Saval
ಮಧುಮೇಹ ನಿಯಂತ್ರಿಸುವ ಯೋಗಾಸನಗಳು
ಯೋಗಾಸನಗಳು ಮಧುಮೇಹವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯ ಮಾಡುತ್ತವೆ. ಯಾವ ಯೋಗಾಸನಗಳು ಮಧುಮೇಹ ನಿಯಂತ್ರಿಸಲು ಸಹಕಾರಿ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ
ಬದ್ಧಕೋನಾಸನ
ಈ ಭಂಗಿಯು ನಿಮ್ಮ ನರಮಂಡಲದ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು...
ರಾಜ್ಯದಲ್ಲಿ 1691 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1691 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,26,085ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಆರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ...
ಶ್ರೀ ಲಕ್ಷ್ಮೀ ಗಾಯತ್ರೀಮಂತ್ರ ಸ್ತುತಿಃ
ಶ್ರೀಲಕ್ಷ್ಮೀಃ ಕಲ್ಯಾಣೀ ಕಮಲಾ ಕಮಲಾಲಯಾ ಪತ್ಮಾ |ಮಾಮಕಚೇತಸ್ಸದ್ಮನಿ ಹೃತಪದ್ಮೇ ವಸತು ವಿಷ್ಣುನಾ ಸಾಕಂ || 1 ||
ತತ್ಸದೋಂ ಶ್ರೀಮಿತಿ ಪದೈಶ್ಚತುರ್ಭಿಶ್ಚತುರಾಗಮೈಃ |ಚತುರ್ಮುಖಸ್ತುತಾ ಮಹ್ಯಮಿಂದಿರೇಷ್ಟಂ ಪ್ರಯಚ್ಛತು || 2 ||
ಸಚ್ಚಿತ್ಸುಖಾ ತ್ರಯೀಮೂತ್ತಿಸ್ಸರ್ವಪುಣ್ಯಫಲಾತ್ಮಿಕಾ |ಸರ್ವೇಶಮಹಿಷೀ ಮಹ್ಯಮಿಂದಿರೇಷ್ಟಂ...
ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ನೋಡಲು ಬರುವವರಿಗೆ ಮೆಟ್ರೋದಿಂದ ವಿಶೇಷ ಟಿಕೆಟ್ ಬಿಡುಗಡೆ
ಬೆಂಗಳೂರು (Bengaluru): 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಲಾಲ್ ಬಾಗ್ ನಲ್ಲಿ ಫಲಪುಪ್ಪ ಪ್ರದರ್ಶನ ಆಯೋಜಿಸಲಾಗಿದೆ. ಫಲಪುಪ್ಪ ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ನಮ್ಮ ಮೆಟ್ರೋ ವಿಶೇಷ ಟಿಕೆಟ್ ಬಿಡುಗಡೆ ಮಾಡಿದೆ.
ಲಾಲ್ ಬಾಗ್...
ನಾಲ್ಕು ತಿಂಗಳಲ್ಲಿ ಕೆಆರ್ ಎಸ್ ಅಮೃತ ಮಹೋತ್ಸವ ಆಚರಣೆ: ಸಿಎಂ ಬೊಮ್ಮಾಯಿ
ಮಂಡ್ಯ (Mandya): ಕೃಷ್ಣರಾಜಸಾಗರ ಜಲಾಶಯದ (ಕೆಆರ್‌ಎಸ್) ಅಮೃತ ಮಹೋತ್ಸವವನ್ನು 4 ತಿಂಗಳಲ್ಲಿ ಆಚರಿಸಲಾಗುವುದು. ಅಮೃತ ಮಹೋತ್ಸವ ಕಾರ್ಯಕ್ರಮಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೇದಿಕೆ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ...
ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ, ತುಂಗಾಭದ್ರಾ ನದಿಗಳು
ರಾಯಚೂರು (Raichur): ಕೃಷ್ಣಾ ಮತ್ತು ತುಂಗಾಭದ್ರಾ ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ರಾಯಚೂರು, ಶಿವಮೊಗ್ಗ, ಬೆಳಗಾವಿ ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ನಾರಾಯಣಪುರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ...
ಸಿಎಸ್ ಕೆ ಒಡೆತನದ ತಂಡಕ್ಕೆ ಫಫ್ ಡುಪ್ಲೆಸಿ ಸೇರ್ಪಡೆ
ನವದೆಹಲಿ (New Delhi): ಆರ್ ಸಿಬಿ ನಾಯಕ ಫಫ್ ಡುಪ್ಲೆಸಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಫ್ರ್ಯಾಂಚೈಸಿ ಒಡೆತನದ ಜೋಹಾನ್ಸ್‌ಬರ್ಗ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ದಕ್ಷಿಣ ಆಫ್ರಿಕಾ ಟಿ20 ಲೀಗ್ ಟೂರ್ನಿಯಲ್ಲಿ ಜೋಹಾನ್ಸ್‌ಬರ್ಗ್ ತಂಡವು ಆಡಲಿದೆ....
ಆ.15 ರಂದು ಬಿಎಂಟಿಸಿ ಪ್ರಯಾಣಿಕರಿಗೆ ಉಚಿತ ಪ್ರಯಾಣ ಸೌಲಭ್ಯ
ಬೆಂಗಳೂರು (Bengaluru): 75ನೇ ಸ್ವಾತಂತ್ರ್ಯೋತ್ಸವ ಮತ್ತು ಬಿಎಂಟಿಸಿ ಸಂಸ್ಥೆಯ ರಜತ ಮಹೋತ್ಸವ ಅಂಗವಾಗಿ ಆಗಸ್ಟ್ 15ರಂದು ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ.
ಈ ಸಂಬಂಧ ಸಲ್ಲಿಸಿದ್ದ ಪ್ರಸ್ತಾವನೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು,...
ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ನಟಿ ಮಾಲಾಶ್ರೀ ಪುತ್ರಿ ರಾಧನಾ
ಬೆಂಗಳೂರು (Bengaluru): ‘ಕನಸಿನ ರಾಣಿ’ ನಟಿ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ಸಿನಿಮಾದಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಅಭಿನಯಿಸುತ್ತಿದ್ದಾರೆ.
ಇನ್ನು ಹೆಸರಿಡದ ದರ್ಶನ್ ಅವರ...
ಎಸಿಬಿ ರದ್ದು: ಕೋರ್ಟ್ ಆದೇಶ ನೋಡಿದ ಬಳಿಕ ಪ್ರತಿಕ್ರಿಯಿಸುವೆ ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ (Chikkaballapura): ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಈ ಬಗ್ಗೆ ಮಾತನಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆದೇಶವನ್ನು ನೋಡಿದ ಬಳಿಕ ಪ್ರತಿಕ್ರಿಯಿಸುತ್ತೇನೆ...




















