Saval
ಮುಚ್ಚಿಟ್ಟಿದ್ದ ಸುಮಾರು 5 ಸಾವಿರ ಕೋಟಿ ರೂ. ಮೌಲ್ಯದ ಮುಡಾದ ಆಸ್ತಿ ಪತ್ತೆ
ಬೆಂಗಳೂರು (Bengaluru): ಮೈಸೂರು ನಗರಾಭಿ ವೃದ್ಧಿಪ್ರಾಧಿಕಾರದ (ಮುಡಾ) ವ್ಯಾಪ್ತಿಯಲ್ಲಿ ಅಧಿಕಾರಿಗಳು ಮುಚ್ಚಿಟ್ಟಿದ್ದ ಸುಮಾರು 5 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ತಿಳಿಸಿದ್ದಾರೆ.
ಈ ಬಗ್ಗೆ...
ಕ್ಯಾಲೋರಿ ಕರಗಿಸಲು ವ್ಯಾಯಾಮಗಳು
ಹೆಚ್ಚು ಕ್ಯಾಲೋರಿಗಳನ್ನು ಸುಡಲು ಸಹಕಾರಿಯಾಗುವ 5 ವ್ಯಾಯಾಮಗಳ ಮಾಹಿತಿ ಇಲ್ಲಿದೆ. ಈ ವ್ಯಾಯಾಮಗಳನ್ನು ಮಾಡಿ ಕ್ಯಾಲೋರಿಗಳನ್ನು ಕರಗಿಸಿ ಆರೋಗ್ಯವಾಗಿರಿ.
ಜಂಪಿಂಗ್ ಲಂಗ್ಸ್
ನಿಂತು ಮಾಡುವ ವ್ಯಾಯಾಮ ಕೂಡ ಹೆಚ್ಚಿನ ಕ್ಯಾಲೋರಿಯನ್ನು ಸುಡುತ್ತದೆ. ಅವುಗಳಲ್ಲಿ ಈ...
ರಾಜ್ಯದಲ್ಲಿ 1680 ಮಂದಿಗೆ ಕೋವಿಡ್ ಸೋಂಕು
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,680 ಕೋವಿಡ್ ಹೊಸ ಪ್ರಕರಣ ಪತ್ತೆಯಾಗಿದ್ದು, ಸೋಂಕಿನಿಂದ ಒಂದೇ ದಿನ ಐವರು ಮೃತಪಟ್ಟಿದ್ದಾರೆ.
ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 40,24,394ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 40,128ಕ್ಕೆ...
ಸಾಯಿನಾಥ ಅಷ್ಟಕಂ
ಪತ್ರಿಗ್ರಾಮ ಸಮುದ್ಭೂತಂ ದ್ವಾರಕಾಮಾಯಿ ವಾಸಿನಂಭಕ್ತಾಭೀಷ್ಟಪ್ರದಂ ದೇವಂ ಸಾಯಿನಾಥಂ ನಮಾಮ್ಯಹಮ್ || 1 ||
ಮಹೋನ್ನತ ಕುಲೇಜಾತಂ ಕ್ಷೀರಾಂಬುಧಿ ಸಮೇ ಶುಭೇದ್ವಿಜರಾಜಂ ತಮೋಘ್ನಂ ತಂ ಸಾಯಿನಾಥಂ ನಮಾಮ್ಯಹಮ್ || 2 ||
ಜಗದುದ್ಧಾರಣಾರ್ಥಂ ಯೋ ನರರೂಪಧರೋ ವಿಭುಃಯೋಗಿನಂ...
ಮಾಟ-ಮಂತ್ರದಂತಹ ಮೂಡನಂಬಿಕೆಗಳ ಬಗ್ಗೆ ಮಾತನಾಡಿ ಜನರ ದಾರಿ ತಪ್ಪಿಸದಿರಿ: ಪ್ರಧಾನಿಗೆ ರಾಹುಲ್ ಗಾಂಧಿ ತಿರುಗೇಟು
ನವದೆಹಲಿ(New Delhi): ಪ್ರಧಾನ ಮಂತ್ರಿ ಅವರೇ ನಿಮ್ಮ ಕರಾಳತನವನ್ನು ಮಚ್ಚಿಕೊಳ್ಳಲು ಮಾಟ-ಮಂತ್ರದಂತಹ ಮೂಢನಂಬಿಕೆಗಳ ಬಗ್ಗೆ ಮಾತನಾಡುತ್ತ ರಾಷ್ಟ್ರದ ಜನತೆಯ ದಾರಿ ತಪ್ಪಿಸುವುದನ್ನು ನಿಲ್ಲಿಸಿ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ಹುದ್ದೆಯ ಗೌರವ...
