ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ನೇಮಕ

0
ನವದೆಹಲಿ (New Delhi): ದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಕೇಂದ್ರ ಕಾನೂನು ಸಚಿವಾಲಯ ಮಾಹಿತಿ ನೀಡಿದೆ. ಶೀಘ್ರವೇ ಹಾಲಿ ಸಿಜೆಐ ಎನ್.ವಿ.ರಮಣ ಅವರ...

ರಕ್ಷಾ ಬಂಧನ: ಮಾರುಕಟ್ಟೆಗೆ ಲಗ್ಗೆಯಿಟ್ಟ ʻಅಪ್ಪು ರಾಖಿʼ

0
ಬೆಂಗಳೂರು (Bengaluru): ನಾಳೆ (ಆ.11) ರಕ್ಷಾ ಬಂಧನ. ಸಹೋದರತೆಯ ಸಂಕೇತವಾದ ರಕ್ಷಾ ಬಂಧನವನ್ನು ಎಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲಿದ್ದಾರೆ. ಈ ಬಾರಿ ಹಬ್ಬದ ಸಂಭ್ರಮಕ್ಕೆ ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್‌ ಸ್ಟಾರ್‌ ಪುನೀತ್‌ ರಾಜ್‌...

ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಸಾವು

0
ಮಡಿಕೇರಿ (Madikeri): ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ. ಚೆಟ್ಟಳ್ಳಿ ಸಮೀಪದ ಮಲ್ಕೋಡ್ ಗ್ರಾಮದ ನಿವಾಸಿ ಮಹಮ್ಮದ್ (60) ಮೃತಪಟ್ಟಿರುವ ವ್ಯಕ್ತಿ. ಮೊಹಮ್ಮದ್ ಕೆಲಸಕ್ಕೆಂದು ಕಂದಕೆರೆ ಗ್ರಾಮಕ್ಕೆ...

ಉತ್ತಮ ಆರೋಗ್ಯಕ್ಕೆ ಒಂದೆಲಗ ಮನೆಮದ್ದು

0
ಮನೆಯಂಗಳದಲ್ಲಿ ಹರಡಿಕೊಳ್ಳುವ ಪುಟ್ಟ ಮೂಲಿಕೆ ಒಂದೆಲಗ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ಹಿತ್ತಲ ಗಿಡ ಮದ್ದಲ್ಲ ಎನ್ನುತ್ತಾರೆ. ಆದರೆ ಹಿತ್ತಲಿನಲ್ಲಿ ಇರುವ ಕೆಲವು ಅಪರೂಪದ ಮೂಲಿಕೆಗಳು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತವೆ. ಜೊತೆಗೆ...

ಬಸವರಾಜ ಬೊಮ್ಮಾಯಿಯೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ: ಬಿಎಸ್’ವೈ

0
ಬೆಂಗಳೂರು:  ಬಸವರಾಜ  ಬೊಮ್ಮಾಯಿ ಅವರೇ ಮುಂದುವರಿಯುತ್ತಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.ರಾಜ್ಯದಲ್ಲಿ ಮೂರನೇ ಸಿಎಂ ಬರ್ತಾರೆಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್ ಸಂಬಂಧ ಮಂತ್ರಾಲಯಕ್ಕೂ ತೆರಳುವ ಮುನ್ನ ಮಾತನಾಡಿದ ಅವರು, ಸಿಎಂ...

ಸಚಿವ ಸೋಮಶೇಖರ್ ಅವರಿಂದ ಮೂಗೂರು ತ್ರಿಪುರ ಸುಂದರಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ

0
ತಿ.ನರಸೀಪುರ(T.Narasipura):  ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದ ತ್ರಿಪುರ ಸುಂದರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದರು.ಆಗಸ್ಟ್ 21ರಂದು ಮುಖ್ಯಮಂತ್ರಿ...

ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

0
ಪಟ್ನಾ: ಜೆಡಿ(ಯು) ನಾಯಕ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಆರ್‌ಜೆಡಿ ನಾಯಕ...

‘ಸುಳ್ಳು ದಾಖಲೆ ಸೃಷ್ಟಿಯ ಶೂರ’  ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡುವ ಬದಲು ಸಾಕ್ಷಿ ಬಹಿರಂಗಪಡಿಸಲಿ: ಡಾ.ಸಿ.ಎನ್‌....

0
ಬೆಂಗಳೂರು(Bengaluru): ಸುಳ್ಳು ದಾಖಲೆ ಸೃಷ್ಟಿಯ ಶೂರ' ನನ್ನ ಮೇಲೆ ವಿನಾಕಾರಣ ಆರೋಪ ಮಾಡುವ ಬದಲು ಸಾಕ್ಷಿ ಇದ್ದರೆ ಬಹಿರಂಗಪಡಿಸಲಿ. ಗಾಳಿಯಲ್ಲಿ ಗುಂಡು ಹಾರಿಸುವುದು, ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವುದು, ಹಿಟ್ ಎಂಡ್...

ಸಿಎಂ ರೇಸ್ ನಲ್ಲಿ ನಾನಿಲ್ಲ: ಸಚಿವ ಎಸ್‌.ಟಿ ಸೋಮಶೇಖರ್

0
ಮೈಸೂರು(Mysuru):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಈ ಸಂಬಂಧ ರಾಜ್ಯ ಕಾಂಗ್ರೆಸ್ ಮಾಡಿದ್ಧ ಟ್ವಿಟ್ ಗೆ ತಿರುಗೇಟು ನೀಡಿರುವ ಬಿಜೆಪಿ ನಾಯಕರು  ಸಿಎಂ ಬದಲಾವಣೆಯ ವಿಚಾರವನ್ನು ತಳ್ಳಿ ಹಾಕಿದ್ದಾರೆ. ಈ...

ಸುಳ್ಯ: ತಲ್ವಾರ್ ಹಿಡಿದು ಓಡಾಡಿದ ಯುವಕನ ಬಂಧನ

0
ಸುಳ್ಯ(ದಕ್ಷಿಣ ಕನ್ನಡ): ತಾಲ್ಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ತಲ್ವಾರ್ ಹಿಡಿದು ಓಡಾಡುತ್ತಿದ್ದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸಂದೀಪ್ ಎಂಬ ಯುವಕ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...

EDITOR PICKS