ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40646 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಒಂದು ದಿನದ ಪ್ರವಾಸದಲ್ಲಿ ಕೂರ್ಗ್‌ನಲ್ಲಿ ಇಷ್ಟೆಲ್ಲಾ ತಾಣಗಳನ್ನು ನೋಡಬಹುದು

0
ಕರ್ನಾಟಕದ ಅತ್ಯಂತ ಸುಂದರವಾದ ಗಿರಿಧಾಮಗಳಲ್ಲಿ ಕೊಡಗು ಕೂಡ ಒಂದಾಗಿದೆ. ಇದು ತನ್ನದೇ ಆದ ರಮಣೀಯ ವಾತಾವರಣ ಮತ್ತು ಗ್ರಾಮಕ್ಕೆ ಹೆಸರುವಾಸಿಯಾಗಿದೆ. ಕೊಡಗಿನಲ್ಲಿ ಮುಖ್ಯವಾಗಿ ಮಡಿಕೇರಿ ಮತ್ತು ಕುಶಾಲ್‌ ನಗರ ಜನಪ್ರಿಯವಾದ ಪ್ರವಾಸಿ ಪಟ್ಟಣಗಳಾಗಿವೆ. ನೀವು...

ರಾಜ್ಯದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯದ ಪದಕ

0
ಬೆಂಗಳೂರು: ರಾಜ್ಯದ ಆರು ಮಂದಿ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯದ 2022ನೇ ಸಾಲಿನ ಪದಕ ಲಭಿಸಿದೆ. ಲೋಕಾಯುಕ್ತ ಎಸ್ಪಿ ಕೆ. ಲಕ್ಷ್ಮಿ ಗಣೇಶ್, ಹೆಸ್ಕಾಂ ಎಸ್ಪಿ ಶಂಕರ್ ಕೆ. ಮರಿಹಾಳ, ಸಿಂಧನೂರು ಉಪವಿಭಾಗದ...

ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತ ಬಳಸಿ: ಹೆಚ್.ವಿಶ್ವನಾಥ್

0
ಮೈಸೂರು(Mysuru): ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನು ಬಳಸಬೇಕು. ಕೋರ್ಟ್ ತೀರ್ಪನ್ನು  ಸರ್ಕಾರ ಸರಿಯಾಗಿ ಪಾಲಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ನೀಡಿದ ತೀರ್ಪಿನ ಕುರಿತು  ಮಾಧ್ಯಮಗಳಿಗೆ...

ಹೆಡತಲೆ ಶ್ರೀಲಕ್ಷ್ಮೀಕಾಂತಸ್ವಾಮಿ ದೇವಾಲಯ

0
ಶ್ರೀಕಂಠನ ನೆಲೆವೀಡು ನಂಜನಗೂಡಿಗೆ ಸಮೀಪದಲ್ಲೇ ಇರುವ ಮತ್ತೊಂದು ಪುಣ್ಯಕ್ಷೇತ್ರ ಹೆಡತಲೆ. ನಂಜನಗೂಡಿನಿಂದ ಚಾಮರಾಜನಗರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಸಾಗಿದರೆ ಹತ್ತನೆ ಮೈಲಿಗಲ್ಲಿನ ಬಳಿ ತಿರುಗಿದರೆ ಎರಡು ಕಿಲೋ ಮೀಟರು ದೂರದಲ್ಲಿ ಸಿಗುವುದೇ ಹೆಡತಲೆ. ಈ...

ಮೂರು ಪಕ್ಷಗಳಲ್ಲೂ ಭ್ರಷ್ಟಚಾರಿಗಳಿದ್ದಾರೆ: ನ್ಯಾ. ಸಂತೋಷ್ ಹೆಗ್ಡೆ

0
ಮೈಸೂರು(Mysuru): ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದಾರೆ. ಮೂರು ಪಕ್ಷದವರು ಲೋಕಾಯುಕ್ತಕ್ಕೆ ವಿರೋಧಿಯಾಗಿದ್ದಾರೆ. ಚುನಾವಣೆಯ ಕಾರಣದಿಂದ ಗಿಮಿಕ್ ಮಾಡ್ತಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದರು. ನಗರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂತೋಷ್ ಹೆಗ್ಡೆ, ಭ್ರಷ್ಟರಿಗೆ...