ಶಿರಸಿಯಲ್ಲಿ ಕರಡಿ ದಾಳಿಗೆ ರೈತ ಸಾವು
ಶಿರಸಿ (Shirasi): ಕರಡಿ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೇವನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಸುಂಡಳ್ಳಿ ಗ್ರಾಮದ ಓಂಕಾರ ಪದ್ಮನಾಭ ಜೈನ್ (52) ಮೃತಪಟ್ಟ ರೈತ. ಮೃತ...
ಉಡುಪಿ: ಕಾಲು ಸಂಕ ದಾಟುವಾಗ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಮೃತದೇಹ ಪತ್ತೆ
ಉಡುಪಿ (Udupi): ಆಗಸ್ಟ್ 8 ರಂದು ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಇಂದು ಪತ್ತೆಯಾಗಿದೆ.
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನೀರುಪಾಲಾಗಿದ್ದ ಬಾಲಕಿ ಸನ್ನಿಧಿಯ ಮೃತದೇಹ...
ಬುದ್ಗಾಮ್ ನಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ
ಬುದ್ಗಾಮ್ (Budgam): ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉಗ್ರರನ್ನು ಹೊಡೆದುರುಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನ ಖಾನ್‌ಸಾಹಿಬ್ ಪ್ರದೇಶದ ವಾಟರ್‌ಹೇಲ್‌ನಲ್ಲಿ ಉಗ್ರರು ಅಡಗಿ ಕುಳಿತಿದ್ದರು. ಈ ಬಗ್ಗೆ ದೊರೆತ ಖಚಿತ...
ಆಯುಷ್ಮಾನ್ ಯೋಜನೆಯಡಿ ಕುಟುಂಬಕ್ಕೆ 5 ಲಕ್ಷ ರೂ.ವಿಮೆ: ಶಾಸಕ ಎಲ್.ನಾಗೇಂದ್ರ
ಮೈಸೂರು (Mysuru): ಕರ್ನಾಟಕ ಸರ್ಕಾರ ಆಯುಷ್ಮಾನ್ ಯೋಜನೆಯಲ್ಲಿ ಸುಮಾರು 60 ರಿಂದ 70 ಕೋಟಿ ಜನರಿಗೆ ಪ್ರತಿ ಕುಟುಂಬಕ್ಕೂ 5 ಲಕ್ಷ ರೂ. ವಿಮೆಯನ್ನು ಮಾಡಿಕೊಟ್ಟಿದೆ ಎಂದು ಶಾಸಕರಾದ ಎಲ್.ನಾಗೇಂದ್ರ ಅವರು ತಿಳಿಸಿದರು.
ಜಿಲ್ಲಾ...
ಏಷ್ಯಾ ಕಪ್ ಟೂರ್ನಿ: ಫಿಟ್ನೆಸ್ ಸಾಬೀತು ಪಡಿಸಬೇಕಿರುವ ಕೆ.ಎಲ್.ರಾಹುಲ್
ಬೆಂಗಳೂರು (Bengaluru): ಆಗಸ್ಟ್ 28ರಂದು ನಡೆಯಲಿರುವ ಏಷ್ಯಾ ಕಪ್ 2022 ಟೂರ್ನಿಯಲ್ಲಿನ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೆ.ಎಲ್.ರಾಹುಲ್ ಕಮ್ ಬ್ಯಾಕ್ ಮಾಡಲಿದ್ದಾರೆ. ಆದರೆ, ಈ ಟೂರ್ನಿಗೂ ಮುನ್ನ...




















