವ ಮುಲ್ತಾನ್–ಸುಕ್ಕೂರ್...

ಆ.18 ರಂದು ಡಾ. ರಾಜೇಂದ್ರ ಸ್ವಾಮೀಜಿ ಜನ್ಮ ಜಯಂತಿ

0
ಮೈಸೂರು(Mysuru): ಜೆಎಸ್ ಎಸ್ ಮಹಾವಿದ್ಯಾಪೀಠದ ೨೩ನೇ ಪೀಠಾಧಿಪತಿ ಡಾ. ರಾಜೇಂದ್ರ ಸ್ವಾಮೀಜಿ ಅವರ ಜನ್ಮ ಜಯಂತಿಯನ್ನು ಆಗಸ್ಟ್ ೧೮ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಪುತ್ತೂರು ಮಠದಲ್ಲಿ ಆಯೋಜಿಸಲಾಗಿದೆ ಎಂದು ಜೆಎಸ್ ಎಸ್ ಮಹಾವಿದ್ಯಾಪೀಠದ...

EDITOR PICKS