Saval
ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ದೃಢ
ನವದೆಹಲಿ(New Delhi): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೆ ಕೊರೊನಾ ಸೋಂಕು ತಗುಲಿದೆ.
ಜ್ವರದಿಂದ ಬಳಲುತ್ತಿದ್ದ ಅವರಿಗೆ ಪರೀಕ್ಷೆ ಮಾಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಇದರಿಂದ ಅವರು ಮನೆಯಲ್ಲಿಯೇ ಐಸೋಲೇಟ್ ಆಗಿದ್ದಾರೆ ಎಂದು...
ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ: ಅಧಿಸೂಚನೆ ಹೊರಡಿಸಿದ ಪಂಜಾಬ್ ಸರ್ಕಾರ
ಚಂಡೀಗಢ(Chandighad): ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ ನೀಡುವ ಮಸೂದೆಗೆ ಪಂಜಾಬ್ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.
ಈ ಕುರಿತು ಶನಿವಾರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಪಂಜಾಬ್ ಶಾಸಕರ (ಪಿಂಚಣಿ ಮತ್ತು ವೈದ್ಯಕೀಯ ಸೌಲಭ್ಯಗಳ ನಿಯಂತ್ರಣ)...
ನಾಗರಹಾವಿನಿಂದ ಮಗನ ರಕ್ಷಿಸಿದ ತಾಯಿ
ಮಂಡ್ಯ(Mandya): ನಾಗರಹಾವಿನಿಂದ ಮಗನನ್ನು ತಾಯಿಯೊಬ್ಬಳು ಕಾಪಾಡಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ವೈರಲ್ ಆಗಿದೆ.
ಮದ್ದೂರಿನ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಸದ್ಯ ಇವರು ಪಟ್ಟಣದ ಕೆಮ್ಮಣ್ಣನಾಲೆ ಸರ್ಕಲ್ ಸಮೀಪ ವಾಸವಾಗಿದ್ದಾರೆ.
ವೈದ್ಯ ವಿಷ್ಣುಪ್ರಸಾದ್ ಪುತ್ರ...
19 ಕೆರೆಗಳಲ್ಲೂ ಅಮೃತ ಮಹೋತ್ಸವ ಆಚರಣೆ
ಮೈಸೂರು(Mysuru): ರಾಜ್ಯದ ಜಿಲ್ಲಾ ಪಂಚಾಯಿತಿಗಳಿಗೆ ಸರ್ಕಾರ ನೀಡಿದ್ದ ಗುರಿ ಅನ್ವಯ ಮೈಸೂರು ಜಿಲ್ಲಾ ಪಂಚಾಯಿತಿಯಿಂದ ವಿಶೇಷವಾಗಿ 19 ಕೆರೆಗಳ ಸ್ಥಳದಲ್ಲಿಯೂ ಅಮೃತ ಮಹೋತ್ಸವ ದ ಅಂಗವಾಗಿ ರಾಷ್ಟ್ರ ಧ್ವಜ ಹಾರಿಸುವ ಕಾರ್ಯಕ್ರಮ ಆಯೋಜಿಸಿದೆ.
ಭಾರತ...
ಆರ್.ಟಿ.ನಗರ ರಿಂಗ್ ರಸ್ತೆ ಜಂಕ್ಷನ್ ನಲ್ಲಿಅಪಘಾತ
ಮೈಸೂರು(Mysuru): ಎರಡು ಇನ್ನೋವಾ ಕಾರುಗಳ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಆರ್.ಟಿ.ನಗರ ರಿಂಗ್ ರೋಡ್ ಬಳಿ ನಡೆದಿದೆ.
ಇತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಆರ್.ಟಿ.ನಗರ ರಿಂಗ್ ರಸ್ತೆ ಜಂಕ್ಷನ್ ಅಪಘಾತದ ಹಾಟ್ ಸ್ಪಾಟ್...
ಪ್ರಿಯಾಂಕ್ ಖರ್ಗೆಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ: ಬಿಜೆಪಿ
ಬೆಂಗಳೂರು(Bengaluru): ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ‘ತಮ್ಮ ಮನೆಯ ಹೆಂಚು ತೂತು’ ಎಂಬುದೇ ಗೊತ್ತಿಲ್ಲ ಎಂದು ಬಿಜೆಪಿ ಟ್ವಿಟ್ಟರ್ ನಲ್ಲಿ ತೀವ್ರ ವಾಗ್ದಾಳಿ ನಡೆಸಿದೆ.
ಬಿಜೆಪಿ...
ಅಪಘಾತದಲ್ಲಿ ಪೋಷಕರು ಮೃತಪಟ್ಟರೆ, ವಿವಾಹಿತ ಪುತ್ರಿಗೂ ಪರಿಹಾರ: ಹೈಕೋರ್ಟ್
ಬೆಂಗಳೂರು(Bengaluru): ರಸ್ತೆ ಅಪಘಾತದಲ್ಲಿ ಪೋಷಕರು ಮೃತಪಟ್ಟರೆ ಅಂತಹ ಸಂದರ್ಭಗಳಲ್ಲಿ ಮೋಟಾರು ವಾಹನ ಕಾಯ್ದೆಯಡಿ ಪುತ್ರಿಗೂ ಪರಿಹಾರ ಕೇಳುವ ಹಕ್ಕಿದೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಪರಿಹಾರದ ವಿಷಯದಲ್ಲಿ ಪುತ್ರ ಅಥವಾ ಪುತ್ರಿ ಎಂದು...
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಮನೆಗಳಲ್ಲಿ ತಿರಂಗಾ ಹಾರಿಸಿದ ಸಚಿವರು
ಬೆಂಗಳೂರು(Bengaluru): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ರಾಜ್ಯದ ಸಚಿವರು ಶಾಸಕರು ತಮ್ಮ ಮನೆಗಳಲ್ಲಿ ತಿರಂಗಾ ಹಾರಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ಮಾಡಿದರು. ಕಂದಾಯ...
ಮೈಸೂರು: ನಗರ ಪೊಲೀಸರಿಂದ ಸಂಕಲ್ಪ ನಡಿಗೆ
ಮೈಸೂರು(Mysuru): 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರ ಪೊಲೀಸ್ ವತಿಯಿಂದ ಸಂಕಲ್ಪ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇಂದು ಪಂಜಿನ ಕವಾಯಿತು ಮೈದಾನದಿಂದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಸಂಕಲ್ಪ ನಡಿಗೆ ಸಾಗಿತು.
ನಡಿಗೆಯಲ್ಲಿ...
ಕಾರಾಗೃಹದ ಕೈದಿಗೆ ಚಿಕನ್ ಪೀಸ್ ನಲ್ಲಿ ಗಾಂಜಾ ಪೂರೈಕೆ ಮಾಡುತ್ತಿದ್ದ ವ್ಯಕ್ತಿಯ ಬಂಧನ
ವಿಜಯಪುರ(Vijayapura): ದರ್ಗಾ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗೆ ಚಿಕನ್ ಪೀಸ್‌ನಲ್ಲಿ ಗಾಂಜಾ ಅಡಗಿಸಿಟ್ಟು ಪೂರೈಕೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೈಲಿನಲ್ಲಿರುವ ಕೈದಿಗೆ ನೀಡಲು ತೆಗೆದುಕೊಂಡು ಹೋಗಿದ್ದ ಊಟವನ್ನು ಪರಿಶೀಲಿಸುವಾಗ ಚಿಕನ್ ಪೀಸ್ ಒಳಗೆ...



















