ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವ್ಯಾಯಾಮದ ಬಳಿಕ ಸೇವಿಸಬೇಕಾದ ಆಹಾರಗಳು

0
ವ್ಯಾಯಾಮ ಮಾಡಿದ ನಂತರ ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪೌಷ್ಟಿಕಾಂಶಗಳು ಅವಶ್ಯಕತೆ ಇರುವುದರಿಂದ ಸರಿಯಾದ ಆಹಾರ ಕ್ರಮವನ್ನು ಅಳವಡಿಸಿಕೊಳ್ಳಬೇಕು. ವ್ಯಾಯಾಮವಾದ ಬಳಿಕ ಸೇವಿಸಬೇಕಾದ ಆಹಾರಗಳ ಕುರಿತ ಮಾಹಿತಿ ಇಲ್ಲಿದೆ. ಮೊಳಕೆ ಕಟ್ಟಿದ ಕಾಳುಗಳು ಅತ್ಯುತ್ತಮ...

ಕುಂಬಾರಕೊಪ್ಪಲಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಚಿತ ಔಷಧಿ ಪೂರೈಕೆ

0
ಮೈಸೂರು(Mysuru): ಬೆಂಗಳೂರಿನ ಆಶ್ರಯ ಹಸ್ತ ಟ್ರಸ್ಟ್ ವತಿಯಿಂದ ನಾರಾಯಣ ಹೃದಯಾಲಯ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಕುಂಬಾರಕೊಪ್ಪಲಿನ ನಗರ  ಪ್ರಾಥಮಿಕ  ಆರೋಗ್ಯಕೇಂದ್ರಕ್ಕೆ  ಸಾಂಕ್ರಾಮಿಕವಲ್ಲದ ರೋಗಗಳಿಗಾಗಿ (NCB) ಬಳಸಲ್ಪಡುವ ಔಷದಗಳನ್ನು ಮುಂದಿನ 6 ತಿಂಗಳ ಬಳಕೆಗಾಗಿ  ...

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌

0
ಬೆಂಗಳೂರು(Bengaluru): ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸುವ ಬಗ್ಗೆ ದೂರು ಬಂದಿದೆ. ಇದು ಅಮಾನವೀಯ ನಡೆ. ಇಂತಹ ಪ್ರಕರಣ ಕಂಡುಬಂದರೆ ಕಾನೂನು ಪ್ರಕಾರ ಕಠಿಣ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ...

ಭಾರತೀಯ ಮಹಿಳೆ ಧನ್ಯೆ, ಮನುಸ್ಮೃತಿಯಂತಹ ಗ್ರಂಥಗಳಿಂದ ಆಕೆಗೆ ಅತ್ಯಂತ ಗೌರವಾನ್ವಿತ ಸ್ಥಾನ: ನ್ಯಾ. ಪ್ರತಿಭಾ...

0
ಭಾರತೀಯ ಸಂಸ್ಕೃತಿ ಮತ್ತು ಮನುಸ್ಮೃತಿಯಂತಹ ಧರ್ಮಗ್ರಂಥಗಳು ಮಹಿಳೆಯರಿಗೆ ಅತ್ಯಂತ ಗೌರವಾನ್ವಿತ ಸ್ಥಾನವನ್ನು ನೀಡಿರುವುದರಿಂದ ಭಾರತೀಯ ಮಹಿಳೆಯರು ಧನ್ಯರು ಎಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಹೇಳಿದ್ದಾರೆ. ಅಗೋಚರ ಅಡೆತಡೆಗಳ ಮುಖಾಮುಖಿ: ವಿಜ್ಞಾನ, ತಂತ್ರಜ್ಞಾನ, . ಉದ್ಯಮಶೀಲತೆ...

ಕರ್ನಾಟಕ ಎಸಿಬಿ ರದ್ದುಪಡಿಸಿ ಹೈಕೋರ್ಟ್ ಆದೇಶ

0
ಬೆಂಗಳೂರು(Bengaluru): ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿ ಆದೇಶಿಸಿದೆ. ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಆದೇಶಿಸಿದೆ. 2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು...

ಮಡಿಕೇರಿ: ಮಳೆ ಅಬ್ಬರ ಕಡಿಮೆಯಾದರೂ ನಿಲ್ಲದ ಭೂಕುಸಿತ

0
ಮಡಿಕೇರಿ(Madikeri): ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಭೂಕುಸಿತ ಮುಂದುವರೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಊರುಗುತ್ತಿಯಲ್ಲಿ ಗುರುವಾರ ವೆಂಕಟೇಶ್ ಎಂಬುವವರಿಗೆ ಸೇರಿದ ತೋಟದಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಭಾರಿ ಪ್ರಮಾಣದಲ್ಲಿ ನೀರು ನೆಲದಿಂದ ಉಕ್ಕಿ...

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಅಸಿಸ್ಟೆಂಟ್ ಕಮಿಷನರ್ ಧ್ವಜಾರೋಹಣ

0
ಬೆಂಗಳೂರು(Bengaluru): ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ಅಸಿಸ್ಟೆಂಟ್ ಕಮಿಷನರ್ ಅವರು ಧ್ವಜಾರೋಹಣ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು. ಮೈದಾನದಲ್ಲಿ ಧ್ವಜಾರೋಹಣ ಬಗ್ಗೆ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸಭೆ ನಡೆಸಿದ...

ಯುವಜನ ಮಹೋತ್ಸವ: ನಟ ಯಶ್ ನೋಡಲು ಮುಗಿಬಿದ್ದ ವಿದ್ಯಾರ್ಥಿ ಸಮೂಹ

0
ಮೈಸೂರು(Mysuru): 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಮೈಸೂರು ವಿಶ್ವ ವಿದ್ಯಾನಿಲಯ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಕಿಂಗ್ ಸ್ಟಾರ್ ಯಶ್ ಅವರನ್ನು ನೋಡಲು ವಿದ್ಯಾರ್ಥಿ ಸಮೂಹ ಮುಗಿಬಿದ್ದರು. ನಗರದ...

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾಬಂಧನ ಆಚರಣೆ

0
ಮೈಸೂರು(Mysuru): ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ  ಕೆಎಸ್’ಆರ್’ಪಿ  ರಕ್ಷಣಾ ಪಡೆಯವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನವನ್ನು ಆಚರಿಸಲಾಯಿತು. ಕುರುಬರಹಳ್ಳಿ ಪೋಲಿಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೋಲಿಸ್ ಸ್ನೇಹ ಯಾತ್ರೆ ಎಂಬ ಕಾರ್ಯಕ್ರಮದಲ್ಲಿ...

ಆತ್ಮವಿಶ್ವಾಸವಿದ್ದಲ್ಲಿ ಜಗತ್ತನ್ನೇ ಗೆಲ್ಲಬಹುದು: ಸಿಎಂ ಬೊಮ್ಮಾಯಿ

0
ಮೈಸೂರು(Mysuru): ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲವಿದ್ದರೆ ಖಂಡಿತ ನಿಮ್ಮ ಮನೆಯ ಬಾಗಿಲಿಗೇ ಯಶಸ್ಸು ಬರಲಿದೆ. ಆತ್ಮವಿಶ್ವಾಸವಿದ್ದಲ್ಲಿ ಜಗತ್ತನ್ನೇ ಗೆಲ್ಲಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾಲಯದ...

EDITOR PICKS