ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38459 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬೆಂಗಳೂರು, ಚೆನೈ ಹೈವೇಯಲ್ಲಿ ಕಾರು, ಲಾರಿ ನಡುವೆ ಸರಣಿ ಅಪಘಾತ

0
ಆನೇಕಲ್ : ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು – ಚೆನೈ ಹೈವೇಯಲ್ಲಿ ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಸಂಪೂರ್ಣವಾಗಿ ಕಾರುಗಳು ನಜ್ಜುಗುಜ್ಜಾಗಿವೆ....

ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್‌ ನಟ ರಣವೀರ್‌ ಸಿಂಗ್‌

0
ತುಳುನಾಡಿನ ದೈವಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಅಪಮಾನ ಮಾಡಿದ್ದಾರೆ. ರಿಷಬ್‌ ಶೆಟ್ಟಿ ನಟನೆಯನ್ನು ಹೊಗಳಲು ಮುಂದಾಗಿ ಬಾಲಿವುಡ್‌ ನಟ ಯಡವಟ್ಟು ಮಾಡಿಕೊಂಡಿದ್ದಾರೆ. ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಹೇಳಿ...

ಕೆಕೆಆರ್ ಬಿಡುಗಡೆ ಮಾಡಿದ ಬೆನ್ನಲ್ಲೇ ರಸೆಲ್ ಐಪಿಎಲ್‌ಗೆ ಗುಡ್‌ಬೈ

0
ಮುಂಬೈ : ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ದಂತಕಥೆ ಮತ್ತು ಎರಡು ಬಾರಿ ಐಪಿಎಲ್ ವಿಜೇತ ಆಂಡ್ರೆ ರಸೆಲ್ ಐಪಿಎಲ್‌ಗೆ ಗುಡ್‌ಬೈ ಹೇಳಿದ್ದಾರೆ. ಮುಂಬರುವ ಐಪಿಎಲ್ 2026 ರ ಋತುವಿನಲ್ಲಿ ಮೂರು ಬಾರಿ...

ದತ್ತ ಜಯಂತಿ ಫ್ಲೆಕ್ಸ್‌ಗೆ ಬ್ಲೇಡ್ – ಪ್ರಕರಣ ದಾಖಲು

0
ಚಿಕ್ಕಮಗಳೂರು : ದತ್ತ ಜಯಂತಿ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಬ್ಲೇಡ್‍ನಿಂದ ಕತ್ತರಿಸಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಐಜಿ ರಸ್ತೆಯ ಉರ್ದು ಶಾಲೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಫ್ಲೆಕ್ಸ್...

ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಒತ್ತಡ – ಜಮಾಯತ್ ಮುಖ್ಯಸ್ಥ ಮದನಿ ವಿವಾದ

0
ಭೋಪಾಲ್‌ : ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಜಮಾಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ವಿವಾದಿತ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಜಮಾಯತ್ ಉಲಮಾ-ಇ-ಹಿಂದ್ ಸಂಘಟನೆಯ...

ಮಂಡ್ಯದಲ್ಲಿ ಹಳೇ ದ್ವೇಷಕ್ಕೆ ರೌಡಿಶೀಟರ್ ಬರ್ಬರ ಹತ್ಯೆ..!

0
ಮಂಡ್ಯ : ಹಳೆಯ ದ್ವೇಷಕ್ಕೆ ನಡುರಾತ್ರಿಯಲ್ಲಿ ರೌಡಿಶೀಟರ್‌ನನ್ನು ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ನಡೆದಿದೆ. ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಮಹೇಶ್...

ಸಾಮೂಹಿಕ ವಿವಾಹ ವೇದಿಕೆಯಲ್ಲೇ ಮಧ್ಯಪ್ರದೇಶ ಸಿಎಂ ಪುತ್ರನ ಮದುವೆ

0
ಭೋಪಾಲ್ : ಮಧ್ಯಪ್ರದೇಶ ಸಿಎಂ ಮೋಹನ್‌ ಯಾದವ್‌ ಅವರ ಪುತ್ರ ಸಾಮೂಹಿಕ ವಿವಾಹ ಸಮಾರಂಭದಲ್ಲೇ ತಾನೂ ಮದುವೆಯಾಗಿ ಸರಳತೆ ಮೆರೆಯಲು ಸಜ್ಜಾಗಿದ್ದಾರೆ. ಉದ್ಯಮಿಗಳು, ರಾಜಕಾರಣಿಗಳ ಮಕ್ಕಳ ಮದುವೆಯೆಂದರೆ ಅದ್ಧೂರಿ, ಆಡಂಬರದಿಂದ ಕೂಡಿರುತ್ತೆ ಎಂಬ...

ಭಾರತದತ್ತ ವಿನಾಶಕಾರಿ ದಿತ್ವಾ ಚಂಡಮಾರುತ – ಭಾರಿ ಮಳೆ ಸಾಧ್ಯತೆ..!

0
ನವದೆಹಲಿ : ಶ್ರೀಲಂಕಾದಲ್ಲಿ ಭಾರಿ ವಿನಾಶವನ್ನುಂಟು ಮಾಡಿ 159 ಜನರನ್ನು ಬಲಿ ಪಡೆದ ದಿತ್ವಾ ಚಂಡಮಾರುತವು ಈಗ ಭಾರತದತ್ತ ವೇಗವಾಗಿ ನುಗ್ಗಿ ಬರುತ್ತಿದೆ. ಇಂದು ಯಾವುದೇ ಸಮಯದಲ್ಲಿ ಚಂಡಮಾರುತವು ಉತ್ತರ ತಮಿಳುನಾಡು, ಪುದುಚೇರಿ...

ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ – ಯುವತಿ ಆತ್ಮಹತ್ಯೆ

0
ಹಾಸನ/ಬೆಂಗಳೂರು : ನಟಿ ಆಶಿಕಾ ರಂಗನಾಥ್‌ ಅವರ ಸಂಬಂಧಿ ಯುವತಿ ಡ್ರಗ್‌ ಅಡಿಕ್ಟ್‌ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಹಾಸನ ಮೂಲದ ಯುವತಿ ಅಚಲ...

ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ

0
ನವದೆಹಲಿ : ಸಂಸತ್ ಚಳಿಗಾಲದ ಅಧಿವೇಶನದ ಡಿಸೆಂಬರ್ 1ರಿಂದ ಆರಂಭವಾಗಲಿದ್ದು, ಅದಕ್ಕೂ ಮುನ್ನ ಕೇಂದ್ರ ಸರ್ವಪಕ್ಷ ಸಭೆ ನಡೆಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ದೆಹಲಿ ಸ್ಫೋಟ ಮತ್ತು ಉಭಯ ಸದನಗಳಲ್ಲಿ...

EDITOR PICKS