ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40672 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಭಾರತದ ಸ್ವಾತಂತ್ರದ ಹೋರಾಟ  ವಿಶ್ವದ ಇತಿಹಾಸದಲ್ಲೇ ಮಾದರಿ: ಆರ್ ಅಶೋಕ್ 

0
ಮಂಡ್ಯ(Mandya):  ಬ್ರಿಟಿಷರ ಸರ್ವಾಧಿಕಾರದ ಆಳ್ವಿಕೆಯಿಂದ ಮುಕ್ತಗೊಳಿಸಿ ಭಾರತವನ್ನು ಸ್ವಾತಂತ್ರ್ಯಗೊಳಿಸಿದ  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ನೇತೃತ್ವದ ನಡೆದ ಅಹಿಂಸಾತ್ಮಕ ಹೋರಾಟ ವಿಶ್ವದ ಇತಿಹಾಸದಲ್ಲೇ ಮಾದರಿಯಾಗಿದೆ ಎಂದು ಕಂದಾಯ ಸಚಿವರಾದ  ಆರ್ ಅಶೋಕ್ ತಿಳಿಸಿದರು.ನಗರದ...

ಸ್ವಾತಂತ್ರ್ಯೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಎಸ್.ಟಿ.ಸೋಮಶೇಖರ್

0
ಮೈಸೂರು(Mysuru) : ನಗರದಲ್ಲಿಂದು 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಪ್ರಯುಕ್ತ ಬನ್ನಿಮಂಟಪ ಪಂಜಿನ‌ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ರಿಂದ  ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌...

ಸ್ವಾತಂತ್ರ್ಯ ಗಳಿಸುವಲ್ಲಿ ಮಹನೀಯರ ತ್ಯಾಗ ಬಲಿದಾನ ದೊಡ್ಡದು:  ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು(Mysuru): ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಮುಂಭಾಗ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು,  ಸ್ವಾತಂತ್ರ್ಯ ಗಳಿಸುವಲ್ಲಿ ಸಾಕಷ್ಟು ಮಹನೀಯರು ಹಾಗೂ ಹೋರಾಟಗಾರರ...

ಸ್ವಾತಂತ್ರ್ಯ ದಿನಾಚರಣೆ: ಸನ್ನಡತೆ ಆಧಾರದ ಮೇಲೆ ಶಿಕ್ಷಾಬಂದಿಗಳ ಬಿಡುಗಡೆ

0
ಮೈಸೂರು(Mysuru):  75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರದ ಆದೇಶದ ಮೇಲೆ ಸನ್ನಡತೆಯ ಆಧಾರದ ಮೇಲೆ ಅರ್ಹ ಅಲ್ಪಾವಧಿ ಶಿಕ್ಷಾ ಬಂದಿಗಳನ್ನು ವಿಶೇಷ ಮಾಫಿಯೊಂದಿಗೆ ಮೊದಲ ಹಂತದಲ್ಲಿ...

ಸ್ವಾತಂತ್ರ್ಯ ದಿನಾಚರಣೆಯಂದು ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ಭಾರತದ 75ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ನೂತನ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಹೊಸ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸ್ವಚ್ಛತೆ,...

ನಮ್ಮ ದೇಶದಿಂದ ಜಗತ್ತಿಗೆ ಶಾಂತಿಯ ಸಂದೇಶ : ಮೋಹನ್ ಭಾಗವತ್

0
ನಾಗಪುರ(Nagpura): ನಮ್ಮ ದೇಶವು ಜಗತ್ತಿಗೆ ಶಾಂತಿಯ ಸಂದೇಶ ನೀಡುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದರು. ಭಾರತದ 76 ನೇ ಸ್ವಾತಂತ್ರ್ಯ ದಿನಾಚರಣೆಯಂದು ನಾಗಪುರದ ಆರ್‌ಎಸ್‌ಎಸ್‌ ಕೇಂದ್ರ...

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ

0
ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಲಾಯಿತು. ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪ ವಿಭಾಗಾಧಿಕಾರಿ ಡಾ. ಎಂ.ಜಿ ಶಿವಣ್ಣ ಅವರು ನೆರವೇರಿಸಿದರು. ಈ...

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಅರಮನೆ ಆವರಣದಲ್ಲಿ ಮೇಳೈಸಿದ ಸಾಂಸ್ಕೃತಿಕ ವೈಭವ

0
ಮೈಸೂರು(Mysuru): ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆ ಮುಂಭಾಗ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಜನರ ಮೆಚ್ಚುಗೆಗೆ ಪಾತ್ರವಾಯಿತು.ಅರಮನೆ ಮಂಡಳಿ ವತಿಯಿಂದ 75ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮವನ್ನು ಭಾನುವಾರ ಸಂಜೆ 7ರಿಂದ ಮಧ್ಯರಾತ್ರಿ...

ಕೇಂದ್ರ ಲೋಕಸೇವಾ ಆಯೋದಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

0
ಕೇಂದ್ರ ಲೋಕ ಸೇವಾ ಆಯೋಗದಿಂದ  ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯ ನಿರ್ದೇಶಕರು, ಹಿರಿಯ ಶ್ರೇಣಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 37 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ...

ಸ್ವಾತಂತ್ರ್ಯ ದಿನಾಚರಣೆ: ಭಾರತೀಯರಿಗೆ ಶುಭ ಕೋರಿದ ಜೋ ಬೈಡನ್‌

0
ವಾಷಿಂಗ್ಟನ್ (Washington): ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಭ ಹಾರೈಸಿದ್ದಾರೆ. ಅಮೆರಿಕ ಸೇರಿದಂತೆ ಜಗತ್ತಿನ ಪ್ರಮುಖ ನಾಯಕರು ಭಾರತಕ್ಕೆ ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದ್ದಾರೆ. ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು...

EDITOR PICKS