Saval
ದಸರಾ ಗಜಪಡೆಯಲ್ಲಿ ಅರ್ಜನನೇ ಬಲಶಾಲಿ
ಮೈಸೂರು(Mysuru): ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳಿಗೆ ನಗರದ ಧನ್ವಂತ್ರಿ ರಸ್ತೆಯಲ್ಲಿರುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು.
ಈ ಬಾರಿಯೂ 5660 ಕೆ.ಜಿ ಹೊಂದಿರುವ...
ಕುಟುಂಬ ಸಮೇತರಾಗಿ ರಾಯರ ದರ್ಶನ ಪಡೆದ ಬಿಎಸ್’ವೈ
ರಾಯಚೂರು(Raichuru): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ತೆರಳಿ ಬೆಳಿಗ್ಗೆ ಶ್ರೀರಾಘವೇಂದ್ರ ಸ್ವಾಮಿಗಳ ವೃಂದಾವನ ದರ್ಶನ ಪಡೆದರು.
ಆನಂತರ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರನ್ನು ಭೇಟಿಮಾಡಿ ಆಶೀರ್ವಾದ ಪಡೆದರು. ಬಿ.ವೈ.ವಿಜಯೇಂದ್ರ ಹಾಗೂ...
ಸೆಕ್ಷನ್ 164 CrPC ಸಾರ್ವಜನಿಕ ದಾಖಲೆಯ ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಲಾಗಿದೆಯೇ; ಹೌದು ಎಂದಾದರೆ, ಅದನ್ನು...
ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 164 ರ ಅಡಿಯಲ್ಲಿ ದಾಖಲಾದ ಹೇಳಿಕೆಯು ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಮಾಡಿದ ಸಾರ್ವಜನಿಕ ಅಧಿಕಾರಿಯ ಕೃತ್ಯದ ದಾಖಲೆಯಾಗಿದ್ದು, ಅದು ಭಾರತೀಯ ಸಾಕ್ಷಿ ಕಾಯಿದೆಸೆಕ್ಷನ್ 74 (1)...
ಎಫ್ಐಆರ್ ಇಲ್ಲದೆ ಪೊಲೀಸರ ದಾಳಿ?: ಲಲಿತಾ ಕುಮಾರಿ ನಿಗಧಿಪಡಿಸಿದ ಕಡ್ಡಾಯ ಮಾರ್ಗಸೂಚಿಗಳ ಉಲ್ಲಂಘನೆ
ಇತ್ತೀಚಿನ ತೀರ್ಪಿನಲ್ಲಿ, ಕರ್ನಾಟಕ ಹೈಕೋರ್ಟ್ ಡ್ಯಾನ್ಸ್ ಬಾರ್ ಮೇಲೆ ‘ಎಫ್ಐಆರ್ನ ಪೂರ್ವ ನೋಂದಣಿ ಇಲ್ಲದೆ ನಡೆಸಿದ ಪೊಲೀಸ್ ದಾಳಿಯು ಲಲಿತಾ ಕುಮಾರಿಯಲ್ಲಿ ನಿಗದಿಪಡಿಸಿದ ಕಡ್ಡಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ’ ಎಂದು ಘೋಷಿಸಿತು. ಆ ಏಕೈಕ...
ಗಡಿ ಭದ್ರತಾ ಪಡೆಯು 1312 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಗಡಿ ಭದ್ರತಾ ಪಡೆಯು 1312 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳನ್ನು ರೇಡಿಯೋ ಆಪರೇಟಿಂಗ್ ಮತ್ತು ರೇಡಿಯೋ ಮೆಕ್ಯಾನಿಕಲ್ ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ. ಒಟ್ಟು ಹುದ್ದೆಗಳ ಪೈಕಿ...
ಜಮ್ಮು-ಕಾಶ್ಮೀರದ ರಔರಿಯಲ್ಲಿ ಉಗ್ರರಿಂದ ಆತ್ಮಹುತಿ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಉಗ್ರರ ಸಾವು
ಶ್ರೀನಗರ(ಜಮ್ಮು-ಕಾಶ್ಮೀರ): ಉಗ್ರರು ನಡೆಸಿದ ಆತ್ಮಹುತಿ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿ, ಇಬ್ಬರುಉಗ್ರಗಾಮಿಗಳು ಮೃತಪಟ್ಟಿದ್ದಾರೆ.
ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ರಜೌರಿ ಜಿಲ್ಲೆಯಿಂದ 25 ಕಿಲೋ ಮೀಟರ್ ದೂರದಲ್ಲಿ ಉಗ್ರರು ಸೇನಾ ಕಾರ್ಯಾಚರಣೆ ಶಿಬಿರವನ್ನು ಗುರಿಯಾಗಿಟ್ಟುಕೊಂಡು...
ಮೈಸೂರು, ಮಂಡ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru): ಕೋವಿಡ್ ನಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಇಂದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ...
ಇಂದಿನ ಹವಾಮಾನ ವರದಿ
ಬೆಂಗಳೂರು (Bengaluru): ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ...
ಇಂದಿನ ದಿನದ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,165 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ 5,171 ರೂ....
ಇಂದಿನ ರಾಶಿ ಭವಿಷ್ಯ
ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಅತ್ಯಂತ ಶುಭ ದಿನವಾಗಿರಬಹುದು. ಇಂದು ಯೋಜನೆಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಬಹುದು ಮತ್ತು ಅವು ನಿಮಗೆ...




