ಕಬ್ಬಿನ ಎಫ್ ಆರ್’ಪಿ ದರ ವಿರೋಧಿಸಿ ರೈತ ಸಂಘದಿಂದ ರಸ್ತೆ ಹೆದ್ದಾರಿ ತಡೆ ಚಳವಳಿ

0
ಮೈಸೂರು(Mysuru): ಕಬ್ಬಿನ ಎಫ್ ಆರ್ ಪಿ ದರ ವಿರೋಧಿಸಿ  ಪುನರ್ ಪರಿಶೀಲನೆಗಾಗಿ,  ವಿದ್ಯುತ್ ಕಾಯ್ದೆ ಖಾಸಗೀಕರಣ ಮಾಡಿರುವುದನ್ನು  ವಿರೋಧಿಸಿ ನಗರದ ಕೊಲಂಬಿಯಾ ಆಸ್ಪತ್ರೆ  ವೃತ್ತದಲ್ಲಿ ರಸ್ತೆ ಹೆದ್ದಾರಿ  ತಡೆ ಚಳವಳಿ ನಡೆಸಲಾಯಿತು. ಇಂದು ರಾಜ್ಯ...

ಬೈಕ್, ಆಟೋಗೆ ಅಪ್ಪಳಿಸಿದ ಕಾರು: ಆರು ಮಂದಿ ದುರ್ಮರಣ

0
ಗುಜರಾತ್‌(Gujarath): ಅತಿ ವೇಗವಾಗಿ ಚಲಿಸಿದ ಎಸ್‌ಯುವಿಯೊಂದು ಆಟೋ ರಿಕ್ಷಾ ಮತ್ತು ಮೋಟಾರ್‌ ಬೈಕ್‌ಗೆ ಅಪ್ಪಳಿಸಿದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಆನಂದ್ ಜಿಲ್ಲೆಯಲ್ಲಿ ಗುರುವಾರ ಸಂಜೆ ನಡೆದಿದೆ. ಕಾಂಗ್ರೆಸ್...

ಮದ್ದುಗುಂಡುಗಳ ಕಳ್ಳ ಸಾಗಣೆ ಆರೋಪ: 6 ಮಂದಿ ಬಂಧನ

0
ನವದೆಹಲಿ(New Delhi): ದೆಹಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿದೆ. ಬಂಧಿತರ ವಶದಿಂದ 2,000 ಜೀವಂತ ಕಾಟ್ರಿಡ್ಜ್‌ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು...

ರಾಜ್ಯದಲ್ಲಿ ಲೋಕಾಯುಕ್ತವೇ ಇದ್ದಿದ್ದರೆ  ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು: ಬಿಜೆಪಿ ವಾಗ್ದಾಳಿ

0
ಬೆಂಗಳೂರು(Bengaluru): ಸಿದ್ದರಾಮಯ್ಯನವರೇ, ಸ್ವತಂತ್ರ ತನಿಖಾ ಸಂಸ್ಥೆಯಾದ ಎಸಿಬಿ ದೇಶದ ಅನೇಕ ರಾಜ್ಯಗಳಲ್ಲೂ ಇದ್ದಿರಬಹುದು. ಆದರೆ, ರಾಜ್ಯದಲ್ಲೂ ಸ್ಥಾಪಿಸಿದ್ದು ಮಾತ್ರ ನಿಮ್ಮ (ಸಿದ್ದರಾಮಯ್ಯ) ಮೇಲಿನ ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿಹಾಕಲು. ಒಂದು ವೇಳೆ ಲೋಕಾಯುಕ್ತವೇ ಇದ್ದಿದ್ದರೆ...

ನಮ್ಮ ಭಾಷೆ, ನಮ್ಮ ಸಂಸ್ಕಾರ ತೀರ್ಮಾನ ಮಾಡುತ್ತದೆ: ಸಾ.ರಾ.ಮಹೇಶ್

0
ಮೈಸೂರು(Mysuru):  ನಮ್ಮ ಭಾಷೆ ನಮ್ಮ ಸಂಸ್ಕಾರ ತೀರ್ಮಾನ ಮಾಡುತ್ತದೆ. ಈ ಹಿಂದೆ ಬಿಜೆಪಿ ಹೀಗೆ ಇರಲಿಲ್ಲ. ಬಿಜೆಪಿ ನಾಯಕರಿಗೆ ಮನವಿ ಮಾಡ್ತೀನಿ ಹೀಗೆ ಮಾತನಾಡುವವರಿಗೆ ಸಂಸ್ಕಾರ ಕಲಿಸಿ ಎಂದು ಶಾಸಕ ಸಾ.ರಾ.ಮಹೇಶ್ ತಿಳಿಸಿದರು. ಹೆಚ್.ಡಿ...

EDITOR PICKS