ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ್ರಿಯಕರನೊಂದಿಗೆ ಪರಾರಿಯಾಗಿದ್ದ ನವವಧು ಆತ್ಮಹತ್ಯೆ

0
ಮೈಸೂರು(Mysuru) : ಆಷಾಢ ಮಾಸದಲ್ಲಿ ತವರು ಮನೆಗೆ ಬಂದಿದ್ದ ನವವಧು ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು. ಬಳಿಕ ಆತನಿಂದ ಬೇರ್ಪಟ್ಟ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.ಮೃತಳನ್ನು ವರ್ಷಿತಾ...

ಬೆಂಗಳೂರು ಗಲಭೆ ಪ್ರಕರಣ: ಪೊಲೀಸರತ್ತ ಪೆಟ್ರೋಲ್ ತುಂಬಿದ ಬಾಟಲಿ ದಾಳಿಯು ಭಯೋತ್ಪಾದನಾ ಕೃತ್ಯ: ಹೈಕೋರ್ಟ್

0
ಬೆಂಗಳೂರು(Bengaluru): ಪೊಲೀಸ್ ಸಿಬ್ಬಂದಿ ಮತ್ತು ಪೊಲೀಸ್ ಠಾಣೆಗಳ ಮೇಲೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಬಳಸಿ ದಾಳಿ ನಡೆಸಿರುವುದು ಮೇಲ್ನೋಟಕ್ಕೆ ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ) ಕಾಯಿದೆ (ಯುಎಪಿಎ) ಸೆಕ್ಷನ್ 15ರ ಅಡಿ ‘ಭಯೋತ್ಪಾದನಾ ಕೃತ್ಯ’ ಎನಿಸುತ್ತದೆ...

ಪಿಎಸ್‌ಐ ಹಗರಣ: ಜಾಮೀನು ಕೋರಿ ಸೆಷನ್ಸ್‌ ನ್ಯಾಯಾಲಯದ ಕದ ತಟ್ಟಿದ ಪೌಲ್‌; ಆಕ್ಷೇಪಣೆ ಸಲ್ಲಿಸಲು...

0
ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದ ಪ್ರಮುಖ ಆರೋಪಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ ಪೌಲ್‌ ಅವರು ಸಲ್ಲಿಸಿರುವ ಜಾಮೀನು ಮನವಿಗೆ ಆಕ್ಷೇಪಣೆ ಸಲ್ಲಿಸಲು ಬೆಂಗಳೂರು ನಗರ...

ದಾವಣಗೆರೆಯಲ್ಲಿ ಖಾಸಗಿ ಬಸ್ ಪಲ್ಟಿ: 9ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

0
ದಾವಣಗೆರೆ(Davanagere): ಬೆಂಗಳೂರು ಕಡೆಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 9ಕ್ಕೂ ಹೆಚ್ಚು ಮಂದಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ...

೩ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿಬಂದಿದೆ: ಪ್ರಿಯಾಂಕ್ ಖರ್ಗೆ

0
ಬೆಂಗಳೂರು(Bengaluru): 3ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿ ಬಂದಿದೆ. ಕಾಂಗ್ರೆಸ್ ಪಾಳಯದಲ್ಲಿ ಅಲ್ಲ. ನಿಮ್ಮ ಪಕ್ಷದವರೇ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.ಆಗಸ್ಟ್ 15 ಮುಂಚೆ ಬದಲಾವಣೆ ಎಂದು...

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

0
ಮೈಸೂರು(Mysuru): ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಅರಮನೆ ಆವರಣದಲ್ಲಿನ...

ಮೈಸೂರು: ಶೂನಲ್ಲಿ ಅವಿತು ಕುಳಿತಿದ್ದ ಬೃಹತ್ ನಾಗರಹಾವು ರಕ್ಷಣೆ

0
ಮೈಸೂರು(Mysuru): ಗೋಕುಲಂ ಬಡಾವಣೆಯ ಮನೆ ಮಾಲೀಕ ಸತ್ಯನಾರಾಯಣ್ ಮನೆಯ ಹೊರಗಡೆ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಬೃಹತ್ ಗಾತ್ರದ ನಾಗರಹಾವು ಕಂಡುಬಂದಿದ್ದು, ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ. ಈ ವೇಳೆ ಮನೆ ಮಾಲೀಕ...

ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ನಕಲಿ ಸರ್ಟಿಫಿಕೇಟ್ ಶೂರ : ಹೆಚ್‍’ಡಿಕೆ ವಾಗ್ದಾಳಿ

0
ಬೆಂಗಳೂರು(Bengaluru): ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ನಕಲಿ ಸರ್ಟಿಫಿಕೇಟ್‌ ರಾಜʼ @ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ!! ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು,...

ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಬಗ್ಗೆ ಮಾಹಿತಿಯನ್ನು ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್‌ಗೆ ನೀಡಬೇಕು: ಮದ್ರಾಸ್ ಹೈಕೋರ್ಟ್

0
ಸಾಲದ ವಂಚನೆಯ ತನಿಖೆಯ ಅನುಸಾರವಾಗಿ ವಶಪಡಿಸಿಕೊಂಡ ಖಾತೆಯನ್ನು ಡಿ-ಫ್ರೀಜ್ ಮಾಡಲು ಆದೇಶಿಸಿದಾಗ, ಮದ್ರಾಸ್ ಹೈಕೋರ್ಟ್ ಸಿಆರ್‌ಪಿಸಿಯ ಸೆಕ್ಷನ್ 102 (3) ರ ಅತ್ಯಗತ್ಯ ಅಗತ್ಯವಾಗಿದ್ದು, ವಶಪಡಿಸಿಕೊಂಡ ಮಾಹಿತಿಯನ್ನು ಸರಿಯಾಗಿ ಮ್ಯಾಜಿಸ್ಟ್ರೇಟ್‌ಗೆ ವರದಿ ಮಾಡಬೇಕು...

ಸ್ವಾತಂತ್ರ್ಯ ದಿನದಂದು ಸಾಂವಿಧಾನಿಕ ಮೌಲ್ಯಗಳನ್ನು ಪೂರೈಸುವಲ್ಲಿ ಪ್ರಗತಿಯ ಬಗ್ಗೆ ವಿಮರ್ಶಾತ್ಮಕವಾಗಿ ಆತ್ಮಾವಲೋಕನ ಮಾಡಿ: ನ್ಯಾಯಮೂರ್ತಿ...

0
ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಾವು ಸಂವಿಧಾನದ ಆದರ್ಶಗಳನ್ನು ಹೇಗೆ ಮುಂದುವರಿಸಿದ್ದೇವೆ ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಇತ್ತೀಚೆಗೆ ಕರೆ ನೀಡಿದರು. ಸ್ವಾತಂತ್ರ್ಯದ ನಂತರ...

EDITOR PICKS