Saval
ಮೈಸೂರು: ಕಾಡಾನೆ ದಾಳಿಗೆ ರೈತ ಬಲಿ
ಮೈಸೂರು(Mysuru): ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಸರಗೂರು ತಾಲ್ಲೂಕಿನ ಎತ್ತಿಗೆ ಗ್ರಾಮದಲ್ಲಿ ನಡೆದಿದೆ.
ಕೇರಳ ಮೂಲದ ಬಾಲನ್ (51) ಮೃತಪಟ್ಟ ರೈತ.
ಜಮೀನು ಗುತ್ತಿಗೆಗೆ ಪಡೆದು ಶುಂಠಿ ಬೆಳೆದಿದ್ದ ಬಾಲನ್, ಬೆಳಗಿನ ಜಾವ...
ಶಿವಮೊಗ್ಗ ಸುಬ್ಬಣ್ಣ ನಿಧನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್.ಡಿ.ಕೆ ಸೇರಿದಂತೆ ಹಲವರಿಂದ ಸಂತಾಪ
ಬೆಂಗಳೂರು: ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕರಾಗಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕನ್ನಡ ಭಾವಗೀತೆಗಳಿಗೆ ಜೀವತುಂಬಿದ, ಕನ್ನಡದ...
ಲೋಕಾಯುಕ್ತ ಸಂಸ್ಥೆಯಿಂದಲೇ ಎಲ್ಲವೂ ಶುದ್ದಿಯಾಗಬಹುದೆಂಬ ನಂಬಿಕೆ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ಎಸಿಬಿ ರದ್ದು ಮಾಡಿದಾಕ್ಷಣ ಲೋಕಾಯುಕ್ತ ಸಂಸ್ಥೆಯಿಂದಲೇ ಎಲ್ಲವೂ ಶುದ್ಧಿಯಾಗಬಹುದೆಂದು ನಾನು ಭಾವಿಸಿಲ್ಲ. ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು,...
ನರ್ಸರಿ ಮಗುವಿಗೆ ಅಪಮಾನ: ಶಿಕ್ಷಕಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಬೆಂಗಳೂರಿನ ಖಾಸಗಿ ಶಾಲೆಯ ನರ್ಸರಿಯಲ್ಲಿ ಕಲಿಯುತ್ತಿದ್ದ ಐದು ವರ್ಷದ ಹೆಣ್ಣು ಮಗುವನ್ನು ಅಪಮಾನಗೊಳಿಸಿದ್ದ ಶಿಕ್ಷಕಿಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಮಾಡಲು ಕರ್ನಾಟಕ ಹೈಕೋರ್ಟ್ ಈಚೆಗೆ ನಿರಾಕರಿಸಿದೆ.
ಸಂತ್ರಸ್ತ ಮಗುವಿನ ತಾಯಿ 2017ರಲ್ಲಿ ಹಲಸೂರು...
ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ
ಬೆಂಗಳೂರು(Bengaluru): ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಇತರ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕರಾಗಿದ್ದ, ತಮ್ಮ ಮೋಹಕ ಕಂಠದಿಂದ...
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇದೀಗ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಕೆಮಿಕಲ್, ಲ್ಯಾಬೋರೇಟರಿ, ಮೆಕ್ಯಾನಿಕಲ್, ಟೆಲಿಕಾಂ, ಇಲೆಕ್ಟ್ರಿಕಲ್, ಫೈಯರ್ ಮತ್ತು ಸೇಫ್ಟಿ,...
ಅಫ್ಗಾನ್ ಧರ್ಮಗುರು ರಹೀಮುಲ್ಲಾ ಹಕ್ಕಾನಿ ಹತ್ಯೆ
ಇಸ್ಲಾಮಾಬಾದ್ (Islamabad): ಬಾಂಬ್ ದಾಳಿ ನಡೆಸಿ ತಾಲಿಬಾನ್‌ನ ಪ್ರಮುಖ ಧರ್ಮಗುರು ರಹೀಮುಲ್ಲಾ ಹಕ್ಕಾನಿ ಅವರನ್ನು ಹತ್ಯೆಗೈಯಲಾಗಿದೆ.
ಶತ್ರು ಪಡೆಯವರು ಬಾಂಬ್ ದಾಳಿ ನಡೆಸಿ ಹಕ್ಕಾನಿ ಅವರನ್ನು ಧಾರ್ಮಿಕ ಕೇಂದ್ರದಲ್ಲೇ ಹತ್ಯೆ ಮಾಡಿದ್ದಾರೆ. ಇಸ್ಲಾಮಿಕ್ ಸ್ಟೇಟ್(ಐಎಸ್)...
ರಾಜ್ಯದ ಇಂದಿನ ಹವಾಮಾನ ವರದಿ
ರಾಜ್ಯದಲ್ಲಿ ಕೊಂಚ ಮಳೆ ತಗ್ಗಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆಯಾಗುತ್ತಿದ್ದು, ಹಲವೆಡೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು. ಪ್ರವಾಹ, ನೆರೆ ಭೀತಿ...
ದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,165 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ 5,171 ರೂಪಾಯಿ...
ಇಂದಿನ ರಾಶಿ ಭವಿಷ್ಯ
ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಇಂದು ನಿಮಗೆ ಶುಭ ದಿನವಾಗಿದ್ದು, ಕೌಟುಂಬಿಕ ಜೀವನವು ತೃಪ್ತಿಕರವಾಗಿರುತ್ತದೆ ಮತ್ತು ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಿದರೆ ಮನಸ್ಸು ಸಂತೋಷದಿಂದ...





















