Saval
ಮೈಸೂರು ರಾಜಮನೆತನಕ್ಕೆ ಪರಿಹಾರ ನೀಡದ್ದಕ್ಕೆ ಸರ್ಕಾರಿ ಕಟ್ಟಡ ವಶ
ಬೆಂಗಳೂರು(Bengauru): ಮೈಸೂರು ರಾಜಮನೆತನಕ್ಕೆ ಪರಿಹಾರ ನೀಡದ ಕಾರಣಕ್ಕಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕಟ್ಟಡ ಹಾಗೂ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.ಸರ್ಕಾರದ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ್ ಸ್ವತ್ತನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ...
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ದೇಶಾದ್ಯಂತ ವಿವಿಧ ವಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯಾ ಪೋಸ್ಟ್ ವಿವಿಧ ಅಧಿಸೂಚನೆಗಳನ್ನು ಬಿಡುಗಡೆ ಮಾಡುತ್ತಿದೆ ಎಂದು ತಿಳಿದಿದೆ.
ಈಗಾಗಲೇ ದೇಶಾದ್ಯಂತ ಅಂಚೆ ಕಚೇರಿಯಲ್ಲಿ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು...
ನಗ್ನ ಫೋಟೋ ಹಂಚಿಕೊಂಡ ವಿವಾದ: ಆ.22 ರಂದು ನಟ ರಣವೀರ್ ಸಿಂಗ್ ವಿಚಾರಣೆ
ಮುಂಬೈ (Mumbai): ಸಾಮಾಜಿಕ ಮಾಧ್ಯಮದಲ್ಲಿ ನಗ್ನ ಫೋಟೋಗಳನ್ನು ಹಂಚಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.22 ರಂದು ವಿಚಾರಣೆಗೆ ಹಾಜರಾಗುವಂತೆ ನಟ ರಣವೀರ್ ಸಿಂಗ್ ಗೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದಾರೆ.
ಮಂಬೈ ಮೂಲದ ಸರ್ಕಾರೇತರ ಸಂಸ್ಥೆಯೊಂದು...
ವಿಘ್ನಸಂತೋಷಿಗೆ ಮೊಸರಲ್ಲಿ ಕಲ್ಲು ಹುಡುಕುವ ಚಟ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
ಬೆಂಗಳೂರು (Bengaluru): ವಿಘ್ನಸಂತೋಷಿಗೆ ಮೊಸರಲ್ಲಿ ಕಲ್ಲು ಹುಡುಕುವ ಚಟ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ.
ತ್ರಿವರ್ಣ ಧ್ವಜ ಕುರಿತು ಆರ್‌ಎಸ್‌ಎಸ್ ನಾಯಕರ ಹೇಳಿಕೆಗಳನ್ನು ಹಂಚಿಕೊಂಡಿದ್ದ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್...
ವಿಮರ್ಶಕ ಪ್ರೊ.ಎಂ.ಎಚ್. ಕೃಷ್ಣಯ್ಯ ನಿಧನ
ಬೆಂಗಳೂರು (Bengaluru): ವಿಮರ್ಶಕ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ.ಎಂ.ಎಚ್. ಕೃಷ್ಣಯ್ಯ (85) ಅವರು ಇಂದು ನಿಧನರಾಗಿದ್ದಾರೆ.
ಗಾಯತ್ರಿನಗರದ ಹರಿಶ್ಚಂದ್ರ ಘಾಟ್‌ನಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು...
ಅರ್ಥಪೂರ್ಣವಾಗಿ ಡಿ.ದೇವರಾಜ ಅರಸು ಅವರ ಜನ್ಮದಿನ ಆಚರಣೆ: ಡಾ.ಬಗಾದಿ ಗೌತಮ್
ಮೈಸೂರು (Mysuru): ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 20 ರಿಂದ ಆಗಸ್ಟ್ 22 ರವರೆಗೆ 3 ದಿನಗಳ ಕಾಲ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು...
75ನೇ ಸ್ವಾತಂತ್ರ್ಯೋತ್ಸವ: ಲೆಜೆಂಡ್ಸ್ ಲೀಗ್ ಕ್ರಿಕೆಟ್ ವಿಶೇಷ ಪಂದ್ಯ ಆಯೋಜನೆ
ಬೆಂಗಳೂರು (Bengaluru): 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಸಲುವಾಗಿ ಲೆಜೆಂಡ್ಸ್ ಲೀಗ್ ಕ್ರಿಕೆಟ್ ವಿಶೇಷ ಪಂದ್ಯ ಆಯೋಜನೆಗೆ ಮುಂದಾಗಿದೆ.
ಸೆಪ್ಟೆಂಬರ್ 16ರಂದು ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯ ಎರಡನೇ ಆವೃತ್ತಿ ಶುರುವಾಗಲಿದ್ದು, ಬಿಸಿಸಿಐ ಅಧ್ಯಕ್ಷ ಹಾಗೂ...
ಸೌಲಭ್ಯಗಳನ್ನು ಪಡೆಯಲು ಸಮುದಾಯಗಳು ಒಗ್ಗಟ್ಟಿನಿಂದ ಇರಬೇಕು: ಶಾಸಕ ಎಲ್.ನಾಗೇಂದ್ರ
ಮೈಸೂರು (Mysuru): ಸೌಲಭ್ಯಗಳನ್ನು ಪಡೆಯಲು ಸಮುದಾಯಗಳು ಒಗ್ಗಟ್ಟಿನಿಂದ ಇರಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್. ನಾಗೇಂದ್ರ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ನುಲಿಯ ಚಂದಯ್ಯ ಜಯಂತೋತ್ಸವ...
ಮತ್ತೊಮ್ಮೆ ತೆರೆ ಮೇಲೆ ʻಬೆಳ್ಳಿ ಕಾಲುಂಗುರʼಸಿನಿಮಾ
ಬೆಂಗಳೂರು (Bengaluru): ಕನ್ನಡ ಚಿತ್ರರಂಗದ ಅತ್ಯುತ್ತಮ ಸಿನಿಮಾಗಳಲ್ಲಿ, ಎಲ್ಲರ ನೆಚ್ಚಿನ ಸಿನಿಮಾದಲ್ಲಿ ಬೆಳ್ಳಿ ಕಾಲುಂಗುರವು ಒಂದು. ಸಿನಿಮಾ ಅಷ್ಟರ ಮಟ್ಟಿಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.
ಇದೀಗ 30 ವರ್ಷಗಳ ಬಳಿಕ ಬೆಳ್ಳಿ ತೆರೆ ಮೇಲೆ...
151 ಪೊಲೀಸ್ ಸಿಬ್ಬಂದಿಗೆ ಕೇಂದ್ರ ಗೃಹ ಸಚಿವರ ಪದಕ
ನವದೆಹಲಿ (New Delhi): ದೇಶದ ವಿವಿಧ ರಾಜ್ಯಗಳ 151 ಪೊಲೀಸ್ ಸಿಬ್ಬಂದಿಗೆ ಕೇಂದ್ರ ಗೃಹ ಸಚಿವರ ಪದಕ ಘೋಷಣೆ ಮಾಡಲಾಗಿದೆ. 2022 ರಲ್ಲಿ ಅತ್ಯುತ್ತಮ ತನಿಖೆ ನಿರ್ವಹಿಸಿದವರನ್ನು ಗುರುತಿಸಿ ಪದಕ ನೀಡಲಾಗುತ್ತಿದೆ.
ಪ್ರಶಸ್ತಿ ಪಡೆದವರಲ್ಲಿ...





















